Home ಬೆಂಗಳೂರು ನಗರ ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ ಜೆ.ಸಿ. ಲಿನ್ ವಿಧಿವಶ

ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ ಜೆ.ಸಿ. ಲಿನ್ ವಿಧಿವಶ

86
0
Advertisement
bengaluru

ಬೆಂಗಳೂರು:

ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ ಜೆ ಸಿ ಲಿನ್ (88) ಗುರುವಾರ ರಾತ್ರಿ ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಗಳಿಂದ ಬೆಂಗಳೂರಿನ ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ಲಿನ್ ಕೊನೆಯಿಸಿರೆಳೆದಿದ್ದಾರೆ.

ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ,ದೇವರಾಜ ಅರಸು, ರಾಮಕೃಷ್ಣ ಹೆಗಡೆ,ಬಂಗಾರಪ್ಪ ಮತ್ತು ವೀರಪ್ಪ ಮೊಯ್ಲಿ ಅವರ ಸರ್ಕಾರಗಳಲ್ಲಿ ಆಯಕಟ್ಟಿನ ವಿವಿಧ ಹುದ್ದೆಗಳಲ್ಲಿ ಬಹು ದಕ್ಷತೆಯಿಂದ ಕಾರ್ಯನಿರ್ವಹಿಸಿ ಹೆಸರು ಮಾಡಿದ್ದ ಲಿನ್ 1992-94ರ ನಡುವೆ ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

bengaluru bengaluru

bengaluru

LEAVE A REPLY

Please enter your comment!
Please enter your name here