Muda scam: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಮೇಲ್ಮನವಿಯ ವಿಚಾರಣೆ ನವೆಂಬರ್ ಎರಡನೇ ವಾರಕ್ಕೆ ಮುಂದೂಡಿದ ಹೈಕೋರ್ಟ್
ಬೆಂಗಳೂರು:
ಕಾಂಗ್ರೆಸ್ ಪಾದಯಾತ್ರೆಯಿಂದಾಗಿ ಟ್ರಾಫಿಕ್ ಜಾಮ್ ಹಿನ್ನೆಲೆ ಬೆಂಗಳೂರಲ್ಲಿ ಪ್ರತಿಭಟನೆ, ಮೆರವಣಿಗೆಗೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ಫ್ರೀಡಂಪಾರ್ಕ್ನ ನಿಗದಿತ ಜಾಗದಲ್ಲಿ ಮಾತ್ರ ಅವಕಾಶ ನೀಡಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದೆ.
ಟ್ರಾಫಿಕ್ ಜಾಮ್ನಿಂದ ಬೆಂಗಳೂರಿನ ಜನರಿಗೆ ಸಮಸ್ಯೆಯಾಗುತ್ತಿದೆ. ಇಂತಹ ಮೆರವಣಿಗೆಗಳ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕ್ರಮಕ್ಕೆ ಸೂಚನೆ ನೀಡಲಾಗಿದೆ.
ಮೇಕೆದಾಟು ಪಾದಯಾತ್ರೆಯಿಂದಾಗಿ ಟ್ರಾಫಿಕ್ ಜಾಮ್ ಆಗಿ, ನ್ಯಾಯಮೂರ್ತಿಗಳಿಗೂ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಈ ಬಗ್ಗೆ ವಿಚಾರಣೆ ವೇಳೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದ್ದು, ಬೆಂಗಳೂರಿನಲ್ಲಿ ಮೆರವಣಿಗೆ, ಧರಣಿ, ರ್ಯಾಲಿಗೆ ಬ್ರೇಕ್ ಹಾಕುವಂತೆ ಕರ್ನಾಟಕದ ಸರ್ಕಾರಕ್ಕೆ ಕೋರ್ಟ್ ಖಡಕ್ ಸೂಚನೆ ಕೊಟ್ಟಿದೆ.
