Home ಬೆಂಗಳೂರು ನಗರ ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದ ರಾಜ್ಯಪಾಲರು

ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದ ರಾಜ್ಯಪಾಲರು

60
0
Karnataka Governor performs pooja to Cow in Raj Bhavan
bengaluru

ಬೆಂಗಳೂರು:

ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹ್ಲೋಟ್ ಅವರು ಇಂದು ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ಕರ್ನಾಟಕದ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು, ದೇವರು ಆರೋಗ್ಯ, ಆಯಸ್ಸು ಮತ್ತು ಶಾಂತಿಯನ್ನು ನೀಡಿ   ಕಾಪಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದ ಅವರು, ಕೋವಿಡ್ ಮಹಾಮಾರಿ ಹಾವಳಿ ಇರುವುದರಿಂದ ನಾಗರಿಕರು ಸರ್ಕಾರದ ಮಾರ್ಗಸೂಚಿ ಗಳನ್ನು ಪಾಲಿಸಿ, ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು.

bengaluru

LEAVE A REPLY

Please enter your comment!
Please enter your name here