Home ಬೆಂಗಳೂರು ನಗರ Chandrayaan-3: ಇಸ್ರೋ ಅಧ್ಯಕ್ಷರು ಮತ್ತು ಚಂದ್ರಯಾನ-3 ತಂಡದವರನ್ನು ಸನ್ಮಾನಿಸಿದ ರಾಜ್ಯಪಾಲರು

Chandrayaan-3: ಇಸ್ರೋ ಅಧ್ಯಕ್ಷರು ಮತ್ತು ಚಂದ್ರಯಾನ-3 ತಂಡದವರನ್ನು ಸನ್ಮಾನಿಸಿದ ರಾಜ್ಯಪಾಲರು

9
0
Karnataka Governor felicitated ISRO Chairman and Chandrayaan-3 team
Karnataka Governor felicitated ISRO Chairman and Chandrayaan-3 team
Advertisement
bengaluru

ಬೆಂಗಳೂರು:

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಸ್ರೋಗೆ ಭೇಟಿ ನೀಡಿ, ಅಧ್ಯಕ್ಷ ಎಸ್ ಸೋಮನಾಥ್ ಮತ್ತು ಅವರ ತಂಡದ ಮುಖ್ಯ ಸದಸ್ಯರನ್ನು ಶುಕ್ರವಾರ ಸನ್ಮಾನಿಸಿದರು.

ಅಧ್ಯಕ್ಷ ಎಸ್ ಸೋಮನಾಥ್ ಮತ್ತು ಅವರ ಸಮರ್ಪಿತ ತಂಡವನ್ನು ಬಾಹ್ಯಾಕಾಶ ಪರಿಶೋಧನೆ ಮತ್ತು ಸಂಶೋಧನೆಯನ್ನು ಮುಂದುವರೆಸುವ ನಿರಂತರ ಅನ್ವೇಷಣೆಗಾಗಿ ಹಾಗೂ ಅವರ ಅಚಲ ಬದ್ಧತೆಯು ರಾಷ್ಟ್ರಕ್ಕೆ ಹೆಮ್ಮೆ ತಂದಿದೆ ಮಾತ್ರವಲ್ಲದೆ ಜಾಗತಿಕ ಬಾಹ್ಯಾಕಾಶ ವೇದಿಕೆಯಲ್ಲಿ ಭಾರತದ ಪರಾಕ್ರಮವನ್ನು ಪ್ರದರ್ಶಿಸುತ್ತದೆ ಎಂದು ಗೌರವಾನ್ವಿತ ರಾಜ್ಯಪಾಲರು ಶ್ಲಾಘಿಸಿದರು.

ಈ ತಂಡದ ನಿರಂತರ ಪ್ರಯತ್ನಗಳು ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡಲಿ ಮತ್ತು ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಭಾರತದ ಸ್ಥಾನಮಾನವನ್ನು ಹೆಚ್ಚಿಸುವ ಪ್ರಯತ್ನ ಮುಂದುವರೆಯಲಿದೆ ರಾಜ್ಯಪಾಲರು ವಿಶ್ವಾಸ ವ್ಯಕ್ತಪಡಿಸಿದರು.

bengaluru bengaluru
WhatsApp Image 2023 08 27 at 9.44.51 PM

bengaluru

LEAVE A REPLY

Please enter your comment!
Please enter your name here