Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಹುಬ್ಬಳ್ಳಿ
  • ದೇಶ ವಿರೋಧಿ ಚಟುವಟಿಕೆ ಮೇಲೆ ನಿಗಾ: ಸಿಎಂ ಬಸವರಾಜ ಬೊಮ್ಮಾಯಿ‌
  • ಹುಬ್ಬಳ್ಳಿ

ದೇಶ ವಿರೋಧಿ ಚಟುವಟಿಕೆ ಮೇಲೆ ನಿಗಾ: ಸಿಎಂ ಬಸವರಾಜ ಬೊಮ್ಮಾಯಿ‌

The Bengaluru Live September 1, 2021 12:30 PM
ದೇಶ ವಿರೋಧಿ ಚಟುವಟಿಕೆ ಮೇಲೆ ನಿಗಾ: ಸಿಎಂ ಬಸವರಾಜ ಬೊಮ್ಮಾಯಿ‌

ದೇಶ ವಿರೋಧಿ ಚಟುವಟಿಕೆ ಮೇಲೆ ನಿಗಾ: ಸಿಎಂ ಬಸವರಾಜ ಬೊಮ್ಮಾಯಿ‌

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಹುಬ್ಬಳ್ಳಿ:

ದೇಶವಿರೋಧಿ ಚಟುವಟಿಕೆ ಕುರಿತು ರಾಜ್ಯ ಪೊಲೀಸ್ ಇಲಾಖೆ ತೀವ್ರ ನಿಗಾ ವಹಿಸಿದೆ. ಎನ್ ಐ ಎ ಜೊತೆ ನಿಕಟ ಸಂಪರ್ಕದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಇದರ ಆಧಾರದಲ್ಲಿಯೇ ಇಂತಹ ಚಟುವಟಿಕೆಗಳಲ್ಲಿ ತೊಡಗಿರುವ ಹಲವರನ್ನು ಎನ್ ಐ ಎ ಬಂಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದರು.

ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

ನಮ್ಮ ಪೊಲೀಸರು ನಿರಂತರವಾಗಿ ಕರಾವಳಿ ಮತ್ತು ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ಇರಿಸಿದ್ದಾರೆ. ದೇಅಸ ವಿರೋಧಿ ಚಟುವಟಿಕೆಗಳನ್ನು ನಾವು ಸಹಿಸುವುದಿಲ್ಲ. ಅದರ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ಇರುತ್ತದೆ. ಎನ್ ಐ ಎ ಜತೆ ನಿರಂತರ ಸಂಪರ್ಕ ಇಟ್ಟುಕೊಂಡು ದೇಶ ವಿರೋಧಿ ಚಟುವಟಿಕೆಗಳನ್ನು ಹತ್ತಿಕ್ಕಲಾಗುತ್ತಿದೆ ಎಂದು ಅವರು ತಿಳಿಸಿದರು.

ಗಣೇಶೋತ್ಸವ ಆಚರಣೆ:

ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಎಲ್ಲ ಜಿಲ್ಲೆಗಳ ಕೋವಿಡ್ ಸ್ಥಿತಿಗತಿ ಮತ್ತಿತರ ಮಾಹಿತಿ ಪಡೆದುಕೊಂಡು, ಸೆಪ್ಟೆಂಬರ್ 5 ರಂದು ತಜ್ಞರೊಂದಿಗೆ ಸಮಾಲೋಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಸವರಾಜ ಬೊಮ್ಮಾಯಿ‌ ತಿಳಿಸಿದರು.

ಗಣೇಶೋತ್ಸವ ಒಂದೊಂದು ಭಾಗದಲ್ಲಿ ಒಂದೊಂದು ರೀತಿಯಲ್ಲಿ ಆಚರಿಸಲಾಗುತ್ತಿದೆ. ಹೀಗಾಗಿ ಕಳೆದ ಬಾರಿ ಹೇಗೆ ನಿರ್ವಹಣೆ ಮಾಡಲಾಗಿದೆ. ಈ ವರ್ಷದ ಪರಿಸ್ಥಿತಿಯಲ್ಲಿ ಹೇಗೆ ಆಚರಿಸಬೇಕು ಎಂಬ ಬಗ್ಗೆ ಜಿಲ್ಲೆಗಳಿಂದ ಸಂಪೂರ್ಣ ವರದಿ ಪಡೆದು, ತಜ್ಞರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಕೋವಿಡ್ 19 ಪರಿಸ್ಥಿತಿ ಸುಧಾರಿಸಿರುವ ಗಡಿ ಜಿಲ್ಲೆಗಳಲ್ಲಿ ಈಗಾಗಲೇ ವಾರಾಂತ್ಯ ಕರ್ಫ್ಯೂ ಹಿಂಪಡೆಯಲಾಗಿದೆ. ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು. ಪರಿಸ್ಥಿತಿ ಸುಧಾರಿಸಿದಂತೆಲ್ಲ, ನಿರ್ಬಂಧಗಳನ್ನು ಸಡಿಲಿಸಲಾಗುವುದು ಎಂದು ಅವರು ವಿವರಿಸಿದರು.

