Karnataka Legislative Council Election 2024: BJP appoints election in-charges
ಬೆಂಗಳೂರು:
2024ರ ಜೂನ್ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಚುನಾವಣಾ ಉಸ್ತುವಾರಿ ನಾಯಕರನ್ನು ನೇಮಿಸಿದೆ.
ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಏಳು ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ಪ್ರಭಾರಿ ನಾಯಕರನ್ನು ನೇಮಿಸಿ ಶನಿವಾರ ಆದೇಶ ಹೊರಡಿಸಿದ್ದಾರೆ.
ರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರು ಮುಂಬರುವ ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದರು.
ರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರು ಮುಂಬರುವ ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದರು.
— BJP Karnataka (@BJP4Karnataka) August 26, 2023
ತಮ್ಮೆಲ್ಲರ ನೇತೃತ್ವದಲ್ಲಿ ಬಿಜೆಪಿ ಅಭ್ಯರ್ಥಿಗಳು ವಿಜಯಶೀಲರಾಗಲಿದ್ದಾರೆ.
ಎಲ್ಲರಿಗೂ ಅಭಿನಂದನೆಗಳು. pic.twitter.com/Eh8CwX2LoA