Home ಆರೋಗ್ಯ ಕೊರೋನಾ 3ನೇ ಅಲೆ ಎದುರಿಸಲು ತಜ್ಞ ವೈದ್ಯರ ಉನ್ನತ ಮಟ್ಟದ ಸಮಿತಿ ರಚಿಸಿದ ರಾಜ್ಯ ಸರ್ಕಾರ

ಕೊರೋನಾ 3ನೇ ಅಲೆ ಎದುರಿಸಲು ತಜ್ಞ ವೈದ್ಯರ ಉನ್ನತ ಮಟ್ಟದ ಸಮಿತಿ ರಚಿಸಿದ ರಾಜ್ಯ ಸರ್ಕಾರ

56
0

ಬೆಂಗಳೂರು:

ಕರ್ನಾಟಕ ಸರ್ಕಾರ ಕೊರೊನಾ 3ನೇ ಅಲೆ ಎದುರಿಸಲು ಸಜ್ಜಾಗಿದೆ.

ಈ ಸಂಬಂಧ ಖ್ಯಾತ ವೈದ್ಯ ಡಾ. ದೇವಿ ಶೆಟ್ಟಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಕೋವಿಡ್​ ಉನ್ನತ ವೈದ್ಯ ಸಮಿತಿ ರಚನೆ ಮಾಡಿದ್ದಾರೆ. ತಜ್ಞ ವೈದ್ಯರ ಉನ್ನತ ಮಟ್ಟದ ಸಮಿತಿ ರಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಸಮಿತಿಯಲ್ಲಿ ಒಟ್ಟು 13 ಮಂದಿ ವೈದ್ಯರು ಇದ್ದಾರೆ.

ಈ ಬಗ್ಗೆ ಕರ್ನಾಟಕ ಕೋವಿಡ್​ ನಿಯಂತ್ರಣ ಕಾರ್ಯಪಡೆ ಮುಖ್ಯಸ್ಥ ಡಾ. ಸಿ ಎನ್​ ಅಶ್ವತ್ಥ ನಾರಾಯಣ್​ ಟ್ವೀಟ್​ ಮಾಡಿ ಮಾಹಿತಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here