Home ಬೆಂಗಳೂರು ನಗರ ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆ 225ಕ್ಕೆ ಇಳಿಸಿದ ರಾಜ್ಯ ಸರ್ಕಾರ

ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆ 225ಕ್ಕೆ ಇಳಿಸಿದ ರಾಜ್ಯ ಸರ್ಕಾರ

11
0
Karnataka government reduced BBMP wards to 225
Karnataka government reduced BBMP wards to 225
Advertisement
bengaluru

ಬೆಂಗಳೂರು:

ರಾಜ್ಯ ಕಾಂಗ್ರೆಸ್ ಸರ್ಕಾರ 243 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವಾರ್ಡ್ ಗಳ ಸಂಖ್ಯೆ ಹೆಚ್ಚಳದ ಅಧಿಸೂಚನೆಯನ್ನು ಹಿಂಪಡೆದು ಆದೇಶಿಸಿದೆ. ಇದೀಗ ಕಾಂಗ್ರೆಸ್ ಸರ್ಕಾರ ವಾರ್ಡ್ ಗಳ ಸಂಖ್ಯೆಯನ್ನು 225ಕ್ಕೆ ನಿಗದಿಗೊಳಿಸಿ ಆದೇಶ ಹೊರಡಿಸಿದೆ.

WhatsApp Image 2023 08 04 at 11.10.38 PM

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿ ವಾರ್ಡ್ ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಿಸಿ ಆದೇಶಿಸಿತ್ತು.

bengaluru bengaluru

bengaluru

LEAVE A REPLY

Please enter your comment!
Please enter your name here