Home ಬೆಂಗಳೂರು ನಗರ Misinformation/Fake News on Social Media: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ನಿಯಂತ್ರಣಕ್ಕೆ ಸರ್ಕಾರ ಕ್ರಮ;...

Misinformation/Fake News on Social Media: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ನಿಯಂತ್ರಣಕ್ಕೆ ಸರ್ಕಾರ ಕ್ರಮ; ಸಚಿವ ಪ್ರಿಯಾಂಕ್ ಖರ್ಗೆ

29
0
Karnataka Government action to control fake news on social networks; Minister Priyank Kharge
Karnataka Government action to control fake news on social networks; Minister Priyank Kharge

ಬೆಂಗಳೂರು:

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು: “ಇರುವ ಕಾನೂನಿನಡಿಯಲ್ಲೇ ದಳವೊಂದನ್ನು ರಚಿಸಿ, ಅದಕ್ಕೆ ನೋಡಲ್​ ಅಧಿಕಾರಿಯನ್ನು ನೇಮಕ ಮಾಡಿ, ಆ ಮೂಲಕ ಕ್ರಮ ಕೈಗೊಳ್ಳಲಾಗುವುದು,” ಎಂದರು.

ಇನ್ನು ನಾವು ಸಾಮಾಜಿಕ ಜಾಲತಾಣಗಳಲ್ಲಿ ಬರುವ ವಿಚಾರಗಳು ಸತ್ಯ ಅಥವಾ ಸುಳ್ಳು ಎಂಬುದಷ್ಟೇ ನಾವು ಹೇಳಲು ಹೊರಟಿದ್ದೇವೆ. ಯಾವುದೇ ಹೊಸ ಕಾನೂನು, ಅಥವಾ ಮಸೂದೆ ತರಲು ಹೊರಟಿಲ್ಲ ಎಂದು ಹೇಳಿದರು.

WhatsApp Image 2023 09 15 at 8.58.50 AM
WhatsApp Image 2023 09 15 at 8.58.51 AM
WhatsApp Image 2023 09 15 at 8.58.52 AM
WhatsApp Image 2023 09 15 at 8.58.53 AM
WhatsApp Image 2023 09 15 at 8.58.54 AM

LEAVE A REPLY

Please enter your comment!
Please enter your name here