Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಯಾದಗಿರಿ
  • ಯಾದಗಿರಿ ಜಿಟಿಟಿಸಿ ನೂತನ ತರಬೇತಿ ಕೇಂದ್ರ ಉದ್ಘಾಟನೆ
  • ಯಾದಗಿರಿ

ಯಾದಗಿರಿ ಜಿಟಿಟಿಸಿ ನೂತನ ತರಬೇತಿ ಕೇಂದ್ರ ಉದ್ಘಾಟನೆ

The Bengaluru Live February 13, 2022 9:00 PM 1 minute read
Karnataka IT-BT Minister Dr CN Ashwathnarayan inaugurated Yadagiri GTTC

ಯಾದಗಿರಿ ಜಿಟಿಟಿಸಿ ನೂತನ ತರಬೇತಿ ಕೇಂದ್ರ ಉದ್ಘಾಟನೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಕಡೇಚೂರು ಕೈಗಾರಿಕಾ ಪ್ರದೇಶ 7 ಸಾವಿರ ಎಕರೆಗೆ ವಿಸ್ತರಣೆ: ಅಶ್ವತ್ಥನಾರಾಯಣ

ಯಾದಗಿರಿ:

ಜಿಲ್ಲೆಯ ಕಡೇಚೂರಿನಲ್ಲಿರುವ 3,500 ಎಕರೆ ಕೈಗಾರಿಕಾ ಪ್ರದೇಶವನ್ನು 7 ಸಾವಿರ ಎಕರೆಗೆ ವಿಸ್ತರಿಸಿ, ಈ ಭಾಗದಲ್ಲಿ ಉದ್ಯೋಗಸೃಷ್ಟಿ ಸಾಧ್ಯವಾಗುವಂತೆ ಕೈಗಾರಿಕೆಗಳು ನೆಲೆಯೂರುವಂತೆ ಮಾಡಲಾಗುವುದು. ಕೈಗಾರಿಕಾ ಪ್ರದೇಶ ವಿಸ್ತರಣೆಗಾಗಿ ಕೇಂದ್ರ ಸರಕಾರದಿಂದಲೂ 1,000 ಕೋಟಿ ರೂ. ನೆರವು ಸಿಗುತ್ತಿದೆ ಎಂದು ಕೌಶಲ್ಯಾಭಿವೃದ್ಧಿ ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಇಲ್ಲಿನ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಇರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಆವರಣದಲ್ಲಿ ನಿರ್ಮಿಸಿರುವ ನೂತನ ತರಬೇತಿ ಕೇಂದ್ರ ಸಂಕೀರ್ಣವನ್ನು ಅವರು ಭಾನುವಾರದಂದು ಉದ್ಘಾಟಿಸಿ ಮಾತನಾಡಿದರು.

Karnataka IT-BT Minister Dr CN Ashwathnarayan inaugurated Yadagiri GTTC

ತರಬೇತಿ ಕ್ಯಾಂಪಸ್, ಕಾರ್ಯಾಗಾರ ಮತ್ತು ವಿದ್ಯಾರ್ಥಿ ನಿಲಯಗಳಿರುವ ಈ ಕೇಂದ್ರವನ್ನು 17 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ವಿಮಾನ ತಯಾರಿಕೆಯಲ್ಲಿ ಹೆಸರು ಮಾಡಿರುವ ಡಸಾಲ್ಟ್ ಕಂಪನಿ ಇಲ್ಲಿ ತನ್ನ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಿದ್ದು, ಇಲ್ಲಿ ವರ್ಷಕ್ಕೆ 120 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಇದೆ. ಈ ಕೇಂದ್ರದ ಮೂಲಕ ಸ್ಥಳೀಯ ಉದ್ದಿಮೆಗಳಿಗೆ ಕೌಶಲ್ಯಪೂರ್ಣ ಉದ್ಯೋಗಿಗಳನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು.

ಜಾಗತಿಕ ಸ್ಪರ್ಧೆಯನ್ನು ಎದುರಿಸಲು ಸಮರ್ಥರಾಗುವಂತೆ ಈ ಕೇಂದ್ರದಲ್ಲಿ ಎಲೆಕ್ಟ್ರಿಕಲ್ ಇನ್ಸ್ಟಾಲೇಶನ್, ಐಒಟಿ, ಮತ್ತು ಇಂಗ್ಲಿಷ್ ಭಾಷಾ ಕಲಿಕೆಯ ಅತ್ಯುತ್ತಮ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದೆ. ಇಂಗ್ಲಿಷ್ ಲ್ಯಾಬಿನಲ್ಲಿ ವರ್ಷಕ್ಕೆ 200 ವಿದ್ಯಾರ್ಥಿಗಳಿಗೆ ತರಬೇತಿ ಕೊಡಲಾಗುವುದು ಎಂದು ಅವರು ವಿವರಿಸಿದರು.

