Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Karnataka Revenue Minister Krishna Byregowda | ಬೆಂಗಳೂರು ನಗರ-ಗ್ರಾಮೀಣ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ: ತಕರಾರು ಪ್ರಕರಣಗಳ ಇತ್ಯರ್ಥಕ್ಕೆ ಗಡುವು!
  • ಬೆಂಗಳೂರು ನಗರ

Karnataka Revenue Minister Krishna Byregowda | ಬೆಂಗಳೂರು ನಗರ-ಗ್ರಾಮೀಣ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ: ತಕರಾರು ಪ್ರಕರಣಗಳ ಇತ್ಯರ್ಥಕ್ಕೆ ಗಡುವು!

Vighnesh Pawar October 16, 2023 7:00 PM 1 minute read
Karnataka Revenue Minister Krishna Byregowda's deadline to Bengaluru Urban, Bengaluru Rural District Collectors, Deadline issued for settlement of dispute cases

Karnataka Revenue Minister Krishna Byregowda's deadline to Bengaluru Urban, Bengaluru Rural District Collectors, Deadline issued for settlement of dispute cases

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ
  • ಎಸಿ ನ್ಯಾಯಾಲಯದಲ್ಲಿ 16,440 ತಕರಾರು ಪ್ರಕರಣಗಳು ಬಾಕಿ
  • ಏಪ್ರಿಲ್ ಒಳಗಾಗಿ ಶೇ.50 ರಷ್ಟು ಪ್ರಕರಣಗಳ ಇತ್ಯರ್ಥಕ್ಕೆ ಗಡುವು

ಬೆಂಗಳೂರು:

ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಿ, ಜನರಿಗೆ ತುಸು ನೆಮ್ಮದಿ ನೀಡಿ ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚನೆ ನೀಡಿದರು.

ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ದಯಾನಂದ್, ಗ್ರಾಮೀಣ ಜಿಲ್ಲಾಧಿಕಾರಿಗಳಾದ ಶವಶಂಕರ್, ಪ್ರಾದೇಶಿಕ ಆಯುಕ್ತರಾದ ಆದಿತ್ಯ ಬಿಶ್ವಾಸ್, ಕಂದಾಯ ಇಲಾಖೆ ಆಯುಕ್ತರಾದ ಸುನೀಲ್ ಕುಮಾರ್ ಹಾಗೂ ಎರಡೂ ಜಿಲ್ಲೆಗಳ ಉಪವಿಭಾಗಾಧಿಕಾರಿಗಳ ಜೊತೆಗೆ ಇಂದು ವಿಕಾಸಸೌಧದಲ್ಲಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಸಭೆಯಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಯಾವ ಪ್ರಮಾಣದಲ್ಲಿ ತಕರಾರು ಪ್ರಕರಣಗಳ ಇತ್ಯರ್ಥವಾಗುತ್ತಿದೆ ಎಂಬ ಕುರಿತು ಚರ್ಚೆ ನಡೆಸಲಾಯಿತು. ಈ ವೇಳೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಚಿವರು, “ಕಳೆದ ನಾಲ್ಕು ತಿಂಗಳಲ್ಲಿ ಬೆಂಗಳೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ. ಮೂರು ಬಾರಿ ಜಿಲ್ಲಾಧಿಕಾರಿಗಳ ಸಭೆ ನಡೆಸಲಾಗಿದೆ. ಅಲ್ಲದೆ, ಜಿಲ್ಲೆಗಳಿಗೂ ಭೇಟಿ ನೀಡಿ ಸಭೆ ನಡೆಸಲಾಗಿದೆ. ಈ ವೇಳೆ ತಕರಾರು ಪ್ರಕರಣಗಳನ್ನು ಶೀಘ್ರ ಇತ್ಯರ್ಥಕ್ಕೆ ಸೂಚಿಸಲಾಗಿದೆ. ಆದರೂ, ಈ ವಿಚಾರದಲ್ಲಿ ನಿರೀಕ್ಷಿತ ಪ್ರಗತಿ ಕಾಣದಿರುವುದು ಏಕೆ?” ಎಂದು ಪ್ರಶ್ನಿಸಿದರು.

