Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಉಡುಪಿ
  • ಟೌಟೆ ಚಂಡಮಾರುತ ಎದುರಿಸಲು ೧ ಸಾವಿರ ಜನ ಸಿಬ್ಬಂದಿ ನೇಮಕ – ಬಸವರಾಜ ಬೊಮ್ಮಾಯಿ
  • ಉತ್ತರ ಕನ್ನಡ
  • ಉಡುಪಿ
  • ದಕ್ಷಿಣ ಕನ್ನಡ

ಟೌಟೆ ಚಂಡಮಾರುತ ಎದುರಿಸಲು ೧ ಸಾವಿರ ಜನ ಸಿಬ್ಬಂದಿ ನೇಮಕ – ಬಸವರಾಜ ಬೊಮ್ಮಾಯಿ

The Bengaluru Live May 15, 2021 9:45 PM 1 minute read
ಟೌಟೆ ಚಂಡಮಾರುತ ಎದುರಿಸಲು ೧ ಸಾವಿರ ಜನ ಸಿಬ್ಬಂದಿ ನೇಮಕ – ಬಸವರಾಜ ಬೊಮ್ಮಾಯಿ

ಟೌಟೆ ಚಂಡಮಾರುತ ಎದುರಿಸಲು ೧ ಸಾವಿರ ಜನ ಸಿಬ್ಬಂದಿ ನೇಮಕ – ಬಸವರಾಜ ಬೊಮ್ಮಾಯಿ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಟುಡೇ ಚಂಡಮಾರುತವನ್ನು ಸಮರ್ಥವಾಗಿ ಎದುರಿಸಲು NDRF, SDRF ಸೇರಿದಂತೆ ಒಟ್ಟು ಒಂದು ಸಾವಿರ ನುರಿತ ರೆಸ್ಕ್ಯೂ ಆಪರೇಷನ್ ಟೀಮ್ ಅನ್ನು ನಿಯೋಜಿಸಲಾಗಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಶನಿವಾರ ಬೆಂಗಳೂರಿನಲ್ಲಿ ಟೌಟೆ ಚಂಡಮಾರುತ ಎದುರಿಸಲು ಮಾಡಿಕೊಳ್ಳಲಾಗಿರುವ ಸಿದ್ಧತೆಗಳ ಕುರಿತು ಉನ್ನತಮಟ್ಟದ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದರು.

ರಾಜ್ಯದಲ್ಲಿ ಒಟ್ಟು 434 ಜನ sdrf ತಂಡದಲ್ಲಿದ್ದಾರೆ. ಕಲಬುರ್ಗಿ ಮತ್ತು ಬೆಂಗಳೂರುನಲ್ಲಿ‌ಇರುವ sdrf ಸಿಬ್ಬಂದಿಯನ್ನು ಉಡುಪಿಗೆ ಕಳಿಸಲಾಗುವುದು. ಮಂಗಳೂರಿನಲ್ಲಿ ಎನ್ ಡಿಆರ್ ಎಫ್ ತಂಡ ಇದೆ. ಇದರ ಜೊತೆಗೆ ಅಗ್ನಿಶಾಮಕ, ಪೊಲೀಸ್, ಗೃಹರಕ್ಷಕ, ಕರಾವಳಿ ಕಾವಲು ಪಡೆ ಸೇರಿದಂತೆ ಒಟ್ಟು 1000 ಜನ ನುರಿತ ರೆಸ್ಕ್ಯೂ ಆಪರೇಟರ್ ಗಳನ್ನು ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಿಗೆ ನಿಯೋಜಿಸಲಾಗಿದೆ ಚಂಡಮಾರುತ ಅನ್ನು ಸರ್ವರೀತಿಯಲ್ಲಿ ತಿಳಿಸಲು ಈ ತಂಡ ಸಿದ್ಧವಾಗಿದೆ ಇದಕ್ಕೆ ಈಗಾಗಲೇ ಸಾಕಷ್ಟು ತರಬೇತಿಯನ್ನು ನೀಡಲಾಗಿದೆ ಸೇನೆಯಲ್ಲಿ ಸೇವೆ ಸಲ್ಲಿಸಿದವರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಚಂಡಮಾರುತ ಎದುರಿಸಲು ಇನ್ನೂ ಎರಡು NDRF ತಂಡಗಳನ್ನು ಕಳುಹಿಸಿಕೊಡುವಂತೆ ಕೇಂದ್ರಕ್ಕೆ ಕೋರಲಾಗಿದೆ. ಆ ತಂಡಗಳು ಬಂದರೆ ಇನ್ನಷ್ಟು ಸಮರ್ಪಕವಾಗಿ ಟೌಟೆ ಚಂಡಮಾರುತವನ್ನು ಸಮರ್ಥವಾಗಿ ಎದುರಿಸಲು ಸಾಧ್ಯ.