ಈ ಭಾಗದ ಪ.ಜಾತಿ/ಪಂಗಡ, ಹಿಂದುಳಿದ ವರ್ಗ, ಗ್ರಾಮೀಣ, ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಉದ್ಯೋಗ, ಸ್ವ-ಉದ್ಯೋಗ ನಡೆಸಲು ಅನುಕೂಲವಾಗಲಿದೆ.

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಸಂಸ್ಥೆಯ ಪದಾಧಿಕಾರಿಗಳು, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.@CMofKarnataka @BSBommai @Kalaburgivarthe @Skill_Karnataka

— Dr. Ashwathnarayan C. N. (@drashwathcn) February 13, 2022

ಈ ನೂತನ ಕೇಂದ್ರದಲ್ಲಿ ಟೂಲ್ ಮತ್ತು ಡೈ ಮೇಕಿಂಗ್ ಹಾಗೂ ಮೆಕ್ಯಾಟ್ರಾನಿಕ್ಸ್ ನಲ್ಲಿ 4 ವರ್ಷಗಳ ದೀರ್ಘಾವಧಿ ಕೋರ್ಸುಗಳನ್ನು ಆರಂಭಿಸಲಾಗುತ್ತಿದೆ. ಇದರ ಜೊತೆಗೆ, ಫಿಟ್ಟರ್, ಟರ್ನರ್, ಮಿಲ್ಲರ್, ಗ್ರೈಂಡರ್, ಸಾಲಿಡ್ ವರ್ಕ್ಸ್, ಯೂನಿಗ್ರಾಫಿಕ್ಸ್, ಆಟೋಕ್ಯಾಡ್, ಮಾಸ್ಟರ್ ಕ್ಯಾಮ್, ಕ್ಯಾಡ್ ಕ್ಯಾಮ್ ಮುಂತಾದ ಅಲ್ಪಾವಧಿ ಕೋರ್ಸುಗಳೂ ಇದ್ದು, ಇವುಗಳಲ್ಲಿ ವರ್ಷಕ್ಕೆ 400 ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕೊಡಲಾಗುವುದು ಎಂದು ಅಶ್ವತ್ಥನಾರಾಯಣ ತಿಳಿಸಿದರು.

ದೀರ್ಘಾವಧಿ ಕೋರ್ಸುಗಳಿಗೆ ಸೇರಿಕೊಳ್ಳುವ ವಿದ್ಯಾರ್ಥಿಗಳಿಗೆ ಕೊನೆಯ ವರ್ಷದಲ್ಲಿ ಕೈಗಾರಿಕೆ ತರಬೇತಿಯನ್ನು ಕಡ್ಡಾಯಗೊಳಿಸಲಾಗಿದೆ. ಈ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ ಗರಿಷ್ಠ 15 ಸಾವಿರ ತರಬೇತಿ ಭತ್ಯೆಯನ್ನೂ ಕೊಡಲಾಗುವುದು. ಒಟ್ಟಿನಲ್ಲಿ, ಯಾದಗಿರಿ ಜಿಲ್ಲೆಯಲ್ಲಿ ಗುಣಮಟ್ಟದ ಉದ್ಯಮಶೀಲ ಸಂಸ್ಕೃತಿಯನ್ನು ರೂಪಿಸಲಾಗುವುದು ಎಂದು ಸಚಿವರು ನುಡಿದರು.

ಕಾರ್ಯಕ್ರಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರು, ಜಿಟಿಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ, ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ಆರ್ ತಳವಾರ, ಜಿಲ್ಲಾಧಿಕಾರಿ ಡಾ.ರಾಗಪ್ರಿಯ, ಕಾಲೇಜು ಶಿಕ್ಷಣ ಆಯುಕ್ತ ಪಿ.ಪ್ರದೀಪ, ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ ಮುಂತಾದವರು ಇದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಫೆ.14ರಂದು ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಆದೇಶ
Next: ಮುಂದಿನ ಚುನಾವಣೆಗೆ ಜೆಡಿಎಸ್‌ ನೇತೃತ್ವದಲ್ಲಿ ‘ಕನ್ನಡಗರ ಮಹಾಮೈತ್ರಿಕೂಟ’: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸುಳಿವು

Related Stories

ಕೈಗವಸು ಧರಿಸಿರುವ ಆರೋಗ್ಯ ವೃತ್ತಿಪರರ ಕಡತ ಚಿತ್ರ
  • ಕರ್ನಾಟಕ
  • ಆರೋಗ್ಯ
  • ಯಾದಗಿರಿ

ರೋಗಿಗಳ ದೂರು ಬಳಿಕ ಯಾದಗಿರಿಯ ಬೆಂಡೆಬೆಂಬಳಿ ಪಿಎಚ್‌ಸಿಯಲ್ಲಿ ವೈದ್ಯರು, ಸಿಬ್ಬಂದಿ ಸೇವೆ: ಸರ್ಕಾರ

