Home ಬೆಂಗಳೂರು ನಗರ Drought in Karnataka: ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು ಅಕ್ಕಿ: ಮುನಿಯಪ್ಪ

Drought in Karnataka: ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು ಅಕ್ಕಿ: ಮುನಿಯಪ್ಪ

10
0
Karnataka: Rice instead of money for drought-affected taluka: Muniyappa
Karnataka: Rice instead of money for drought-affected taluka: Muniyappa
Advertisement
bengaluru

ಬೆಂಗಳೂರು:

ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು ಅಕ್ಕಿ ನೀಡಲಾಗುವುದು ಎಂದು ಸಚಿವ ಕೆ ಎಚ್ ಮುನಿಯಪ್ಪ ಹೇಳಿದರು.

114 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಈ ತಾಲೂಕುಗಳಿಗೆ 10 ಕೆಜಿ ಅಕ್ಕಿ ವಿತರಣೆಗೆ ಸಿದ್ದತೆ ನಡೆಸಲಾಗುತ್ತಿದೆ ಎಂದರು.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬರಪೀಡಿತ ತಾಲೂಕುಗಳಲ್ಲಿ ಐದು ಕೆಜಿ ಅಕ್ಕಿಗೆ ಹಣ ಬದಲು ಅಕ್ಕಿಯನ್ನೇ ಪೂರೈಕೆ ಮಾಡಲಾಗುತ್ತದೆ. ಬರ ಪೀಡಿತ ತಾಲೂಕುಗಳಲ್ಲಿ ಒಟ್ಟು ಹತ್ತು ಕೆಜಿ ಅಕ್ಕಿ ಪೂರೈಕೆ ಮಾಡುತ್ತೇವೆ ಎಂದು ಹೇಳಿದರು.

bengaluru bengaluru

ಅಕ್ಕಿ ಖರೀದಿ ವಿಚಾರವಾಗಿ ಮಾತನಾಡಿದ ಸಚಿವ ಕೆಹೆಚ್​ ಮುನಿಯಪ್ಪ, ಒಂದು ವಾರದಲ್ಲಿ ಅಕ್ಕಿ ಖರೀದಿ ಪೈನಲ್ ಆಗಲಿದೆ. ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸ್​​ಗಢ ಸರ್ಕಾರ ಮುಂದೆ ಬಂದಿವೆ. ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಬೆಲೆ ನಿಗದಿ ವಿಚಾರವಾಗಿ ಮಾತುಕತೆ ನಡೆಯುತ್ತಿದೆ. ಆದಷ್ಟು ಬೇಗ ಹತ್ತು ಕೆಜಿ ಅಕ್ಕಿ ಕೋಡುವ ಕೆಲಸ ಮಾಡುತ್ತೇವೆ ಎಂದರು.


bengaluru

LEAVE A REPLY

Please enter your comment!
Please enter your name here