Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಕಾಗದ ರಹಿತ ವಿಧಾನ ಪರಿಷತ್ತಿಗೆ ಶೀಘ್ರ ಕ್ರಮ – ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ
  • ರಾಜಕೀಯ
  • ಬೆಂಗಳೂರು ನಗರ

ಕಾಗದ ರಹಿತ ವಿಧಾನ ಪರಿಷತ್ತಿಗೆ ಶೀಘ್ರ ಕ್ರಮ – ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

The Bengaluru Live June 22, 2021 8:00 PM 1 minute read
ಕಾಗದ ರಹಿತ ವಿಧಾನ ಪರಿಷತ್ತಿಗೆ ಶೀಘ್ರ ಕ್ರಮ – ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ಕಾಗದ ರಹಿತ ವಿಧಾನ ಪರಿಷತ್ತಿಗೆ ಶೀಘ್ರ ಕ್ರಮ – ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ನೂರಾ ಹದಿನಾಲ್ಕು ವರ್ಷಗಳ ಇತಿಹಾಸ ಹೊಂದಿರುವ ಕರ್ನಾಟಕ ರಾಜ್ಯ ವಿಧಾನ ಪರಿಷತ್ನಲ್ಲಿ ಅಮೂಲಾಗ್ರ ಬದಲಾವಣೆಗೆ ಒತ್ತು ನೀಡಿದ್ದು ಪರಿಷತ್ತಿನ ಕಾರ್ಯಚಟುವಟಿಕೆ ಹಾಗೂ ಸದನದ ಕಾರ್ಯಕಲಾಪಗಳನ್ನು ಕಾಗದರಹಿತವನ್ನಾಗಿ ಮಾಡುವ ಕುರಿತು ಶೀಘ್ರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿಧಾನ ಪರಿಷತ್ತಿನ ಮಾನ್ಯ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಸಂಸದೀಯ ಕಾರ್ಯವಿಧಾನ ಕುರಿತು ಮಾನ್ಯ ಲೋಕಸಭಾಧ್ಯಕ್ಷರಾದ ಓಂ ಬಿರ್ಲಾರವರು ದೇಶದ ಎಲ್ಲಾ ರಾಜ್ಯಗಳ ವಿಧಾನ ಮಂಡಲಗಳ ಸಭಾಪತಿಗಳು ಹಾಗೂ ಸಭಾಧ್ಯಕ್ಷರೊಂದಿಗೆ ಇಂದು ನಡೆದ ವರ್ಚುವಲ್ ಸಂವಾದದಲ್ಲಿ ಮಾತನಾಡಿದ ಅವರು ರಾಜ್ಯ ವಿಧಾನ ಪರಷತ್ತನ್ನು ಮಾದರಿ ವಿಧಾನ ಪರಿಷತ್ತನ್ನಾಗಿ ಮಾಡುವ ಸಂಕಲ್ಪದೊಂದಿಗೆ ಹಲವು ವಿನೂತನ ಕ್ರಮ ಕೈಗೊಳ್ಳಲಾಗುತ್ತಿದೆ ಇ-ವಿಧಾನ ಕಾರ್ಯಕ್ರಮದಡಿ ವಿಧಾನ ಪರಿಷತ್ತನ್ನು ಕಾಗದರಹಿತವನ್ನಾಗಿ ಮಾಡುವ ನಿಟ್ಟಿನಲ್ಲಿ ಈಗಾಗಲೇ ಕ್ರಮ ಜರುಗಿಸಲಾಗುತ್ತಿದೆ. ಸದನದ ಕಲಾಪ, ಪ್ರಶ್ನೋತ್ತರ ಕಾರ್ಯಚಟುವಟಿಕೆಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ ಎಂದರು.

ಕಳೆದ ವಿಧಾನ ಮಂಡಲದ ಬಜೆಟ್ ಅಧಿವೇಶನದಿಂದಲೇ ವಿಧಾನ ಪರಿಷತ್ತಿನ ಕಾರ್ಯಕಲಾಪಗಳನ್ನು ರಾಜ್ಯ ಸಭೆಯ ಮಾದರಿಯಲ್ಲಿ ಮಾಡಲಾಗುತ್ತಿದ್ದು ನಿಗದಿತ ವೇಳೆ ಹಾಗೂ ಅವಧಿಯಲ್ಲಿಯೇ ಪ್ರಶ್ನೋತ್ತರ, ಶೂನ್ಯ ವೇಳೆ ಸೇರಿದಂತೆ ವಿವಿಧ ಕಾರ್ಯಕಲಾಪಗಳನ್ನು ನಡೆಸುವ ಮೂಲಕ ದೇಶದಲ್ಲಿಯೇ ಮಾದರಿಯಾಗಿದೆ ಎಂದರು.

आज पीठासीन अधिकारियों के अखिल भारतीय वर्चुअल सम्मेलन की अध्यक्षता की। बैठक में विधान मंडलों के कार्यकरण पर विस्तृत चर्चा हुई। लोकसभा के दो वर्ष के अनुभव भी साझा किए। उन नवाचारों को लेकर भी सार्थक संवाद हुआ, जिनसे हम लोकतांत्रिक संस्थाओं को सशक्त व मजबूत बना सकें।#2Yearof17LS pic.twitter.com/poEkjzADPh

— Om Birla (@ombirlakota) June 22, 2021

ಕೋವಿಡ್ ಸಂದರ್ಭದಲ್ಲಿಯೂ ಸರಕಾರದ ಸೂಕ್ತ ನಿರ್ದೇಶನಗಳನ್ನು ಪಾಲಿಸಿ ಯಶಸ್ವಿಯಾಗಿ ಸದನದ ಕಲಾಪಗಳನ್ನು ನಡೆಸಲಾಗಿದೆ. ಕೋವಿಡ್ ಕುರಿತು ನಾಗರಿಕರಲ್ಲಿ ಜನಜಾಗೃತಿ ಹಾಗೂ ಮುಂಜಾಗ್ರತೆ ವಹಿಸುವಲ್ಲಿ ರಾಜ್ಯದ ವಿಧಾನ ಪರಿಷತ್ ಸದಸ್ಯರ ಪಾತ್ರ ಅನುಕರಣೀಯವಾಗಿದೆ ಎಂದು ಇದೇ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಸಭೆಗೆ ತಿಳಿಸಿದರು.

