Home ರಾಜಕೀಯ ಕರ್ನಾಟಕ ವಿಧಾನ ಪರಿಷತ್ ಚುನಾವಣೆ : ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ ಘೋಷಣೆ, ಯತೀಂದ್ರಗೆ ಸಿಕ್ತು ಟಿಕೆಟ್‌

ಕರ್ನಾಟಕ ವಿಧಾನ ಪರಿಷತ್ ಚುನಾವಣೆ : ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ ಘೋಷಣೆ, ಯತೀಂದ್ರಗೆ ಸಿಕ್ತು ಟಿಕೆಟ್‌

42
0
Yathinda and Siddaramaiah
File Image

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಜೂನ್ 13 ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ 8 ಸ್ಥಾನಗಳಿಗೆ‌ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ವಸಂತಕುಮಾರ್, ಜಗದೇವ್ ಗುತ್ತೇದಾರ್, ಐವನ್ ಡಿಸೋಜಾ ಮತ್ತು ಬಿಲ್ಕಿಸ್ ಬಾನು ಅವರನ್ನು ಕಾಂಗ್ರೆಸ್​ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ. ಅಲ್ಲದೆ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಬಸನಗೌಡ ಬಾದರ್ಲಿ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿದೆ.

LEAVE A REPLY

Please enter your comment!
Please enter your name here