Home ರಾಜಕೀಯ Karnataka | ಆರ್. ಅಶೋಕ್‍ಗೆ ವಿರೋಧ ಪಕ್ಷದ ನಾಯಕರಾಗಿ ಮಾನ್ಯತೆ

Karnataka | ಆರ್. ಅಶೋಕ್‍ಗೆ ವಿರೋಧ ಪಕ್ಷದ ನಾಯಕರಾಗಿ ಮಾನ್ಯತೆ

77
0
Karnataka | R. Ashoka is recognized as the Leader of the Opposition
Karnataka | R. Ashoka is recognized as the Leader of the Opposition

ಬೆಂಗಳೂರು:

ವಿಧಾನಸಭೆಯ ಸದಸ್ಯರಾದ ಆರ್.ಅಶೋಕ್ ಅವರನ್ನು ನ.17ರಿಂದ ಜಾರಿಗೆ ಬರುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ಮಾನ್ಯತೆ ನೀಡಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶುಕ್ರವಾರ ನಗರದ ಖಾಸಗಿ ಹೊಟೇಲ್‌ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿಆರ್. ಆಶೋಕ್ ಅವರನ್ನು ವಿಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here