ಲೋಕಸಭಾಧ್ಯಕ್ಷ ಓಂ ಬಿರ್ಲಾ ಮಾತನಾಡಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಲೋಕ ಸಭಾಧ್ಯಕ್ಷರಾಗಿ ತಾವು ಸದನದ ಕಲಾಪ ನಡೆಸಿದ ರೀತಿ, ಹಾಗೂ ಅನುಭವಗಳನ್ನು ಹಂಚಿಕೊಂಡರು.

ಸಭೆಯಲ್ಲಿ ಕರ್ನಾಟ ವಿಧಾನ ಸಭಾಧ್ಯಕ್ಷ ಮಾನ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ದೇಶದ ಎಲ್ಲ ರಾಜ್ಯಗಳ ವಿಧಾನ ಸಭಾಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸಭಾಪತಿಗಳು ಪಾಲ್ಗೊಂಡು ವಿಚಾರ ಮಂಡಿಸಿದರು.

About the Author

The Bengaluru Live

Administrator

Visit Website View All Posts

Post navigation

Previous: ಕೋವಿಡ್ 2ನೇ ಅಲೆ ಪ್ಯಾಕೇಜ್: 20,713 ಕಲಾವಿದರಿಗೆ ತಲಾ ಮೂರು ಸಾವಿರ ರೂ. ನೆರವು
Next: 2 ಕೋಟಿ ವ್ಯಾಕ್ಸಿನ್ ವಿತರಣೆ ಮುಗಿಸಿದ ಕರ್ನಾಟಕ

Related Stories

ಗುಂಜೂರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಮತ್ತು ಇತರ ಗಣ್ಯರೊಂದಿಗೆ ವೇದಿಕೆಯಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ

The Bengaluru Live November 18, 2026 7:04 AM
ಪತ್ರಿಕಾಗೋಷ್ಠಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನ ಐದು ನಗರ ಪಾಲಿಕೆಗಳ ಸುಮಾರು 24 ಲಕ್ಷ ಆಸ್ತಿ ಮಾಲೀಕರಿಗೆ ವಾಟ್ಸಾಪ್‌ನಲ್ಲಿ ಉಚಿತ ಇ-ಖಾತಾ ವಿತರಣೆ: ಜಿಬಿಎ

The Bengaluru Live November 17, 2026 8:24 PM
ಪತ್ರಿಕಾಗೋಷ್ಠಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಜಕ್ಕೂರು ರೈಲ್ವೆ ಮೇಲ್ಸೇತುವೆ, ಗೆದ್ದಲಹಳ್ಳಿ ರೈಲ್ವೆ ವೆಂಟ್ ಉದ್ಘಾಟನೆ; ₹436 ಕೋಟಿ ವೆಚ್ಚದ ಐಓಸಿ ಜಂಕ್ಷನ್ ರೋಟರಿ ಮೇಲ್ಸೇತುವೆಗೆ ನ.18ರಂದು ಶಂಕುಸ್ಥಾಪನೆ

The Bengaluru Live November 17, 2026 8:21 PM

Latest Post

ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ ಶೋಧದ ವೇಳೆ ಗೇಟ್ ಬಳಿ ಲೋಕಾಯುಕ್ತ ಅಧಿಕಾರಿಗಳಿರುವ ಹಾಸನ ಜಿಲ್ಲೆಯ ಮನೆ
  • ಕರ್ನಾಟಕ

ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

November 18, 2026 10:49 AM
ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ ಗುಂಜೂರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಮತ್ತು ಇತರ ಗಣ್ಯರೊಂದಿಗೆ ವೇದಿಕೆಯಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ

November 18, 2026 7:04 AM
ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ

November 18, 2026 5:12 AM
ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

November 17, 2026 11:59 PM
ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

November 17, 2026 11:02 PM
ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್ ಬೈಕಂಪಾಡಿಯ ಸಂಗ್ರಹಾಗಾರದಲ್ಲಿ ವಶಪಡಿಸಿಕೊಂಡ ಅಡುಗೆ ಎಣ್ಣೆಯ ಕ್ಯಾನ್‌ಗಳ ರಾಶಿ
  • ಕರ್ನಾಟಕ

ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್

November 17, 2026 11:02 PM

ನೀವು ತಪ್ಪಿಸಿಕೊಂಡಿರಬಹುದು

ಶೋಧದ ವೇಳೆ ಗೇಟ್ ಬಳಿ ಲೋಕಾಯುಕ್ತ ಅಧಿಕಾರಿಗಳಿರುವ ಹಾಸನ ಜಿಲ್ಲೆಯ ಮನೆ
  • ಕರ್ನಾಟಕ

ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

The Bengaluru Live November 18, 2026 10:49 AM
ಗುಂಜೂರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಮತ್ತು ಇತರ ಗಣ್ಯರೊಂದಿಗೆ ವೇದಿಕೆಯಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ

The Bengaluru Live November 18, 2026 7:04 AM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ

The Bengaluru Live November 18, 2026 5:12 AM
ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

The Bengaluru Live November 17, 2026 11:59 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ
  • ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ
  • ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ
  • ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ
©Copyright 2025 The Bengaluru Live All rights reserved. | MoreNews by AF themes.