Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಆರೋಗ್ಯ
  • 3,000 ವೈದ್ಯರು, 7,000 ನರ್ಸುಗಳು, 7,000 ಗ್ರೂಪ್ ಡಿ ಸಿಬ್ಬಂದಿ ನೇಮಕ
  • ಆರೋಗ್ಯ
  • ಬೆಂಗಳೂರು ನಗರ

3,000 ವೈದ್ಯರು, 7,000 ನರ್ಸುಗಳು, 7,000 ಗ್ರೂಪ್ ಡಿ ಸಿಬ್ಬಂದಿ ನೇಮಕ

The Bengaluru Live August 16, 2021 8:30 PM 1 minute read
3,000 ವೈದ್ಯರು, 7,000 ನರ್ಸುಗಳು, 7,000 ಗ್ರೂಪ್ ಡಿ ಸಿಬ್ಬಂದಿ ನೇಮಕ

3,000 ವೈದ್ಯರು, 7,000 ನರ್ಸುಗಳು, 7,000 ಗ್ರೂಪ್ ಡಿ ಸಿಬ್ಬಂದಿ ನೇಮಕ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಆದಿಚುಂನಗಿರಿ ಮಠದಲ್ಲಿ ʼನಿಮ್ಮ ಸ್ಪಂದನೆ, ನಮ್ಮ ವಂದನೆʼ ಕಾರ್ಯಕ್ರದಲ್ಲಿ ಸಚಿವ ಡಾ.ಅಶ್ವತ್ಥನಾರಾಯಣ

ಬೆಂಗಳೂರು:

3ನೇ ಅಲೆ ಮಾತ್ರವಲ್ಲ ಭವಿಷ್ಯದಲ್ಲಿ ಯಾವುದೇ ರೀತಿಯ ಆರೋಗ್ಯ ತುರ್ತು ಸಂದರ್ಭ ಬಂದರೂ ಸಶಕ್ತವಾಗಿ ಎದುರಿಸಲು ಸಾಧ್ಯವಾಗುವಂತೆ ರಾಜ್ಯದ ಎಲ್ಲ ಜಿಲ್ಲಾ, ತಾಲೂಕು ಆಸ್ಪತ್ರೆ, ಸಮುದಾಯ ಮತ್ತು ಪ್ರಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಮೂಲಭೂತ ಸೌಲಭ್ಯಗಳನ್ನು ಆಮೂಲಾಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದರು.

ಇದೇ ನಿಟ್ಟಿನಲ್ಲಿ 3,000 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇದರಲ್ಲಿ 2,000 ಮಂದಿ ತಜ್ಞ ವೈದ್ಯರಿದ್ದು, ಉಳಿದ 1,000 ಸಾಮಾನ್ಯ ವೈದ್ಯರಿದ್ದಾರೆ. ಅಲ್ಲದೆ, ಇನ್ನೂ 3,000 ವೈದ್ಯರನ್ನೂ, 7,000 ನರ್ಸುಗಳನ್ನು ಹಾಗೂ ಗ್ರೂಪ್ ಡಿ ವಿಭಾಗದಲ್ಲಿ 7,000 ಸಿಬ್ಬಂದಿಯನ್ನೂ ನೇಮಕಾತಿ ಮಾಡಿಕೊಳ್ಳಲಾಗತ್ತಿದೆ ಎಂದು ಅವರು ಹೇಳಿದರು.

ವಿಜಯನಗರದ ಶ್ರೀ ಆದಿಚುಂಚನಗಿರಿ ಮಠದಲ್ಲಿ ಸೋಮವಾರ ನಡೆದ ಕೋವಿಡ್-19 ಸಂಕಷ್ಟದಲ್ಲಿ ಕೊರೋನಾ ನಿಗ್ರಹ ಪಡೆಯ ಕಾರ್ಯಕರ್ತರಾಗಿ ಕೆಲಸ ಮಾಡಿದ ಗಣ್ಯರು, ಸಿಬ್ಬಂದಿಯ ಸೇವೆಯನ್ನು ಶ್ಲಾಘಿಸಿ ಸನ್ಮಾನಿಸಿದ ʼನಿಮ್ಮ ಸ್ಪಂದನೆ, ನಮ್ಮ ವಂದನೆʼ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಿಮ್ಮ ಸ್ಪಂದನೆ, ನಮ್ಮ ವಂದನೆ – ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆಶ್ರಯದಲ್ಲಿ ಡಾ. ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ವಿಶೇಷ ಕಾರ್ಯಕ್ರಮ ಹೃದಯಸ್ಪರ್ಶಿಯಾಗಿತ್ತು.#COVID19 ಸಂಕಷ್ಟದಲ್ಲಿ ಕೊರೋನಾ ನಿಗ್ರಹಪಡೆಯ ಕಾರ್ಯಕರ್ತರು, ಸಿಬ್ಬಂದಿಯ ಸೇವೆಯನ್ನು ಶ್ಲಾಘಿಸಿ ಸನ್ಮಾನಿಸಲಾಯಿತು. pic.twitter.com/TqPDn8TI9Y