ಬಸವರಾಜ ಬೊಮ್ಮಾಯಿ

ಎಸ್ ಡಿ ಆರ್ ಎಫ್ ನಿಧಿ ಈಗಾಗಲೇ 15 ಕೋಟಿ ರೂಪಾಯಿ ವೆಚ್ಚದಲ್ಲಿ ಬಸ್, ಲಾರಿ, ಜೀಪ್ ಸೇರಿದಂತೆ 50ಕ್ಕೂ ಹೆಚ್ಚು ಉಪಕರಣ ಮತ್ತು ವಸ್ತುಗಳನ್ನು ಖರೀದಿ ಮಾಡಲಾಗಿದೆ. ಡಿಸಾಸ್ಟರ್ ಮ್ಯಾನೇಜ್ಮೆಂಟ್ ನವರು ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ನೀಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆ ಗಳಿ ಚಂಡಮಾರುತ ಎದುರಿಸಲು ಸಿದ್ಧವಾಗಿವೆ ಎಂದು ಅವರು ತಿಳಿಸಿದರು.

ಈ ಚಂಡಮಾರುತ ಕೇವಲ ಕರಾವಳಿ ಪ್ರದೇಶ ಅಷ್ಟೇ ಅಲ್ಲದೆ ಸುತ್ತಮುತ್ತಲಿನ ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಪ್ರಭಾವ ಬೀರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಇ ಜಿಲ್ಲಾಗಳಲ್ಲಿಯೂ ಅದಕ್ಕೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಕಂದಾಯ ಸಚಿವ ಆರ್ ಅಶೋಕ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಅಗ್ನಿಶಾಮಕ ದಳದ ಮುಖ್ಯಸ್ಥರಾದ ಅಮರ್ ಕುಮಾರ್ ಪಾಂಡೆ ಸೇರಿದಂತೆ ಹಿರಿಯ ಅಧಿಕಾರಿಗಳು ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿದ್ದರು

About the Author

The Bengaluru Live

Administrator

Visit Website View All Posts

Post navigation

Previous: ಕೋವಿಡ್ ಸಮರದ ಸೇನಾನಿಗಳೊಂದಿಗೆ ಮುಖ್ಯಮಂತ್ರಿಗಳ ಹೃದಯಸ್ಪರ್ಶಿ ಸಂವಾದ
Next: ಝೆಕ್ ರಿಪಬ್ಲಕ್‍ನಿಂದ ರಾಜ್ಯಕ್ಕೆ 500 ಪ್ಲಾಸ್ಮಾ ಘಟಕ ಕೊಡುಗೆ

Related Stories

ಉಡುಪಿ ಜಿಲ್ಲೆಯ ಭೂ ಸಮಸ್ಯೆಗಳ ಕುರಿತು ನಡೆದ ಸಭೆ. ಚಿತ್ರ: ಒದಗಿಸಿದ್ದು
  • ಕರ್ನಾಟಕ
  • ಉಡುಪಿ

ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಜಾಗದ ಮನೆಗಳ ಸಕ್ರಮಕ್ಕೆ ಅಡೆತಡೆ ನಿವಾರಣೆಗೆ ಸಚಿವ ರಿಜ್ವಾನ್ ಅರ್ಷದ್ ಸೂಚನೆ

The Bengaluru Live November 3, 2026 9:15 PM
ಪೇಜಾವರ ಶ್ರೀ ವಿಶ್ವೇಶ ತೀರ್ಥರ ಜನ್ಮಶತಮಾನೋತ್ಸವದ ಲಾಂಛನ ಅನಾವರಣಗೊಳಿಸಿದ ಪ್ರಧಾನಿ ಮೋದಿ
  • ಕರ್ನಾಟಕ
  • ಉಡುಪಿ