About the Author

The Bengaluru Live

Administrator

Visit Website View All Posts

Post navigation

Previous: ಸಂಪುಟ ಸಹೋದ್ಯೋಗಿಗಳ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ‌ ಮೆಚ್ಚುಗೆಯ ಮಾತು
Next: ಲಸಿಕೆ‌ ಮೇಲೆ ಜನರಿಗೆ ನಂಬಿಕೆ ಬಂದಿದೆ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್

Related Stories

ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
  • ಬೆಂಗಳೂರು ನಗರ
  • ನವ ದೆಹಲಿ
  • ಶಿಕ್ಷಣ
  • ಹುಬ್ಬಳ್ಳಿ

ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ

The Bengaluru Live July 26, 2026 3:03 PM
ಧರ್ಮೇಂದ್ರ ಪ್ರಧಾನ ರಾಜೀನಾಮೆ ಅಂಗೀಕಾರ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
  • ಶಿಕ್ಷಣ
  • ನವ ದೆಹಲಿ
  • ಹುಬ್ಬಳ್ಳಿ

ಧರ್ಮೇಂದ್ರ ಪ್ರಧಾನ ರಾಜೀನಾಮೆ ಅಂಗೀಕಾರ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ

The Bengaluru Live July 25, 2026 8:32 PM
ಲೊಂಡಾ ಯಾರ್ಡ್ ಇಂಜಿನಿಯರಿಂಗ್ ಕಾಮಗಾರಿಗಳ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಭಾಗಶಃ ರದ್ದು ಹಾಗೂ ನಿಯಂತ್ರಣವನ್ನು ದಕ್ಷಿಣ ಪಶ್ಚಿಮ ರೈಲ್ವೆ ಘೋಷಿಸಿದೆ
  • ಹುಬ್ಬಳ್ಳಿ

ಲೊಂಡಾ ಯಾರ್ಡ್ ಇಂಜಿನಿಯರಿಂಗ್ ಕಾಮಗಾರಿಗಳ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಭಾಗಶಃ ರದ್ದು ಹಾಗೂ ನಿಯಂತ್ರಣವನ್ನು ದಕ್ಷಿಣ ಪಶ್ಚಿಮ ರೈಲ್ವೆ ಘೋಷಿಸಿದೆ

The Bengaluru Live July 14, 2026 7:56 PM

Latest Post

ಒಂದು ತಿಂಗಳಲ್ಲಿ ARAI ಯೋಜನೆ ಆರಂಭವಾಗದಿದ್ದರೆ ಬೇರೆಡೆಗೆ: ಮಂಡ್ಯದ ಭೂಮಿ ವಿಚಾರದಲ್ಲಿ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ಮೇಜಿನ ಮೇಲಿನ ಹಲವು ಮೈಕ್‌ಗಳ ಮುಂದೆ ಮಾತನಾಡುತ್ತಿರುವ ಎಚ್.ಡಿ. ಕುಮಾರಸ್ವಾಮಿ
  • ಕರ್ನಾಟಕ

ಒಂದು ತಿಂಗಳಲ್ಲಿ ARAI ಯೋಜನೆ ಆರಂಭವಾಗದಿದ್ದರೆ ಬೇರೆಡೆಗೆ: ಮಂಡ್ಯದ ಭೂಮಿ ವಿಚಾರದಲ್ಲಿ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ

November 29, 2026 12:25 AM
ಯುಜಿ ಆಯುಷ್ 2026: ಸ್ಟ್ರೇ ವೇಕೆನ್ಸಿ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ; ನ.29ರ ಬೆಳಿಗ್ಗೆ 10ಕ್ಕೆ ಅಂತಿಮ ಫಲಿತಾಂಶ ಪರೀಕ್ಷಾ ಕೇಂದ್ರದ ಸಿಸಿಟಿವಿ ದೃಶ್ಯಗಳಿರುವ ದೊಡ್ಡ ಪರದೆಗಳ ಮುಂದೆ ಸಿಬ್ಬಂದಿ
  • ಕರ್ನಾಟಕ