— Dr. Ashwathnarayan C. N. (@drashwathcn) August 16, 2021

ಕೋವಿಡ್ ಸೋಂಕಿತರಿಗೆ ಪ್ರತ್ಯೇಕ ಐಸಿಯು, ಆಕ್ಸಿಜನ್ ಸೌಲಭ್ಯ, ವೆಂಟಿಲೇಟರ್, ಸಿಬ್ಬಂದಿ, ಪ್ರತ್ಯೇಕ ಮಕ್ಕಳ ವಿಭಾಗ ಇತ್ಯಾದಿಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಮುಖ್ಯವಾಗಿ ಎಲ್ಲ ಸರಕಾರಿ ಮತ್ತು ಖಾಸಗಿ ವೈದ್ಯ ಕಾಲೇಜುಗಳಲ್ಲಿ 50,000 ಕೆಎಲ್ ಸಾಮರ್ಥ್ಯದಷ್ಟು ಆಕ್ಸಿಜನ್ ಸಂಗ್ರಹಕ್ಕೆ ಅವಕಾಶ ಆಗುವಂತೆ ಸೌಕರ್ಯ ಕಲ್ಪಿಸಲಾಗುತ್ತಿದೆ. ಅದೇ ರೀತಿ ಜಿಲ್ಲಾ ಆಸ್ಪತ್ರೆಗಳಲ್ಲಿ 20,000 ಕೆಎಲ್, ತಾಲೂಕು ಆಸ್ಪತ್ರೆಗಳಲ್ಲಿ 6,000-7,000 ಕೆಎಲ್ ಸಾಮರ್ಥ್ಯದ ಆಕ್ಸಿಜನ್ ಟ್ಯಾಂಕ್‌ಗಳನ್ನು ಅಳವಡಿಸಲಾಗುತ್ತಿದೆ. ಆ ಕೆಲಸಗಳು ಈಗಾಗಲೇ ಪ್ರಗತಿಯಲ್ಲಿವೆ ಎಂದು ಸಚಿವರು ಹೇಳಿದರು.

ಅಲ್ಲದೆ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ಕನಿಷ್ಠ 25, ಜಿಲ್ಲಾಸ್ಪತ್ರೆಗಳಲ್ಲಿ 100 ಐಸಿಯು ಬೆಡ್ಗಳ ಪ್ರತ್ಯೇಕ ವಿಭಾಗವನ್ನು ಸ್ಥಾಪನೆ ಮಾಡಲಾಗುತ್ತಿದೆ. ಯಾವುದೇ ಆಸ್ಪತ್ರೆಯಲ್ಲಿ ಐಸಿಯು ಅಥವಾ ಐಸಿಯುಯೇತರ ಯಾವುದೇ ಬೆಡ್ ಇದ್ದರೂ ಅದಕ್ಕೆ ಆಕ್ಸಿಜನ್ ಸೌಲಭ್ಯ ಒದಗಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಈವರೆಗೆ ಸರಕಾರದ ವೈದ್ಯಕೀಯ ವ್ಯವಸ್ಥೆಯಲ್ಲಿ 30,000 ಬೆಡ್ಗಳಿದ್ದು, ಆ ಸಂಖ್ಯೆಯನ್ನು 65,000ಕ್ಕೆ ಹೆಚ್ಚು ಮಾಡಲಾಗುತ್ತಿದೆ. 6,000 ಹೆಚ್ಚುವರಿ ಐಸಿಯು ಬೆಡ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಜತೆಗೆ, ಎಲ್ಲಡೆಯೂ ಸುಧಾರಿತ ತಂತ್ರಜ್ಞಾನವನ್ನೂ ಅಳವಡಿಸಲಾಗುತ್ತಿದೆ ಎಂದು ಅವರು ಹೇಳಿದರು.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ಅಭಿಮಾನಿ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಟಿ.ವೆಂಕಟೇಶ್, ಶಾಸಕ ಎನ್.ಎ.ಹ್ಯಾರೀಸ್, ಡಾ.ವಿಜಯಲಕ್ಷ್ಮೀ ಬಾಳೇಕುಂದ್ರಿ, ಡಾ.ಸಿ.ಎನ್.ಮಂಜುನಾಥ್, ಡಾ.ಪ್ರಸನ್ನ, ಜಂಟಿ ಪೋಲೀಸ್ ಕಮಿಷನರ್ ರವಿಕಾಂತೇಗೌಡ ಮುಂತಾದವರು ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಸದ್ಯ ಲಾಕ್‌ಡೌನ್‌ ಜಾರಿಗೊಳಿಸುವ ಪರಿಸ್ಥಿತಿ ಇಲ್ಲ; ಅಶೋಕ್‌ ಸ್ಪಷ್ಟನೆ
Next: ಕೋವಿಡ್‌ ನಿಯಂತ್ರಿಸಲು ಮನೆ ಬಾಗಿಲಿಗೆ ಬಿಬಿಎಂಪಿ ವೈದ್ಯರ ತಂಡ: ಸಮೀಕ್ಷೆಗೆ ಆಶೋಕ್‌ ಚಾಲನೆ