ಪೇಜಾವರ ಶ್ರೀ ವಿಶ್ವೇಶ ತೀರ್ಥರ ಜನ್ಮಶತಮಾನೋತ್ಸವದ ಲಾಂಛನ ಅನಾವರಣಗೊಳಿಸಿದ ಪ್ರಧಾನಿ ಮೋದಿ

The Bengaluru Live September 23, 2026 12:09 AM
ರಾಸಾಯನಿಕ ಬಳಸಿ ಹಣ್ಣು ಮಾಡಿದ್ದ ಆರೋಪ: ಉಡುಪಿಯಲ್ಲಿ 10,890 ಕೆಜಿ ಬಾಳೆಹಣ್ಣು ಜಪ್ತಿ, ₹8.71 ಲಕ್ಷ ಮೌಲ್ಯದ ದಾಸ್ತಾನು ವಶ
  • ಅಪರಾಧ
  • ಉಡುಪಿ

ರಾಸಾಯನಿಕ ಬಳಸಿ ಹಣ್ಣು ಮಾಡಿದ್ದ ಆರೋಪ: ಉಡುಪಿಯಲ್ಲಿ 10,890 ಕೆಜಿ ಬಾಳೆಹಣ್ಣು ಜಪ್ತಿ, ₹8.71 ಲಕ್ಷ ಮೌಲ್ಯದ ದಾಸ್ತಾನು ವಶ

The Bengaluru Live August 20, 2026 9:45 PM

Latest Post

ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ: ಹೊಸಕೋಟೆ ಪ್ರಜಾ ಸೇವಾ ಕಾರ್ಯಕ್ರಮದಲ್ಲಿ 499 ಅರ್ಜಿ ಸ್ವೀಕಾರ, ಸಚಿವ ಮುನಿಯಪ್ಪ ವೇದಿಕೆಯ ಎದುರು ಚಪ್ಪರದ ಕೆಳಗೆ ಕುಳಿತಿರುವ ಜನಸ್ತೋಮ
  • ಕರ್ನಾಟಕ

ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ: ಹೊಸಕೋಟೆ ಪ್ರಜಾ ಸೇವಾ ಕಾರ್ಯಕ್ರಮದಲ್ಲಿ 499 ಅರ್ಜಿ ಸ್ವೀಕಾರ, ಸಚಿವ ಮುನಿಯಪ್ಪ

November 15, 2026 1:54 AM
ಜಾಲಿಗೆಯಲ್ಲಿ ಅಂಬೇಡ್ಕರ್, ಜಗಜೀವನ್ ರಾಂ ಪುತ್ಥಳಿ ಅನಾವರಣ: 40 ವರ್ಷಗಳ ಒಳಮೀಸಲಾತಿ ಹೋರಾಟ ಅಂತ್ಯ ಎಂದ ಮುನಿಯಪ್ಪ ಅಲಂಕೃತ ಚಪ್ಪರದ ಕೆಳಗೆ ಹೂಮಾಲೆ ಹಾಕಿದ ಎರಡು ಪುತ್ಥಳಿಗಳು
  • ಕರ್ನಾಟಕ
  • ರಾಜಕೀಯ

ಜಾಲಿಗೆಯಲ್ಲಿ ಅಂಬೇಡ್ಕರ್, ಜಗಜೀವನ್ ರಾಂ ಪುತ್ಥಳಿ ಅನಾವರಣ: 40 ವರ್ಷಗಳ ಒಳಮೀಸಲಾತಿ ಹೋರಾಟ ಅಂತ್ಯ ಎಂದ ಮುನಿಯಪ್ಪ

November 15, 2026 1:52 AM
ಮುಂದಿನ ವರ್ಷದಿಂದ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರು; ಪೋಷಕರ ಸಭೆಗಳಿಂದ ಗುಣಮಟ್ಟ ಸುಧಾರಣೆ: ಮಧು ಬಂಗಾರಪ್ಪ ಶಾಲಾ ಕಾರ್ಯಕ್ರಮದಲ್ಲಿ ಬಣ್ಣದ ಕೈಪಿಡಿಗಳನ್ನು ಹಿಡಿದ ಸಮವಸ್ತ್ರದ ಇಬ್ಬರು ವಿದ್ಯಾರ್ಥಿನಿಯರು ಮತ್ತು ಕೆಲವು ಪುರುಷರು
  • ಕರ್ನಾಟಕ
  • ಶಿಕ್ಷಣ

ಮುಂದಿನ ವರ್ಷದಿಂದ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರು; ಪೋಷಕರ ಸಭೆಗಳಿಂದ ಗುಣಮಟ್ಟ ಸುಧಾರಣೆ: ಮಧು ಬಂಗಾರಪ್ಪ

