Home High Court/ಹೈಕೋರ್ಟ್ Karnataka High Court rejects cancellation of defamation case filed by MLA Rizwan...

Karnataka High Court rejects cancellation of defamation case filed by MLA Rizwan Arshad against BJP | ಬಿಜೆಪಿ ವಿರುದ್ಧ ಶಾಸಕ ರಿಜ್ವಾನ್ ಅರ್ಷದ್ ಸಲ್ಲಿಸಿದ್ದ ಮಾನಹಾನಿ ಕೇಸ್ ರದ್ದತಿಗೆ ಕೋರ್ಟ್ ನಕಾರ

14
0
Karnataka High Court

ಬೆಂಗಳೂರು: ಬಿಜೆಪಿ ವಿರುದ್ಧ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಸಲ್ಲಿಸಿದ್ದ ಮಾನಹಾನಿ ಕೇಸ್ ರದ್ದತಿಗೆ ಹೈಕೋರ್ಟ್ ನಕಾರ ಎತ್ತಿದೆ.

ನಕಲಿ ವೋಟರ್ ಐಡಿ ಕುರಿತಂತೆ ಭಾರತೀಯ ಜನತಾ ಪಕ್ಷ 2019ರ ಟ್ವೀಟ್​ ಮಾಡಿತ್ತು. ಆ ಟ್ವೀಟ್​ನಿಂದ ಮಾನಹಾನಿಯಾಗಿದೆ ಎಂದು ಬಿಜೆಪಿ ವಿರುದ್ಧ ಶಾಸಕ ರಿಜ್ವಾನ್ ಅರ್ಷದ್ ದೂರು ದಾಖಲಿಸಿದ್ದರು. ಈ ಕೇಸ್ ಪ್ರಶ್ನಿಸಿ ಅಂದಿನ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅರ್ಜಿ ಸಲ್ಲಿಸಿದ್ದರು.

ಗುರುವಾರ ವಿಚಾರಣೆ ನಡೆಸಿದ ಹೈಕೋರ್ಟ್​ ರಾಜಕೀಯ ಪಕ್ಷದ ವಿರುದ್ಧ ಕೇಸ್ ಮುಂದುವರಿಸಬಹುದು ಎಂದು ಅಭಿಪ್ರಾಯಪಟ್ಟಿದ್ದು, ಕೇಸ್ ರದ್ದುಪಡಿಸಲು ನ್ಯಾ.ಕೃಷ್ಣ ದೀಕ್ಷಿತ್​ರಿದ್ದ ಹೈಕೋರ್ಟ್ ಪೀಠ ನಕಾರವೆತ್ತಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here