Related Stories

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಲಾಂಛನದ ಮುಂದೆ ಕಚೇರಿಯಲ್ಲಿ ಏಳು ಮಂದಿ ನಿಂತಿದ್ದು ಒಬ್ಬರು ದಾಖಲೆಯೊಂದನ್ನು ಸ್ವೀಕರಿಸುತ್ತಿದ್ದಾರೆ
  • ಬೆಂಗಳೂರು ನಗರ

ಯು.ಬಿ ಸಿಟಿಯ 21 ಸ್ವತ್ತುಗಳ ಆಸ್ತಿ ತೆರಿಗೆ: ₹2.65 ಕೋಟಿ ಮೊತ್ತದ ಡಿ.ಡಿ. ಸಲ್ಲಿಸಿದ ಅಧಿಕೃತ ಲಿಕ್ವಿಡೇಟರ್

The Bengaluru Live November 19, 2026 2:28 AM
ಬೆಂಗಳೂರಿನ ವಸಂತನಗರದಲ್ಲಿ ರಾತ್ರಿ ಕೆಂಪು ಮತ್ತು ಹಸಿರು ತ್ಯಾಜ್ಯ ತೊಟ್ಟಿಗಳ ಪಕ್ಕದ ಪಾದಚಾರಿ ಮಾರ್ಗದಲ್ಲಿ ಕಾಮಫ್ಲಾಜ್ ಸಮವಸ್ತ್ರದ ವ್ಯಕ್ತಿ ಮತ್ತು ಇತರರು
  • ಬೆಂಗಳೂರು ನಗರ

ಬೆಂಗಳೂರು ಕೇಂದ್ರ ನಗರ ಪಾಲಿಕೆಯಿಂದ ₹36,700 ದಂಡ: ಕಾಟನ್ ಪೇಟೆಯಲ್ಲಿ ರಸ್ತೆ ಬದಿ ತ್ಯಾಜ್ಯ ಸುರಿದ ಔಷಧಿ ಅಂಗಡಿಗೆ ₹20,000

The Bengaluru Live November 19, 2026 2:24 AM
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಮಟ್ಟದ ಕಲಾಪ್ರತಿಭೋತ್ಸವ ಫಲಕದ ಮುಂದೆ ವೇದಿಕೆಯ ಮೇಲೆ ಪ್ರಮಾಣಪತ್ರ ಹಿಡಿದ ಮಕ್ಕಳು ಮತ್ತು ಗಣ್ಯರು
  • ಬೆಂಗಳೂರು ನಗರ

ಬೆಂಗಳೂರು ನಗರ ಜಿಲ್ಲಾ ಮಟ್ಟದ ಕಲಾಪ್ರತಿಭೋತ್ಸವ-2026: 150ಕ್ಕೂ ಹೆಚ್ಚು ಮಕ್ಕಳಿಂದ ಕಲಾ ಪ್ರದರ್ಶನ