ಬೆಂಗಳೂರು ನಗರ-ಗ್ರಾಮೀಣ ಭಾಗದಲ್ಲಿ ಮಾತ್ರ ಸುಮಾರು 18,000 ಕ್ಕೂ ಹೆಚ್ಚು ತಕರಾರು ಪ್ರಕರಣಗಳು ಬಾಕಿ ಇವೆ. ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಂತೂ ಯಾವುದೇ ಪ್ರಗತಿ ಕಾಣುತ್ತಿಲ್ಲ. ಒಟ್ಟಾರೆ ಪ್ರಕರಣಗಳ ಪೈಕಿ ಈ ನ್ಯಾಯಾಲಯಗಳಲ್ಲೇ 16,440 ಪ್ರಕರಣಗಳು ಬಾಕಿ ಇವೆ. ಇಷ್ಟೊಂದು ಪ್ರಕರಣಗಳು ಬಾಕಿ ಉಳಿಯಲು ಕಾರಣವೇನು? 5 ವರ್ಷಕ್ಕೂ ಹಿಂದಿನ ಪ್ರಕರಣಗಳೂ ಸಹ ಇತ್ಯರ್ಥವಾಗದಿದ್ದರೆ ಜನರ ಪಾಡು ಏನಾಗಬೇಕು? ಅವರೇನು ಪ್ರತಿದಿನ ಡಿಸಿ,ಎಸಿ ತಹಶೀಲ್ದಾರ್ ಕಚೇರಿಗಳಿಗೆ ಅಲೆಯುತ್ತಲೇ ಇರಬೇಕೆ? ಇದಕ್ಕೆ ಪರಿಹಾರವಾದರೂ ಏನು ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಅಲ್ಲದೆ, ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ತಕರಾರು ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಿ ಜನರ ಸಮಸ್ಯೆಗಳನ್ನು ನಿವಾರಿಸುವುದು ನಮ್ಮ ಜವಾಬ್ದಾರಿ. ಹೀಗಾಗಿ ಈ ಪ್ರಕರಣಗಳನ್ನು ಶೀಘ್ರ ವಿಲೇಗೊಳಿಸಬೇಕು. ಅಗತ್ಯವಿದ್ದರೆ, ವಿಶೇಷ ಜಿಲ್ಲಾಧಿಕಾರಿಗಳಿಗೆ ತಕರಾರು ಪ್ರಕರಣಗಳ ಇತ್ಯರ್ಥದ ಜವಾಬ್ದಾರಿವಹಿಸಿ, ಮುಂದಿನ ಏಪ್ರಿಲ್ ತಿಂಗಳ ಒಳಗಾಗಿ ಶೇ.50 ರಷ್ಟು ಪ್ರಕರಣಗಳ ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿ, ಮುಂದಿನ ತಿಂಗಳ ಸಭೆಯಲ್ಲಿ ಸಕಾರಾತ್ಮಕ ಫಲಿತಾಂಶ ನೀಡಿ” ಎಂದು ತಾಕೀತು ಮಾಡಿದರು.

About the Author

Vighnesh Pawar

Subscriber

View All Posts

Post navigation

Previous: Disproportionate Assets Case | ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್‌ಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ
Next: PB Mahishi is no more | ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ  ಪಿ.ಬಿ. ಮಹಿಷಿ ನಿಧನ

Related Stories

ಬ್ಲೂ ಲೈನ್ ಪರೀಕ್ಷಾರ್ಥ ಸಂಚಾರ ಪರಿಶೀಲನೆ ವೇಳೆ ಮೆಟ್ರೋ ರೈಲಿನೊಳಗೆ ಅಧಿಕಾರಿಗಳೊಂದಿಗೆ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬ್ಲೂ ಲೈನ್ ಮೆಟ್ರೋ ಪರೀಕ್ಷಾರ್ಥ ಸಂಚಾರ ಆರಂಭ, 2027ರ ಮಧ್ಯಭಾಗದ ವೇಳೆಗೆ ಫೇಸ್ 2ಎ ಮುಕ್ತ ಗುರಿ: ಕೃಷ್ಣ ಬೈರೇಗೌಡ

The Bengaluru Live November 24, 2026 5:35 PM
ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

The Bengaluru Live November 23, 2026 7:26 PM
ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

