Home ಆರೋಗ್ಯ ಒಮಿಕ್ರಾನ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಬಸವರಾಜ ಬೊಮ್ಮಾಯಿ

ಒಮಿಕ್ರಾನ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಬಸವರಾಜ ಬೊಮ್ಮಾಯಿ

57
0
Karnataka health infra being ramped up to control Omicron: Bommai

ಬೆಂಗಳೂರು:

ಒಮಿಕ್ರಾನ್ ಪ್ರಕರಣಗಳನ್ನು ನಿಯಂತ್ರಣಗೊಳಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮುಂಬರುವ ದಿನಗಳಲ್ಲಿ ಆರೋಗ್ಯ ಮೂಲಸೌಕರ್ಯಗಳಾದ ಔಷಧಿ, ಐಸಿಯು ಬೆಡ್‍ಗೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು.

ಇಡೀ ದೇಶದಲ್ಲಿಯೇ ಒಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವ ದೇಶದ 8 ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು ಒಂದು ಎಂದು ಕೇಂದ್ರಸರ್ಕಾರ ಗುರುತಿಸಿದೆ. ಈ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಇನ್ನೂ 23 ಓಮಿಕ್ರಾನ್ ಪ್ರಕರಣ: ಸೋಂಕಿತರ ಸಂಖ್ಯೆ 66ಕ್ಕೆ ಏರಿಕೆ

Also Read: Govt alive to Omicron threat: Karnataka CM

Also Read: Karnataka reports 23 more Omicron cases; tally now 66

LEAVE A REPLY

Please enter your comment!
Please enter your name here