The Bengaluru Live November 18, 2026 11:11 PM

Latest Post

ಯು.ಬಿ ಸಿಟಿಯ 21 ಸ್ವತ್ತುಗಳ ಆಸ್ತಿ ತೆರಿಗೆ: ₹2.65 ಕೋಟಿ ಮೊತ್ತದ ಡಿ.ಡಿ. ಸಲ್ಲಿಸಿದ ಅಧಿಕೃತ ಲಿಕ್ವಿಡೇಟರ್ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಲಾಂಛನದ ಮುಂದೆ ಕಚೇರಿಯಲ್ಲಿ ಏಳು ಮಂದಿ ನಿಂತಿದ್ದು ಒಬ್ಬರು ದಾಖಲೆಯೊಂದನ್ನು ಸ್ವೀಕರಿಸುತ್ತಿದ್ದಾರೆ
  • ಬೆಂಗಳೂರು ನಗರ

ಯು.ಬಿ ಸಿಟಿಯ 21 ಸ್ವತ್ತುಗಳ ಆಸ್ತಿ ತೆರಿಗೆ: ₹2.65 ಕೋಟಿ ಮೊತ್ತದ ಡಿ.ಡಿ. ಸಲ್ಲಿಸಿದ ಅಧಿಕೃತ ಲಿಕ್ವಿಡೇಟರ್

November 19, 2026 2:28 AM
ಬೆಂಗಳೂರು ಕೇಂದ್ರ ನಗರ ಪಾಲಿಕೆಯಿಂದ ₹36,700 ದಂಡ: ಕಾಟನ್ ಪೇಟೆಯಲ್ಲಿ ರಸ್ತೆ ಬದಿ ತ್ಯಾಜ್ಯ ಸುರಿದ ಔಷಧಿ ಅಂಗಡಿಗೆ ₹20,000 ಬೆಂಗಳೂರಿನ ವಸಂತನಗರದಲ್ಲಿ ರಾತ್ರಿ ಕೆಂಪು ಮತ್ತು ಹಸಿರು ತ್ಯಾಜ್ಯ ತೊಟ್ಟಿಗಳ ಪಕ್ಕದ ಪಾದಚಾರಿ ಮಾರ್ಗದಲ್ಲಿ ಕಾಮಫ್ಲಾಜ್ ಸಮವಸ್ತ್ರದ ವ್ಯಕ್ತಿ ಮತ್ತು ಇತರರು
  • ಬೆಂಗಳೂರು ನಗರ

ಬೆಂಗಳೂರು ಕೇಂದ್ರ ನಗರ ಪಾಲಿಕೆಯಿಂದ ₹36,700 ದಂಡ: ಕಾಟನ್ ಪೇಟೆಯಲ್ಲಿ ರಸ್ತೆ ಬದಿ ತ್ಯಾಜ್ಯ ಸುರಿದ ಔಷಧಿ ಅಂಗಡಿಗೆ ₹20,000

November 19, 2026 2:24 AM
ಭಾಷೆಯ ಅಡೆತಡೆ ನಿವಾರಣೆ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕ-ನಾದ ಫೋನೆಟಿಕ್ಸ್‌ನ ಸಾರ್ವತ್ರಿಕ ಭಾರತೀಯ ಭಾಷಾ ಕೀಬೋರ್ಡ್ ಅನಾವರಣ ಬೆಂಗಳೂರು ಟೆಕ್ ಸಮಿಟ್ ಹಿನ್ನೆಲೆ ಫಲಕಗಳ ಮುಂದೆ ವೇದಿಕೆಯಲ್ಲಿ ಸಾಲಾಗಿ ನಿಂತು ನೀಲಿ ವರದಿ ಪ್ರತಿಗಳನ್ನು ಹಿಡಿದಿರುವ ಎಂಟು ಮಂದಿ
  • ಕರ್ನಾಟಕ

ಭಾಷೆಯ ಅಡೆತಡೆ ನಿವಾರಣೆ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕ-ನಾದ ಫೋನೆಟಿಕ್ಸ್‌ನ ಸಾರ್ವತ್ರಿಕ ಭಾರತೀಯ ಭಾಷಾ ಕೀಬೋರ್ಡ್ ಅನಾವರಣ

November 19, 2026 2:18 AM
ಟೆಕ್ ಮೇಳದಲ್ಲಿ ಶುದ್ಧ ವಿಜ್ಞಾನದ ಸೆಳೆತ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕೆಎಸ್‌ಟಿಇಪಿಎಸ್ ಮಳಿಗೆ ಬೆಂಗಳೂರು ಟೆಕ್ ಸಮಿಟ್ ಹಿನ್ನೆಲೆ ಫಲಕಗಳ ಮುಂದೆ ವೇದಿಕೆಯ ಮೇಲೆ ಒಬ್ಬರು ಮತ್ತೊಬ್ಬರಿಗೆ ದಾಖಲೆ ನೀಡುತ್ತಿರುವ ಪುರುಷರು ಮತ್ತು ಮಹಿಳೆಯರು
  • ಕರ್ನಾಟಕ

