Karnataka Governor Thawarchand Gehlot officially invited for 75th Republic Day function| 75ನೇ ಗಣರಾಜ್ಯೋತ್ಸವ ದಿನಾಚರಣೆಗೆ ರಾಜ್ಯಪಾಲರಿಗೆ ಆಹ್ವಾನ
ಬೆಂಗಳೂರು:
75ನೇ ಗಣರಾಜ್ಯೋತ್ಸವ ದಿನಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಾಳೆ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ.
ಗೌರವಾನ್ವಿತ ರಾಜ್ಯಪಾಲರಿಗೆ ಮುಖ್ಯ ಕಾರ್ಯದರ್ಶಿಯಾದ ಶ್ರೀ ರಜನೀಶ್ ಗೋಯಲ್ ಅವರು ಆಮಂತ್ರಣ ಮಾಡಿದ್ದಾರೆ. ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರಿಂದ ಆಮಂತ್ರಣ ನೀಡಲಾಗಿದೆ.
ನಗರ ಜಿಲ್ಲೆಯ ಜಿಲ್ಲಾಧಿಕಾರಿಯಾದ ದಯಾನಂದ್ ಕೂಡ ಸಾಥ್ ಕೊಟ್ಟಿದ್ದಾರೆ.
