Home ಹಾವೇರಿ ಉಕ್ರೇನ್​​​ ನಲ್ಲಿ ಮೃತಪಟ್ಟ ನವೀನ್​​​ ನಿವಾಸಕ್ಕೆ ರಾಜ್ಯಪಾಲರ ಭೇಟಿ

ಉಕ್ರೇನ್​​​ ನಲ್ಲಿ ಮೃತಪಟ್ಟ ನವೀನ್​​​ ನಿವಾಸಕ್ಕೆ ರಾಜ್ಯಪಾಲರ ಭೇಟಿ

13
0
Karnataka Governor pays tribute to medical student Naveen who died in shelling in Ukraine
bengaluru

ಹಾವೇರಿ:

ಉಕ್ರೇನ್​​​ ಮಿಸೈಲ್​​ ದಾಳಿ ವೇಳೆ ಮೃತಪಟ್ಟ ಕರ್ನಾಟಕದ ಹಾವೇರಿ ಜಿಲ್ಲೆಯ ಚಳಗೇರಿಯಲ್ಲಿರುವ ನವೀನ್​​​ ನಿವಾಸಕ್ಕೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಗುರುವಾರ ಭೇಟಿ ನೀಡಿದರು.

Karnataka Governor pays tribute to medical student Naveen who died in shelling in Ukraine

ನವೀನ್ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ, ಕುಟುಂಬಸ್ಥರೊಂದಿಗೆ ಕೆಲವು ನಿಮಿಷಗಳ ಕಾಲ ಸಾಂತ್ವಾನ ಹೇಳಿದರು.

ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾಧಿಕಾರಿ, ಹಾವೇರಿ ಜಿಲ್ಲಾಧಿಕಾರಿ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು.

bengaluru
bengaluru

LEAVE A REPLY

Please enter your comment!
Please enter your name here