ಟೆಕ್ ಮೇಳದಲ್ಲಿ ಶುದ್ಧ ವಿಜ್ಞಾನದ ಸೆಳೆತ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕೆಎಸ್‌ಟಿಇಪಿಎಸ್ ಮಳಿಗೆ

November 19, 2026 2:16 AM
ಕ್ಲೌಡ್ ಕಂಪ್ಯೂಟಿಂಗ್‌ನಿಂದ 2ನೇ, 3ನೇ ಹಂತದ ನಗರಗಳಿಗೂ ಸ್ಟಾರ್ಟ್‌ಅಪ್‌ಗಳ ವಿಸ್ತರಣೆ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಎಸ್‌ಟಿಪಿಐ ನಿರ್ದೇಶಕ ಬೆಂಗಳೂರು ಟೆಕ್ ಸಮಿಟ್ ಹಿನ್ನೆಲೆ ಫಲಕಗಳ ಮುಂದೆ ವೇದಿಕೆಯಲ್ಲಿ ಸಾಲಾಗಿ ನಿಂತು ನೀಲಿ ವರದಿ ಪ್ರತಿಗಳನ್ನು ಹಿಡಿದಿರುವ ಎಂಟು ಮಂದಿ
  • ಕರ್ನಾಟಕ

ಕ್ಲೌಡ್ ಕಂಪ್ಯೂಟಿಂಗ್‌ನಿಂದ 2ನೇ, 3ನೇ ಹಂತದ ನಗರಗಳಿಗೂ ಸ್ಟಾರ್ಟ್‌ಅಪ್‌ಗಳ ವಿಸ್ತರಣೆ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಎಸ್‌ಟಿಪಿಐ ನಿರ್ದೇಶಕ

November 19, 2026 2:13 AM
ಆಧುನಿಕ ಯುದ್ಧತಂತ್ರದಲ್ಲಿ ಸೆಮಿಕಂಡಕ್ಟರ್‌ಗಳೇ ಪ್ರಬಲ ಅಸ್ತ್ರ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಡಿಆರ್‌ಡಿಒ ಡಾ. ಬಿ.ಕೆ. ದಾಸ್ ಬೆಂಗಳೂರು ಟೆಕ್ ಸಮಿಟ್ ಹಿನ್ನೆಲೆ ಫಲಕಗಳ ಮುಂದೆ ವೇದಿಕೆಯ ಮೇಲೆ ಒಬ್ಬರು ಮತ್ತೊಬ್ಬರಿಗೆ ದಾಖಲೆ ನೀಡುತ್ತಿರುವ ಪುರುಷರು ಮತ್ತು ಮಹಿಳೆಯರು
  • ಕರ್ನಾಟಕ

ಆಧುನಿಕ ಯುದ್ಧತಂತ್ರದಲ್ಲಿ ಸೆಮಿಕಂಡಕ್ಟರ್‌ಗಳೇ ಪ್ರಬಲ ಅಸ್ತ್ರ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಡಿಆರ್‌ಡಿಒ ಡಾ. ಬಿ.ಕೆ. ದಾಸ್

November 19, 2026 2:09 AM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಲಾಂಛನದ ಮುಂದೆ ಕಚೇರಿಯಲ್ಲಿ ಏಳು ಮಂದಿ ನಿಂತಿದ್ದು ಒಬ್ಬರು ದಾಖಲೆಯೊಂದನ್ನು ಸ್ವೀಕರಿಸುತ್ತಿದ್ದಾರೆ
  • ಬೆಂಗಳೂರು ನಗರ

ಯು.ಬಿ ಸಿಟಿಯ 21 ಸ್ವತ್ತುಗಳ ಆಸ್ತಿ ತೆರಿಗೆ: ₹2.65 ಕೋಟಿ ಮೊತ್ತದ ಡಿ.ಡಿ. ಸಲ್ಲಿಸಿದ ಅಧಿಕೃತ ಲಿಕ್ವಿಡೇಟರ್

