Home ಕರ್ನಾಟಕ Karnataka Gram Swaraj and Panchayat Raj (Amendment) Bill passed | ಕರ್ನಾಟಕ ಗ್ರಾಮ...

Karnataka Gram Swaraj and Panchayat Raj (Amendment) Bill passed | ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ( ತಿದ್ದುಪಡಿ) ವಿಧೇಯಕ ಅಂಗೀಕಾರ

22
0

ಬೆಂಗಳೂರು, ಮಾರ್ಚ್‌ 19(ಕರ್ನಾಟಕ ವಾರ್ತೆ): 2025ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ( ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಿ ಅಂಗೀಕರಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಪ್ರಸ್ತಾವವನ್ನು ವಿಧಾನಸಭೆಯ ಅಧಿವೇಶನದಲ್ಲಿಂದು ಸಲ್ಲಿಸಿದರು. ವಿಧೇಯಕವನ್ನು ಅಂಗೀಕರಿಸಲಾಯಿತು.

LEAVE A REPLY

Please enter your comment!
Please enter your name here