Home ಕರ್ನಾಟಕ ವಿಧಾನಸೌಧದ ಆವರಣದಲ್ಲಿ ಚಿತ್ರೀರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದವರಿಗೆ ಹೇರಿದ್ದ ನಿರ್ಬಂಧ ಆದೇಶ ವಾಪಸ್

ವಿಧಾನಸೌಧದ ಆವರಣದಲ್ಲಿ ಚಿತ್ರೀರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದವರಿಗೆ ಹೇರಿದ್ದ ನಿರ್ಬಂಧ ಆದೇಶ ವಾಪಸ್

41
0

ಬೆಂಗಳೂರು:

ವಿಧಾನಸೌಧ ಆವರಣದಲ್ಲಿ ಚಿತ್ರೀರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದವರಿಗೆ ಹೇರಿದ್ದ ನಿರ್ಬಂಧವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.

ವಿಧಾನಸೌಧದ ಕಾರಿಡಾರ್‌ಗಳಲ್ಲಿ ಪತ್ರಿಕಾ ಛಾಯಾಗ್ರಾಹಕರು ಛಾಯಾಗ್ರಹಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು ವಿಡಿಯೊ ಚಿತ್ರೀಕರಣ ನಡೆಸುವುದನ್ನು ನಿರ್ಬಂಧಿಸಿ ಈ ಹಿಂದೆ ಸುತ್ತೋಲೆ ಹೊರಡಿಸಲಾಗಿತ್ತು.

Karnataka government withdraws ban order on Journalist to shoot inside Vidhana Soudha Corridor

ಇಲ್ಲಿ ಓದಿ: ವಿಧಾನಸೌಧದ ಕಾರಿಡಾರ್ ನಲ್ಲಿ ವಿಡಿಯೋ ಚಿತ್ರೀಕರಣ ಛಾಯಾಗ್ರಹಣ ಬಂದ್

LEAVE A REPLY

Please enter your comment!
Please enter your name here