The Bengaluru Live November 19, 2026 2:28 AM
ಬೆಂಗಳೂರಿನ ವಸಂತನಗರದಲ್ಲಿ ರಾತ್ರಿ ಕೆಂಪು ಮತ್ತು ಹಸಿರು ತ್ಯಾಜ್ಯ ತೊಟ್ಟಿಗಳ ಪಕ್ಕದ ಪಾದಚಾರಿ ಮಾರ್ಗದಲ್ಲಿ ಕಾಮಫ್ಲಾಜ್ ಸಮವಸ್ತ್ರದ ವ್ಯಕ್ತಿ ಮತ್ತು ಇತರರು
  • ಬೆಂಗಳೂರು ನಗರ

ಬೆಂಗಳೂರು ಕೇಂದ್ರ ನಗರ ಪಾಲಿಕೆಯಿಂದ ₹36,700 ದಂಡ: ಕಾಟನ್ ಪೇಟೆಯಲ್ಲಿ ರಸ್ತೆ ಬದಿ ತ್ಯಾಜ್ಯ ಸುರಿದ ಔಷಧಿ ಅಂಗಡಿಗೆ ₹20,000

The Bengaluru Live November 19, 2026 2:24 AM
ಬೆಂಗಳೂರು ಟೆಕ್ ಸಮಿಟ್ ಹಿನ್ನೆಲೆ ಫಲಕಗಳ ಮುಂದೆ ವೇದಿಕೆಯಲ್ಲಿ ಸಾಲಾಗಿ ನಿಂತು ನೀಲಿ ವರದಿ ಪ್ರತಿಗಳನ್ನು ಹಿಡಿದಿರುವ ಎಂಟು ಮಂದಿ
  • ಕರ್ನಾಟಕ

ಭಾಷೆಯ ಅಡೆತಡೆ ನಿವಾರಣೆ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕ-ನಾದ ಫೋನೆಟಿಕ್ಸ್‌ನ ಸಾರ್ವತ್ರಿಕ ಭಾರತೀಯ ಭಾಷಾ ಕೀಬೋರ್ಡ್ ಅನಾವರಣ

The Bengaluru Live November 19, 2026 2:18 AM
ಬೆಂಗಳೂರು ಟೆಕ್ ಸಮಿಟ್ ಹಿನ್ನೆಲೆ ಫಲಕಗಳ ಮುಂದೆ ವೇದಿಕೆಯ ಮೇಲೆ ಒಬ್ಬರು ಮತ್ತೊಬ್ಬರಿಗೆ ದಾಖಲೆ ನೀಡುತ್ತಿರುವ ಪುರುಷರು ಮತ್ತು ಮಹಿಳೆಯರು
  • ಕರ್ನಾಟಕ

ಟೆಕ್ ಮೇಳದಲ್ಲಿ ಶುದ್ಧ ವಿಜ್ಞಾನದ ಸೆಳೆತ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕೆಎಸ್‌ಟಿಇಪಿಎಸ್ ಮಳಿಗೆ

The Bengaluru Live November 19, 2026 2:16 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಯು.ಬಿ ಸಿಟಿಯ 21 ಸ್ವತ್ತುಗಳ ಆಸ್ತಿ ತೆರಿಗೆ: ₹2.65 ಕೋಟಿ ಮೊತ್ತದ ಡಿ.ಡಿ. ಸಲ್ಲಿಸಿದ ಅಧಿಕೃತ ಲಿಕ್ವಿಡೇಟರ್
  • ಬೆಂಗಳೂರು ಕೇಂದ್ರ ನಗರ ಪಾಲಿಕೆಯಿಂದ ₹36,700 ದಂಡ: ಕಾಟನ್ ಪೇಟೆಯಲ್ಲಿ ರಸ್ತೆ ಬದಿ ತ್ಯಾಜ್ಯ ಸುರಿದ ಔಷಧಿ ಅಂಗಡಿಗೆ ₹20,000
  • ಭಾಷೆಯ ಅಡೆತಡೆ ನಿವಾರಣೆ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕ-ನಾದ ಫೋನೆಟಿಕ್ಸ್‌ನ ಸಾರ್ವತ್ರಿಕ ಭಾರತೀಯ ಭಾಷಾ ಕೀಬೋರ್ಡ್ ಅನಾವರಣ
  • ಟೆಕ್ ಮೇಳದಲ್ಲಿ ಶುದ್ಧ ವಿಜ್ಞಾನದ ಸೆಳೆತ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕೆಎಸ್‌ಟಿಇಪಿಎಸ್ ಮಳಿಗೆ
©Copyright 2025 The Bengaluru Live All rights reserved. | MoreNews by AF themes.