The Bengaluru Live November 23, 2026 5:28 PM

Latest Post

ಬ್ಲೂ ಲೈನ್ ಮೆಟ್ರೋ ಪರೀಕ್ಷಾರ್ಥ ಸಂಚಾರ ಆರಂಭ, 2027ರ ಮಧ್ಯಭಾಗದ ವೇಳೆಗೆ ಫೇಸ್ 2ಎ ಮುಕ್ತ ಗುರಿ: ಕೃಷ್ಣ ಬೈರೇಗೌಡ ಬ್ಲೂ ಲೈನ್ ಪರೀಕ್ಷಾರ್ಥ ಸಂಚಾರ ಪರಿಶೀಲನೆ ವೇಳೆ ಮೆಟ್ರೋ ರೈಲಿನೊಳಗೆ ಅಧಿಕಾರಿಗಳೊಂದಿಗೆ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬ್ಲೂ ಲೈನ್ ಮೆಟ್ರೋ ಪರೀಕ್ಷಾರ್ಥ ಸಂಚಾರ ಆರಂಭ, 2027ರ ಮಧ್ಯಭಾಗದ ವೇಳೆಗೆ ಫೇಸ್ 2ಎ ಮುಕ್ತ ಗುರಿ: ಕೃಷ್ಣ ಬೈರೇಗೌಡ

November 24, 2026 5:35 PM
ಸರಗೂರು ಕಂದಾಯ ನಿರೀಕ್ಷಕ ಖಾತೆ ಬದಲಾವಣೆಗೆ ₹20,000 ಲಂಚ ಪಡೆಯುವಾಗ ಮೈಸೂರು ಲೋಕಾಯುಕ್ತ ಬಲೆಗೆ ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

ಸರಗೂರು ಕಂದಾಯ ನಿರೀಕ್ಷಕ ಖಾತೆ ಬದಲಾವಣೆಗೆ ₹20,000 ಲಂಚ ಪಡೆಯುವಾಗ ಮೈಸೂರು ಲೋಕಾಯುಕ್ತ ಬಲೆಗೆ

November 24, 2026 5:15 PM
ಜಪಾನ್‌ನಿಂದಲೇ ವಿಡಿಯೋ ಕರೆ: ಪ್ರತಿಭಟನೆ ಕೈಬಿಡಿ, ಅಧಿವೇಶನದವರೆಗೆ ಸಮಯ ಕೊಡಿ ಎಂದು ಆಶಾ ಕಾರ್ಯಕರ್ತೆಯರಿಗೆ ಸಿಎಂ ಶಿವಕುಮಾರ್ ಮನವಿ ಗೃಹ ಕಚೇರಿಯಲ್ಲಿ ಗುಲಾಬಿ ಬಣ್ಣದ ಉಡುಗೆಯ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ನಿಂತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಒಬ್ಬ ಸಚಿವರು
  • ಕರ್ನಾಟಕ
  • ರಾಜಕೀಯ

ಜಪಾನ್‌ನಿಂದಲೇ ವಿಡಿಯೋ ಕರೆ: ಪ್ರತಿಭಟನೆ ಕೈಬಿಡಿ, ಅಧಿವೇಶನದವರೆಗೆ ಸಮಯ ಕೊಡಿ ಎಂದು ಆಶಾ ಕಾರ್ಯಕರ್ತೆಯರಿಗೆ ಸಿಎಂ ಶಿವಕುಮಾರ್ ಮನವಿ

November 24, 2026 1:19 PM
ಓಸಾಕಾದ ಮೈಶಿಮ ತ್ಯಾಜ್ಯ ದಹನ ಘಟಕಕ್ಕೆ ಸಿಎಂ ಶಿವಕುಮಾರ್ ಭೇಟಿ: ಜಪಾನ್‌ನ ತ್ಯಾಜ್ಯದಿಂದ ವಿದ್ಯುತ್ ಮಾದರಿ ಅಧ್ಯಯನ ಓಸಾಕಾದ ಮೈಶಿಮ ದಹನ ಘಟಕ ಭೇಟಿ ವೇಳೆ ಪ್ರದರ್ಶನಗಳನ್ನು ವೀಕ್ಷಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಓಸಾಕಾದ ಮೈಶಿಮ ತ್ಯಾಜ್ಯ ದಹನ ಘಟಕಕ್ಕೆ ಸಿಎಂ ಶಿವಕುಮಾರ್ ಭೇಟಿ: ಜಪಾನ್‌ನ ತ್ಯಾಜ್ಯದಿಂದ ವಿದ್ಯುತ್ ಮಾದರಿ ಅಧ್ಯಯನ

November 24, 2026 11:31 AM
ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

November 23, 2026 7:26 PM
‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್ ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