The Bengaluru Live October 26, 2026 2:18 PM
Shock in Karnataka: Class 9 Girl Gives Birth Inside Yadgir Residential School Toilet, Staff Suspended
  • ಯಾದಗಿರಿ

Class 9 girl gives birth in toilet at Yadgir residential school: ಯಾದಗಿರಿ ವಸತಿ ಶಾಲೆಯಲ್ಲಿ 9ನೇ ತರಗತಿ ಬಾಲಕಿ ಶೌಚಾಲಯದಲ್ಲೇ ಹೆರಿಗೆ: ಪ್ರಾಂಶುಪಾಲರು, ವಾರ್ಡನ್, ನರ್ಸ್ ಅಮಾನತು

The Bengaluru Live August 29, 2025 9:50 AM
ಯಾದಗಿರಿ- ಸಾಲ ಬಾಧೆ ತಾಳಲಾರದೆ ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆ
  • ಯಾದಗಿರಿ
  • ಅಪರಾಧ

ಯಾದಗಿರಿ- ಸಾಲ ಬಾಧೆ ತಾಳಲಾರದೆ ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆ

The Bengaluru Live June 28, 2021 10:00 PM

Latest Post

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್ ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

November 11, 2026 12:25 AM
ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ ವಿಧಾನಸೌಧದಲ್ಲಿ ಮಧ್ಯಂತರ ಬರ ಪರಿಹಾರ ಪಾವತಿಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ

November 10, 2026 11:27 PM
ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

November 10, 2026 10:14 PM
ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ ಪರಿಶೀಲನೆಯ ವೇಳೆ ಜೈವಿಕ ಅನಿಲ ಘಟಕದಲ್ಲಿ ಹಸಿರು ಚೌಕಟ್ಟಿನ ಗ್ಯಾಸ್ ಸಿಲಿಂಡರ್‌ಗಳ ಸುತ್ತ ನಿಂತಿರುವ ಪುರುಷರು
  • ಬೆಂಗಳೂರು

ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ

November 10, 2026 5:55 PM
ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ ಸಿಡಬ್ಲ್ಯುಪಿ ಬ್ಯಾನರ್ ಮತ್ತು ಕರ್ನಾಟಕ ಲಾಂಛನದ ಮುಂದೆ ಮೈಕ್ರೋಫೋನ್‌ಗಳಿರುವ ಮೇಜಿನ ಹಿಂದೆ ನಿಂತಿರುವ ಎಂಟು ಮಂದಿ, ಅವರಲ್ಲಿ ಇಬ್ಬರು ಕಾಗದ ಹಿಡಿದಿದ್ದಾರೆ
  • ಕರ್ನಾಟಕ
  • ರಾಜಕೀಯ

ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ

November 10, 2026 5:03 PM
ಬ್ಲೂ ಲೈನ್ ಮೆಟ್ರೋ ಪ್ರಾಯೋಗಿಕ ಸಂಚಾರ ಬೈಯಪ್ಪನಹಳ್ಳಿಯಿಂದ ಕೆ.ಆರ್. ಪುರ, ದೊಡ್ಡನೆಕ್ಕುಂದಿಯತ್ತ ಮುಂದುವರಿದಿದೆ: ಕೃಷ್ಣ ಬೈರೇಗೌಡ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು

ಬ್ಲೂ ಲೈನ್ ಮೆಟ್ರೋ ಪ್ರಾಯೋಗಿಕ ಸಂಚಾರ ಬೈಯಪ್ಪನಹಳ್ಳಿಯಿಂದ ಕೆ.ಆರ್. ಪುರ, ದೊಡ್ಡನೆಕ್ಕುಂದಿಯತ್ತ ಮುಂದುವರಿದಿದೆ: ಕೃಷ್ಣ ಬೈರೇಗೌಡ

November 10, 2026 4:52 PM

ನೀವು ತಪ್ಪಿಸಿಕೊಂಡಿರಬಹುದು

ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM
ವಿಧಾನಸೌಧದಲ್ಲಿ ಮಧ್ಯಂತರ ಬರ ಪರಿಹಾರ ಪಾವತಿಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ

The Bengaluru Live November 10, 2026 11:27 PM
ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

The Bengaluru Live November 10, 2026 10:14 PM
ಪರಿಶೀಲನೆಯ ವೇಳೆ ಜೈವಿಕ ಅನಿಲ ಘಟಕದಲ್ಲಿ ಹಸಿರು ಚೌಕಟ್ಟಿನ ಗ್ಯಾಸ್ ಸಿಲಿಂಡರ್‌ಗಳ ಸುತ್ತ ನಿಂತಿರುವ ಪುರುಷರು
  • ಬೆಂಗಳೂರು

ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ

The Bengaluru Live November 10, 2026 5:55 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್
  • ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ
  • ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು
  • ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ
©Copyright 2025 The Bengaluru Live All rights reserved. | MoreNews by AF themes.