Home ಅಪರಾಧ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಹತ್ಯೆ ಸಂಚು ಆಪಾದನೆ ಕುರಿತು ಗಂಭೀರ ತನಿಖೆ: ಗೃಹ...

ಶಾಸಕ ಎಸ್ ಆರ್ ವಿಶ್ವನಾಥ್ ಅವರ ಹತ್ಯೆ ಸಂಚು ಆಪಾದನೆ ಕುರಿತು ಗಂಭೀರ ತನಿಖೆ: ಗೃಹ ಸಚಿವ ಆರಗ ಜ್ಞಾನೇಂದ್ರ

55
0
Advertisement
bengaluru

ಶಿವಮೊಗ್ಗ :

ಶಾಸಕ ಶ್ರೀ ಎಸ್ ಆರ್ ವಿಶ್ವನಾಥ್ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು, ಎಂಬ ವಿಷಯವನ್ನು, ಸರಕಾರ ಗಂಭೀರವಾಗಿ ಪರಿಗಣಿಸಿದ್ದು ಈ ಬಗ್ಗೆ, ಸೂಕ್ತ ತನಿಖೆ ನಡೆಸಲಾಗುವುದು ಎಂದು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ” ಈ ಬಗ್ಗೆ ಸ್ವತಃ ವಿಶ್ವನಾಥ್ ಅವರು ನನ್ನ ಜೊತೆ ಮಾತನಾಡಿದ್ದಾರೆ” ಎಂದೂ ಹೇಳಿದ್ದಾರೆ.

” ಪ್ರಕರಣದ ತನಿಖೆ ಪ್ರಾಥಮಿಕ ಹಂತದಲ್ಲಿದೆ” ಎಂದೂ ಅವರು ಹೇಳಿದ್ದಾರೆ.

bengaluru bengaluru

ಶಾಸಕರ ಮನವಿಯಂತೆ, ಹೆಚ್ಚಿನ ಭದ್ರತೆ ಒದಗಿಸಲಾಗುವುದು, ಎಂದೂ ಸಚಿವರು, ಹೇಳಿದ್ದಾರೆ.


bengaluru

LEAVE A REPLY

Please enter your comment!
Please enter your name here