November 15, 2026 1:47 AM
ಸರ್ಕಾರಿ ಶಾಲೆಗಳಿಗೆ ಸುಮಾರು ₹4,500 ಕೋಟಿ, ಉಚಿತ ಬಸ್, ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಸೂರು: ತಿಕೋಟಾದಲ್ಲಿ ಮಧು ಬಂಗಾರಪ್ಪ ಮಕ್ಕಳ ವಿಜ್ಞಾನ ಜಾತ್ರೆಯ ವೇದಿಕೆಯಲ್ಲಿ ಅಧಿಕಾರಿಗಳು ಮತ್ತು ಕೇಸರಿ ವಸ್ತ್ರದ ಸ್ವಾಮೀಜಿ ದೀಪ ಬೆಳಗುತ್ತಿರುವುದು
  • ಕರ್ನಾಟಕ
  • ಶಿಕ್ಷಣ

ಸರ್ಕಾರಿ ಶಾಲೆಗಳಿಗೆ ಸುಮಾರು ₹4,500 ಕೋಟಿ, ಉಚಿತ ಬಸ್, ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಸೂರು: ತಿಕೋಟಾದಲ್ಲಿ ಮಧು ಬಂಗಾರಪ್ಪ

November 15, 2026 1:47 AM
ಕೈಗಾರಿಕೆಗಳ ಬಳಿಯೇ ಕಾರ್ಮಿಕರಿಗೆ ವಸತಿ: ಶ್ರಮಿಕ್ ನಿವಾಸ್ ನೀತಿ, ಕಂಪನಿಗೆ ₹25 ಕೋಟಿವರೆಗೆ ಸಬ್ಸಿಡಿ ನೀಲಿ ಕರ್ನಾಟಕ ಹಿನ್ನೆಲೆಯ ಮುಂದೆ ಕಟ್ಟಡದ ಚಿತ್ರವಿರುವ ಕೈಪಿಡಿಗಳನ್ನು ಹಿಡಿದ ಮೂವರು
  • ಕರ್ನಾಟಕ

ಕೈಗಾರಿಕೆಗಳ ಬಳಿಯೇ ಕಾರ್ಮಿಕರಿಗೆ ವಸತಿ: ಶ್ರಮಿಕ್ ನಿವಾಸ್ ನೀತಿ, ಕಂಪನಿಗೆ ₹25 ಕೋಟಿವರೆಗೆ ಸಬ್ಸಿಡಿ

November 15, 2026 1:42 AM
ಆಹಾರ ಭದ್ರತೆ, ನೀರಾವರಿ, ಕೈಗಾರಿಕೆಗೆ ನೆಹರು ದೂರದೃಷ್ಟಿಯೇ ಅಡಿಪಾಯ: ಕೆಪಿಸಿಸಿ ಮಕ್ಕಳ ದಿನಾಚರಣೆಯಲ್ಲಿ ಸಿದ್ದರಾಮಯ್ಯ ವೇದಿಕೆಯ ಮೇಲೆ ಹೂಮಾಲೆ ಹಾಕಿದ ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಬಿಳಿ ಉಡುಪಿನ ವ್ಯಕ್ತಿ ಪುಷ್ಪ ನಮನ ಸಲ್ಲಿಸುತ್ತಿರುವುದು
  • ಬೆಂಗಳೂರು ನಗರ
  • ರಾಜಕೀಯ

ಆಹಾರ ಭದ್ರತೆ, ನೀರಾವರಿ, ಕೈಗಾರಿಕೆಗೆ ನೆಹರು ದೂರದೃಷ್ಟಿಯೇ ಅಡಿಪಾಯ: ಕೆಪಿಸಿಸಿ ಮಕ್ಕಳ ದಿನಾಚರಣೆಯಲ್ಲಿ ಸಿದ್ದರಾಮಯ್ಯ

November 15, 2026 1:37 AM

ನೀವು ತಪ್ಪಿಸಿಕೊಂಡಿರಬಹುದು

ವೇದಿಕೆಯ ಎದುರು ಚಪ್ಪರದ ಕೆಳಗೆ ಕುಳಿತಿರುವ ಜನಸ್ತೋಮ
  • ಕರ್ನಾಟಕ

ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ: ಹೊಸಕೋಟೆ ಪ್ರಜಾ ಸೇವಾ ಕಾರ್ಯಕ್ರಮದಲ್ಲಿ 499 ಅರ್ಜಿ ಸ್ವೀಕಾರ, ಸಚಿವ ಮುನಿಯಪ್ಪ

