Home ಬೆಂಗಳೂರು ನಗರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ

179
0
Karnataka Former chief minister Yediyurappa's granddaughter commits suicide
bengaluru

ಬೆಂಗಳೂರು:

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ (30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಸಂತನಗರ ನಲ್ಲಿರುವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಮೃತದೇಹವನ್ನು ಬೌರಿಂಗ್‌ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Karnataka Former chief minister Yediyurappa's granddaughter commits suicide

ಸೌಂದರ್ಯ ಅವರು ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿಯವರ ಮಗಳು ಎಂದು ತಿಳಿದುಬಂದಿದೆ. ಎಂಬಿಬಿಎಸ್‌ ಓದಿದ್ದ ಸೌಂದರ್ಯ ಅವರು ಎಂಎಸ್‌ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕೆಲಸ ಮಾಡುತ್ತಿದ್ದರು. ಇವರಿಗೆ ಮದುವೆಯಾಗಿ ಒಂದು ಮಗು ಕೂಡಾ ಇತ್ತು ಎಂದು ತಿಳಿದು ಬಂದಿದೆ.

bengaluru

ಹೈಗ್ರೌಂಡ್ಸ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Also Read: Former Karnataka CM Yediyurappa’s grand daughter commits suicide

bengaluru

LEAVE A REPLY

Please enter your comment!
Please enter your name here