November 23, 2026 7:14 PM

ನೀವು ತಪ್ಪಿಸಿಕೊಂಡಿರಬಹುದು

ಬ್ಲೂ ಲೈನ್ ಪರೀಕ್ಷಾರ್ಥ ಸಂಚಾರ ಪರಿಶೀಲನೆ ವೇಳೆ ಮೆಟ್ರೋ ರೈಲಿನೊಳಗೆ ಅಧಿಕಾರಿಗಳೊಂದಿಗೆ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬ್ಲೂ ಲೈನ್ ಮೆಟ್ರೋ ಪರೀಕ್ಷಾರ್ಥ ಸಂಚಾರ ಆರಂಭ, 2027ರ ಮಧ್ಯಭಾಗದ ವೇಳೆಗೆ ಫೇಸ್ 2ಎ ಮುಕ್ತ ಗುರಿ: ಕೃಷ್ಣ ಬೈರೇಗೌಡ

The Bengaluru Live November 24, 2026 5:35 PM
ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

ಸರಗೂರು ಕಂದಾಯ ನಿರೀಕ್ಷಕ ಖಾತೆ ಬದಲಾವಣೆಗೆ ₹20,000 ಲಂಚ ಪಡೆಯುವಾಗ ಮೈಸೂರು ಲೋಕಾಯುಕ್ತ ಬಲೆಗೆ

The Bengaluru Live November 24, 2026 5:15 PM
ಗೃಹ ಕಚೇರಿಯಲ್ಲಿ ಗುಲಾಬಿ ಬಣ್ಣದ ಉಡುಗೆಯ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ನಿಂತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಒಬ್ಬ ಸಚಿವರು
  • ಕರ್ನಾಟಕ
  • ರಾಜಕೀಯ

ಜಪಾನ್‌ನಿಂದಲೇ ವಿಡಿಯೋ ಕರೆ: ಪ್ರತಿಭಟನೆ ಕೈಬಿಡಿ, ಅಧಿವೇಶನದವರೆಗೆ ಸಮಯ ಕೊಡಿ ಎಂದು ಆಶಾ ಕಾರ್ಯಕರ್ತೆಯರಿಗೆ ಸಿಎಂ ಶಿವಕುಮಾರ್ ಮನವಿ

The Bengaluru Live November 24, 2026 1:19 PM
ಓಸಾಕಾದ ಮೈಶಿಮ ದಹನ ಘಟಕ ಭೇಟಿ ವೇಳೆ ಪ್ರದರ್ಶನಗಳನ್ನು ವೀಕ್ಷಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಓಸಾಕಾದ ಮೈಶಿಮ ತ್ಯಾಜ್ಯ ದಹನ ಘಟಕಕ್ಕೆ ಸಿಎಂ ಶಿವಕುಮಾರ್ ಭೇಟಿ: ಜಪಾನ್‌ನ ತ್ಯಾಜ್ಯದಿಂದ ವಿದ್ಯುತ್ ಮಾದರಿ ಅಧ್ಯಯನ

The Bengaluru Live November 24, 2026 11:31 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬ್ಲೂ ಲೈನ್ ಮೆಟ್ರೋ ಪರೀಕ್ಷಾರ್ಥ ಸಂಚಾರ ಆರಂಭ, 2027ರ ಮಧ್ಯಭಾಗದ ವೇಳೆಗೆ ಫೇಸ್ 2ಎ ಮುಕ್ತ ಗುರಿ: ಕೃಷ್ಣ ಬೈರೇಗೌಡ
  • ಸರಗೂರು ಕಂದಾಯ ನಿರೀಕ್ಷಕ ಖಾತೆ ಬದಲಾವಣೆಗೆ ₹20,000 ಲಂಚ ಪಡೆಯುವಾಗ ಮೈಸೂರು ಲೋಕಾಯುಕ್ತ ಬಲೆಗೆ
  • ಜಪಾನ್‌ನಿಂದಲೇ ವಿಡಿಯೋ ಕರೆ: ಪ್ರತಿಭಟನೆ ಕೈಬಿಡಿ, ಅಧಿವೇಶನದವರೆಗೆ ಸಮಯ ಕೊಡಿ ಎಂದು ಆಶಾ ಕಾರ್ಯಕರ್ತೆಯರಿಗೆ ಸಿಎಂ ಶಿವಕುಮಾರ್ ಮನವಿ
  • ಓಸಾಕಾದ ಮೈಶಿಮ ತ್ಯಾಜ್ಯ ದಹನ ಘಟಕಕ್ಕೆ ಸಿಎಂ ಶಿವಕುಮಾರ್ ಭೇಟಿ: ಜಪಾನ್‌ನ ತ್ಯಾಜ್ಯದಿಂದ ವಿದ್ಯುತ್ ಮಾದರಿ ಅಧ್ಯಯನ
©Copyright 2025 The Bengaluru Live All rights reserved. | MoreNews by AF themes.