The Bengaluru Live November 15, 2026 1:54 AM
ಅಲಂಕೃತ ಚಪ್ಪರದ ಕೆಳಗೆ ಹೂಮಾಲೆ ಹಾಕಿದ ಎರಡು ಪುತ್ಥಳಿಗಳು
  • ಕರ್ನಾಟಕ
  • ರಾಜಕೀಯ

ಜಾಲಿಗೆಯಲ್ಲಿ ಅಂಬೇಡ್ಕರ್, ಜಗಜೀವನ್ ರಾಂ ಪುತ್ಥಳಿ ಅನಾವರಣ: 40 ವರ್ಷಗಳ ಒಳಮೀಸಲಾತಿ ಹೋರಾಟ ಅಂತ್ಯ ಎಂದ ಮುನಿಯಪ್ಪ

The Bengaluru Live November 15, 2026 1:52 AM
ಶಾಲಾ ಕಾರ್ಯಕ್ರಮದಲ್ಲಿ ಬಣ್ಣದ ಕೈಪಿಡಿಗಳನ್ನು ಹಿಡಿದ ಸಮವಸ್ತ್ರದ ಇಬ್ಬರು ವಿದ್ಯಾರ್ಥಿನಿಯರು ಮತ್ತು ಕೆಲವು ಪುರುಷರು
  • ಕರ್ನಾಟಕ
  • ಶಿಕ್ಷಣ

ಮುಂದಿನ ವರ್ಷದಿಂದ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರು; ಪೋಷಕರ ಸಭೆಗಳಿಂದ ಗುಣಮಟ್ಟ ಸುಧಾರಣೆ: ಮಧು ಬಂಗಾರಪ್ಪ

The Bengaluru Live November 15, 2026 1:47 AM
ಮಕ್ಕಳ ವಿಜ್ಞಾನ ಜಾತ್ರೆಯ ವೇದಿಕೆಯಲ್ಲಿ ಅಧಿಕಾರಿಗಳು ಮತ್ತು ಕೇಸರಿ ವಸ್ತ್ರದ ಸ್ವಾಮೀಜಿ ದೀಪ ಬೆಳಗುತ್ತಿರುವುದು
  • ಕರ್ನಾಟಕ
  • ಶಿಕ್ಷಣ

ಸರ್ಕಾರಿ ಶಾಲೆಗಳಿಗೆ ಸುಮಾರು ₹4,500 ಕೋಟಿ, ಉಚಿತ ಬಸ್, ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಸೂರು: ತಿಕೋಟಾದಲ್ಲಿ ಮಧು ಬಂಗಾರಪ್ಪ

The Bengaluru Live November 15, 2026 1:47 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ: ಹೊಸಕೋಟೆ ಪ್ರಜಾ ಸೇವಾ ಕಾರ್ಯಕ್ರಮದಲ್ಲಿ 499 ಅರ್ಜಿ ಸ್ವೀಕಾರ, ಸಚಿವ ಮುನಿಯಪ್ಪ
  • ಜಾಲಿಗೆಯಲ್ಲಿ ಅಂಬೇಡ್ಕರ್, ಜಗಜೀವನ್ ರಾಂ ಪುತ್ಥಳಿ ಅನಾವರಣ: 40 ವರ್ಷಗಳ ಒಳಮೀಸಲಾತಿ ಹೋರಾಟ ಅಂತ್ಯ ಎಂದ ಮುನಿಯಪ್ಪ
  • ಮುಂದಿನ ವರ್ಷದಿಂದ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರು; ಪೋಷಕರ ಸಭೆಗಳಿಂದ ಗುಣಮಟ್ಟ ಸುಧಾರಣೆ: ಮಧು ಬಂಗಾರಪ್ಪ
  • ಸರ್ಕಾರಿ ಶಾಲೆಗಳಿಗೆ ಸುಮಾರು ₹4,500 ಕೋಟಿ, ಉಚಿತ ಬಸ್, ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಸೂರು: ತಿಕೋಟಾದಲ್ಲಿ ಮಧು ಬಂಗಾರಪ್ಪ
©Copyright 2025 The Bengaluru Live All rights reserved. | MoreNews by AF themes.