Home ಬೆಂಗಳೂರು ನಗರ ಉಚಿತ ಗ್ಯಾರಂಟಿ ಚುನಾವಣಾಗೆ ಅಷ್ಟೇ ಎಂದ ಸಚಿವ ಚೆಲುವರಾಯಸ್ವಾಮಿ; ಅಧಿಕಾರ ಹಿಡಿಯಲು ಇದೊಂದು ಚೀಪ್...

ಉಚಿತ ಗ್ಯಾರಂಟಿ ಚುನಾವಣಾಗೆ ಅಷ್ಟೇ ಎಂದ ಸಚಿವ ಚೆಲುವರಾಯಸ್ವಾಮಿ; ಅಧಿಕಾರ ಹಿಡಿಯಲು ಇದೊಂದು ಚೀಪ್ ಪಾಪ್ಯುಲಾರಿಟಿ

180
0
Karnataka Agriculture Minister N Chaluvarayaswamy
Karnataka Agriculture Minister N Chaluvarayaswamy

ಬೆಂಗಳೂರು:

ಸಿದ್ದರಾಮಯ್ಯ ಸಂಪುಟದ ಕೃಷಿ ಸಚಿವ ಚೆಲುವರಾಯಸ್ವಾಮಿ ಸ್ಫೋಟಕ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಉಚಿತ ಭರವಸೆಗಳೆಲ್ಲ ಕೇವಲ ಚುನಾವಣಾ ಗಿಮಿಕ್ ಅಷ್ಟೆ. ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಲು ಇಂಥ ಗಿಮಿಕ್​ಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

Karnataka Minister Cheluvarayaswamy says free guarantee is just an election gimmick; This is cheap popularity to gain power

ನಮ್ಮ ಮನಸಿಗೆ ಇಷ್ಟ ಆಗ್ತದೋ ಇಲ್ಲವೋ, ಸಿದ್ದರಾಮಯ್ಯನವರ ಮನಸಿಗೆ ಇಷ್ಟ ಆಗ್ತದೋ ಇಲ್ಲವೋ ಕೆಲವೊಂದನ್ನು ಮಾಡಿಕೊಂಡು ಹೋಗಬೇಕಾಗುತ್ತದೆ. ಕೆಲವನ್ನು ಆ್ಯಕ್ಸೆಪ್ಟ್ ಮಾಡಬೇಕಾಗುತ್ತದೆ’ ಎಂದು ಚೆಲುವರಾಯಸ್ವಾಮಿ ಹೇಳಿರುವುದು ವಿಡಿಯೋದಲ್ಲಿದೆ.

LEAVE A REPLY

Please enter your comment!
Please enter your name here