ಬೆಂಗಳೂರು:
ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಸೋಮವಾರ, ಆಗಸ್ಟ್ 9 ರಂದು ಸೋಮವಾರ ಮಧ್ಯಾಹ್ನ 3.30ಕ್ಕೆ ಪ್ರಕಟವಾಗಲಿದೆ.
ಈಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ 99.65% ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಜೂನ್ 19, 22 ರಂದು 2 ದಿನ ಮಾತ್ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.
ಎಸ್‍ಎಸ್‍ಎಲ್‍ಸಿ ರಿಸಲ್ಟ್ ವೀಕ್ಷಿಸಲು ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ sslc.karnataka.gov.in ಕ್ಲಿಕ್ ಮಾಡಿ.