Home ಬೆಂಗಳೂರು ನಗರ ಮಾಜಿ ಸಿಎಂ ಯಡಿಯೂರಪ್ಪಗೆ 79 ನೇ ಹುಟ್ಟುಹಬ್ಬದ ಸಂಭ್ರಮ

ಮಾಜಿ ಸಿಎಂ ಯಡಿಯೂರಪ್ಪಗೆ 79 ನೇ ಹುಟ್ಟುಹಬ್ಬದ ಸಂಭ್ರಮ

123
0
Karnataka Former CM Yediyurappa celebrates 79th birthday
Advertisement
bengaluru

ಬೆಂಗಳೂರು:

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರಿಗೆ ಇಂದು 79 ನೇ ನೇಹುಟ್ಟುಹಬ್ಬದ ಸಂಭ್ರಮ. ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಮಾಡಿಸುವ ದೇವರ ಆಶೀರ್ವಾದವನ್ನ ಪಡೆದಿದ್ದಾರೆ.

“ರೈತ ನಾಯಕರು, ಮಾಜಿ ಮುಖ್ಯಮಂತ್ರಿ, ದಿಟ್ಟ ಧೀಮಂತ ನಾಯಕರು, ನನ್ನ ಮಾರ್ಗದರ್ಶಕರಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪ ರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ಹೆಚ್ಚಿನ ಆಯಸ್ಸು ಹಾಗೂ ಉತ್ತಮ ಆರೋಗ್ಯ ನೀಡಲಿಯೆಂದು ಪ್ರಾರ್ಥಿಸುತ್ತೇನೆ‌, ” ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಟ್ವೀಟ್ ಮಾಡಿ ಹಾರೈಸಿದ್ದಾರೆ.

Karnataka Former CM Yediyurappa celebrates 79th birthday

ಯಡಿಯೂರಪ್ಪ ಅವರ ಮಗ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ವಿಜಯೇಂದ್ರ ಅವರು ಟ್ವೀಟ್ ಮಾಡಿ: “ಧೀಮಂತ ನೇತಾರ, ರೈತಬಂಧು, ಜನಪರ ಹೋರಾಟ, ಜನಸೇವೆ, ಸಾಮಾಜಿಕ ನ್ಯಾಯಗಳನ್ನೇ ತಮ್ಮ ಬದುಕಿನ ಧ್ಯೇಯವಾಗಿಸಿಕೊಂಡಿರುವ ಸರಿಸಾಟಿಯಿಲ್ಲದ ಜನನಾಯಕ, ನಿಕಟಪೂರ್ವ ಮುಖ್ಯಮಂತ್ರಿ, ಪೂಜ್ಯ ತಂದೆಯವರಾದ ಸನ್ಮಾನ್ಯ ಶ್ರೀ @BSYBJP ರವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. ದೇವರ ಆಶೀರ್ವಾದ ತಮ್ಮೊಂದಿಗೆ, ತಮ್ಮ ಮಾರ್ಗದರ್ಶನ ನಮಗೆ ಸದಾ ಇರಲಿ.” ಆಶೀರ್ವಾದ ಪಡೆದು ಕೊಂಡರು.

bengaluru bengaluru

bengaluru

LEAVE A REPLY

Please enter your comment!
Please enter your name here