Transfer of 34 IPS officers in Karnataka: ಕರ್ನಾಟಕದಲ್ಲಿ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಬೆಂಗಳೂರು ಪೊಲೀಸ್ ವಿಭಾಗಗಳಲ್ಲಿ ಮಹತ್ವದ ಬದಲಾವಣೆ
ಬೆಂಗಳೂರು:
ನಕ್ಸಲ್ ನಿಗ್ರಹ ದಳ (ಎ ಎನ್ ಎಫ್) ಯೋಧರು ಹಾಗೂ ಆಂತರಿಕ ಭದ್ರತಾ ವಿಭಾಗ ದಲ್ಲಿ ಪ್ರಶಿಕ್ಷಣಾರ್ಥಿ ಗಳಾಗಿ, ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ, ನೀಡಲಾಗುತ್ತಿರುವ ವಿಶೇಷ ಆಹಾರ ಭತ್ಯೆ ದರವನ್ನು, ರೂಪಾಯಿ ೧೩೦ ರಿಂದ೨೦೦ ರೂ ಗಳಿಗೆ ಹೆಚ್ಚಿಸಿ, ಸರಕಾರ ಆದೇಶ ಹೊರಡಿಸಿದೆ.
ಈ ಸಂಬಂಧ, ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು, ಆಂತರಿಕ ಭದ್ರತಾ ವಿಭಾಗ, ಸರಕಾರಕ್ಕೆ ಸಲ್ಲಿಸಿದ್ದ ಕೋರಿಕೆಯನ್ನು ಪುರಸ್ಕರಿಸಿ, ಸರಕಾರವು, ವಿಶೇಷ ಆಹಾರ ಭತ್ಯೆಯನ್ನು ಪರಿಷ್ಕರಿಸಿದೆ.
ವಿಶೇಷ ಆಹಾರ ಹೆಚ್ಚುವರಿ ಭತ್ಯೆ, ಎ ಎನ್ ಎಫ್ ಪೊಲೀಸ್ ಸಿಬ್ಬಂದಿಗಳಿಗೆ ಹಾಗೂ ಆಂತರಿಕ ಭದ್ರತಾ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ, ಸಿಸಿಟಿ ಮತ್ತು ಗರುಡ ಪಡೆಯ ಯೋಧರಿಗೂ ಅನ್ವಯವಾಗುವಂತೆ ಆದೇಶ ಹೊರಡಿಸಲಾಗಿದೆ.
ಸರಕಾರ ಹೊರಡಿಸಿರುವ ಭತ್ಯೆ ಹೆಚ್ಚಳ ಆದೇಶ, ನಿಮ್ಹಾನ್ಸ್ ಆಸ್ಪತ್ರೆಹ ಆಹಾರ ತಜ್ಞರು ನಿಗದಿಪಡಿಸಿರುವ ೫೬೦೦ kcal ನೀಡುವ ಪೌಷ್ಟಿಕ ಆಹಾರ ವನ್ನು, ಭದ್ರತಾ ಪಡೆಗಳಿಗೆ ಒದಗಿಸಲು ಸಹಾಯಕವಾಗುತ್ತದೆ.
