Home ಶಿಕ್ಷಣ ಉಪನ್ಯಾಸಕರ ನೇಮಕದ ಪರೀಕ್ಷೆ ಇದೆ

ಉಪನ್ಯಾಸಕರ ನೇಮಕದ ಪರೀಕ್ಷೆ ಇದೆ

7
0
Karnataka examination aurhority
bengaluru

ಬೆಂಗಳೂರು:

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಉಪನ್ಯಾಸಕರ ನೇಮಕಕ್ಕೆ ನಡೆಯುತ್ತಿರುವ ಲಿಖಿತ ಪರೀಕ್ಷೆ ನಿಗದಿಯಂತೆ ಮಂಗಳವಾರವೂ (ಮಾ.15) ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯ ಅವರು ತಿಳಿಸಿದ್ದಾರೆ.

ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಹೈಕೋರ್ಟ್ ಮಂಗಳವಾರ‌ ತೀರ್ಪು ನೀಡುತ್ತಿರುವ ಕಾರಣ ಕೆಲವು ಜಿಲ್ಲೆಗಳಲ್ಲಿ ನಿಷೇಧಾಜ್ಣೆ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿಲ್ಲ. ನಿಗದಿಯಂತೆ ಪರೀಕ್ಷೆ ನಡೆಯಲಿದೆ ಎಂದು ಅವರು‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದೇ 16ಕ್ಕೆ ಪರೀಕ್ಷೆಗಳು ಮುಗಿಯಲಿವೆ ಎಂದು ಅವರು ತಿಳಿಸಿದ್ದಾರೆ.

bengaluru
bengaluru

LEAVE A REPLY

Please enter your comment!
Please enter your name here