Home ಕರ್ನಾಟಕ ಗೋ ಹತ್ಯೆ ನಿಷೇಧ ರಾಜ್ಯಪಾಲರಿಂದ ಸುಗ್ರೀವಾಜ್ಞೆಗೆ ಅನುಮೋದನೆ,ಅಧಿಸೂಚನೆ ಹೊರಡಿಸಿದ ಸರ್ಕಾರ

ಗೋ ಹತ್ಯೆ ನಿಷೇಧ ರಾಜ್ಯಪಾಲರಿಂದ ಸುಗ್ರೀವಾಜ್ಞೆಗೆ ಅನುಮೋದನೆ,ಅಧಿಸೂಚನೆ ಹೊರಡಿಸಿದ ಸರ್ಕಾರ

57
0

ಬೆಂಗಳೂರು:

ವಿಧಾನಪರಿಷತ್ ನಲ್ಲಿ ಅಂಗೀಕಾರಗೊಳ್ಳದ ವಿವಾದಿತ ಗೋ ಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಗೀಕಾರ ನೀಡಿದ್ದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಕಳೆದ ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಸಂಪುಟಅನುಮೋದನೆ ನೀಡಿತ್ತು. ವಿಧಾನಸಭೆಯಲ್ಲಿ ಅಂಗೀಕೃತವಾದ ಗೋ ಹತ್ಯೆ ನಿಷೇಧ ವಿಧೇಯಕ,ಪರಿಷತ್ ನಲ್ಲಿ ಮಂಡನೆ ಯಾಗಿರಲಿಲ್ಲ. ಈ ಸಂಬಂಧ ಇದೀಗ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಜಾನುವಾರು ಸಂರಕ್ಷಣೆ ಮತ್ತು ಹತ್ಯೆ ಪ್ರತಿಬಂಧಕ ಕಾಯ್ದೆಯನ್ನು ಇಂದಿನಿಂದ ಅಧಿಕೃತ ಕಾಯ್ದೆ ರಾಜ್ಯದಲ್ಲಿ ಜಾರಿಗೆ ಬಂದಿದೆ. UNI

LEAVE A REPLY

Please enter your comment!
Please enter your name here