ಯುಜಿ ಆಯುಷ್ 2026: ಸ್ಟ್ರೇ ವೇಕೆನ್ಸಿ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ; ನ.29ರ ಬೆಳಿಗ್ಗೆ 10ಕ್ಕೆ ಅಂತಿಮ ಫಲಿತಾಂಶ

November 29, 2026 12:08 AM
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಫಡ್ನವೀಸ್ ಭೇಟಿಯಾದ MES ಮುಖಂಡರು: ಗಡಿ ವಿವಾದದಲ್ಲಿ ಮಧ್ಯಪ್ರವೇಶಕ್ಕೆ ಮನವಿ ವಿಮಾನ ನಿಲ್ದಾಣದಲ್ಲಿ ಬ್ಯಾರಿಕೇಡ್ ಆಚೆಯಿಂದ ಮರೂನ್ ಜಾಕೆಟ್ ಧರಿಸಿದ ವ್ಯಕ್ತಿಯೊಂದಿಗೆ ಮಾತನಾಡುತ್ತಿರುವ ಫಲಕ ಹಿಡಿದ ಜನರು
  • ಕರ್ನಾಟಕ

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಫಡ್ನವೀಸ್ ಭೇಟಿಯಾದ MES ಮುಖಂಡರು: ಗಡಿ ವಿವಾದದಲ್ಲಿ ಮಧ್ಯಪ್ರವೇಶಕ್ಕೆ ಮನವಿ

November 28, 2026 9:20 PM
₹2,000 ಹೆಚ್ಚಳಕ್ಕೆ ಒಪ್ಪದ ಆಶಾ ಕಾರ್ಯಕರ್ತೆಯರು: ಅನಿರ್ದಿಷ್ಟಾವಧಿ ಧರಣಿ ಮುಂದುವರಿಸಲು ನಿರ್ಧಾರ ಗುಲಾಬಿ ಸೀರೆಯಲ್ಲಿ ಧರಣಿ ಕುಳಿತು ಮುಷ್ಟಿ ಎತ್ತಿ ಘೋಷಣೆ ಕೂಗುತ್ತಿರುವ ಅಪಾರ ಸಂಖ್ಯೆಯ ಆಶಾ ಕಾರ್ಯಕರ್ತೆಯರು
  • ಕರ್ನಾಟಕ

₹2,000 ಹೆಚ್ಚಳಕ್ಕೆ ಒಪ್ಪದ ಆಶಾ ಕಾರ್ಯಕರ್ತೆಯರು: ಅನಿರ್ದಿಷ್ಟಾವಧಿ ಧರಣಿ ಮುಂದುವರಿಸಲು ನಿರ್ಧಾರ

November 28, 2026 9:20 PM
ವರ್ತೂರು ರೋಡ್ ರೇಜ್ ನಾಟಕ: ಚಿನ್ನದ ಸರ ದರೋಡೆ ಪ್ರಕರಣದಲ್ಲಿ ನಾಲ್ವರು ವಶಕ್ಕೆ, ಗ್ಯಾಂಗ್ ಜಾಲದ ತನಿಖೆ
  • ಬೆಂಗಳೂರು ನಗರ

ವರ್ತೂರು ರೋಡ್ ರೇಜ್ ನಾಟಕ: ಚಿನ್ನದ ಸರ ದರೋಡೆ ಪ್ರಕರಣದಲ್ಲಿ ನಾಲ್ವರು ವಶಕ್ಕೆ, ಗ್ಯಾಂಗ್ ಜಾಲದ ತನಿಖೆ

November 28, 2026 7:27 PM
ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನ ₹2,000 ಹೆಚ್ಚಳ, ಜನವರಿ 1ರಿಂದ ಜಾರಿ: ಮಾತುಕತೆ ಬಳಿಕ ಸಿಎಂ ಶಿವಕುಮಾರ್ ಘೋಷಣೆ ಗೃಹ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಹೂಗುಚ್ಛ ಮತ್ತು ಶಾಲು ನೀಡಿ ಸನ್ಮಾನಿಸುತ್ತಿರುವ ಗುಲಾಬಿ ಸೀರೆಯ ಮಹಿಳೆಯರು ಮತ್ತಿತರರು
  • ಕರ್ನಾಟಕ

ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನ ₹2,000 ಹೆಚ್ಚಳ, ಜನವರಿ 1ರಿಂದ ಜಾರಿ: ಮಾತುಕತೆ ಬಳಿಕ ಸಿಎಂ ಶಿವಕುಮಾರ್ ಘೋಷಣೆ

