ನವದೆಹಲಿ/ಬೆಂಗಳೂರು:
ಭಾನುವಾರ ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಭಾರತೀಯ ಬುದ್ಧಿಜೀವಿಗಳ ಸಮ್ಮೇಳನದಿಂದ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಛತ್ತೀಸ್‌ಗಢ ರಾಜ್ಯಪಾಲ ಬಿಸ್ವ ಭೂಷಣ ಹರಿಚರಣ್, ನಿವೃತ್ತ ಸುಪ್ರೀಂ ಕೋರ್ಟ ನ್ಯಾಯಾಧೀಶರಾದ ವಿ ಗೋಪಾಲ್ ಗೌಡರವರು ಉಪಸ್ಥಿತರಿದ್ದರು .