November 28, 2026 7:13 PM

ನೀವು ತಪ್ಪಿಸಿಕೊಂಡಿರಬಹುದು

ಮೇಜಿನ ಮೇಲಿನ ಹಲವು ಮೈಕ್‌ಗಳ ಮುಂದೆ ಮಾತನಾಡುತ್ತಿರುವ ಎಚ್.ಡಿ. ಕುಮಾರಸ್ವಾಮಿ
  • ಕರ್ನಾಟಕ

ಒಂದು ತಿಂಗಳಲ್ಲಿ ARAI ಯೋಜನೆ ಆರಂಭವಾಗದಿದ್ದರೆ ಬೇರೆಡೆಗೆ: ಮಂಡ್ಯದ ಭೂಮಿ ವಿಚಾರದಲ್ಲಿ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ

The Bengaluru Live November 29, 2026 12:25 AM
ಪರೀಕ್ಷಾ ಕೇಂದ್ರದ ಸಿಸಿಟಿವಿ ದೃಶ್ಯಗಳಿರುವ ದೊಡ್ಡ ಪರದೆಗಳ ಮುಂದೆ ಸಿಬ್ಬಂದಿ
  • ಕರ್ನಾಟಕ

ಯುಜಿ ಆಯುಷ್ 2026: ಸ್ಟ್ರೇ ವೇಕೆನ್ಸಿ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ; ನ.29ರ ಬೆಳಿಗ್ಗೆ 10ಕ್ಕೆ ಅಂತಿಮ ಫಲಿತಾಂಶ

The Bengaluru Live November 29, 2026 12:08 AM
ವಿಮಾನ ನಿಲ್ದಾಣದಲ್ಲಿ ಬ್ಯಾರಿಕೇಡ್ ಆಚೆಯಿಂದ ಮರೂನ್ ಜಾಕೆಟ್ ಧರಿಸಿದ ವ್ಯಕ್ತಿಯೊಂದಿಗೆ ಮಾತನಾಡುತ್ತಿರುವ ಫಲಕ ಹಿಡಿದ ಜನರು
  • ಕರ್ನಾಟಕ

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಫಡ್ನವೀಸ್ ಭೇಟಿಯಾದ MES ಮುಖಂಡರು: ಗಡಿ ವಿವಾದದಲ್ಲಿ ಮಧ್ಯಪ್ರವೇಶಕ್ಕೆ ಮನವಿ

The Bengaluru Live November 28, 2026 9:20 PM
ಗುಲಾಬಿ ಸೀರೆಯಲ್ಲಿ ಧರಣಿ ಕುಳಿತು ಮುಷ್ಟಿ ಎತ್ತಿ ಘೋಷಣೆ ಕೂಗುತ್ತಿರುವ ಅಪಾರ ಸಂಖ್ಯೆಯ ಆಶಾ ಕಾರ್ಯಕರ್ತೆಯರು
  • ಕರ್ನಾಟಕ

₹2,000 ಹೆಚ್ಚಳಕ್ಕೆ ಒಪ್ಪದ ಆಶಾ ಕಾರ್ಯಕರ್ತೆಯರು: ಅನಿರ್ದಿಷ್ಟಾವಧಿ ಧರಣಿ ಮುಂದುವರಿಸಲು ನಿರ್ಧಾರ

The Bengaluru Live November 28, 2026 9:20 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಒಂದು ತಿಂಗಳಲ್ಲಿ ARAI ಯೋಜನೆ ಆರಂಭವಾಗದಿದ್ದರೆ ಬೇರೆಡೆಗೆ: ಮಂಡ್ಯದ ಭೂಮಿ ವಿಚಾರದಲ್ಲಿ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ
  • ಯುಜಿ ಆಯುಷ್ 2026: ಸ್ಟ್ರೇ ವೇಕೆನ್ಸಿ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ; ನ.29ರ ಬೆಳಿಗ್ಗೆ 10ಕ್ಕೆ ಅಂತಿಮ ಫಲಿತಾಂಶ
  • ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಫಡ್ನವೀಸ್ ಭೇಟಿಯಾದ MES ಮುಖಂಡರು: ಗಡಿ ವಿವಾದದಲ್ಲಿ ಮಧ್ಯಪ್ರವೇಶಕ್ಕೆ ಮನವಿ
  • ₹2,000 ಹೆಚ್ಚಳಕ್ಕೆ ಒಪ್ಪದ ಆಶಾ ಕಾರ್ಯಕರ್ತೆಯರು: ಅನಿರ್ದಿಷ್ಟಾವಧಿ ಧರಣಿ ಮುಂದುವರಿಸಲು ನಿರ್ಧಾರ
©Copyright 2025 The Bengaluru Live All rights reserved. | MoreNews by AF themes.