Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಶಿಕ್ಷಣ
  • ಪರೀಕ್ಷೆ ಮುಗಿದ 4 ಗಂಟೆಯಲ್ಲೇ ಕೀ ಉತ್ತರ ಪ್ರಕಟಿಸಿದ ಕೆಇಎ
  • ಶಿಕ್ಷಣ

ಪರೀಕ್ಷೆ ಮುಗಿದ 4 ಗಂಟೆಯಲ್ಲೇ ಕೀ ಉತ್ತರ ಪ್ರಕಟಿಸಿದ ಕೆಇಎ

The Bengaluru Live November 22, 2026 9:30 PM 1 minute read
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ

ಕಡತ ಚಿತ್ರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ.

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು: ಉಳಿಕೆ ಮೂಲ ವೃಂದದ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ನೇಮಕಾತಿಗೆ ಭಾನುವಾರ ನಡೆದ ಲಿಖಿತ ಪರೀಕ್ಷೆಯ ವಿವಿಧ ಪತ್ರಿಕೆಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ. ಪರೀಕ್ಷೆ ಮುಗಿದ ನಾಲ್ಕು ಗಂಟೆಯಲ್ಲೇ ಕೀ ಉತ್ತರ ಬಿಟ್ಟಿರುವುದೂ ದಾಖಲೆಯೇ ಆಗಿದೆ ಎಂದು ಹೇಳಲಾಗಿದೆ.

ಪ್ರಾಂಶುಪಾಲರ ಹುದ್ದೆಯ ಸಾಮಾನ್ಯ ಅಧ್ಯಯನ ವಿಷಯ-2ರ ಕೀ ಉತ್ತರ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ ನವೆಂಬರ್ 24ರಂದು ಬೆಳಿಗ್ಗೆ 10.30ರೊಳಗೆ ನಿಗದಿತ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಸಲ್ಲಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ವಸತಿ ಶಾಲೆಗಳ ಶಿಕ್ಷಕರ ನೇಮಕಾತಿಗೆ ಇಂದು ನಡೆದ ಸಾಮಾನ್ಯ ಜ್ಞಾನ ಹಾಗೂ ನಿರ್ದಿಷ್ಟ ಪತ್ರಿಕೆಗಳಾದ ಕನ್ನಡ ಮತ್ತು ವಿಜ್ಞಾನ ವಿಷಯಗಳ ಕೀ ಉತ್ತರಗಳನ್ನೂ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ನವೆಂಬರ್ 25ರಂದು ಬೆಳಿಗ್ಗೆ 10.30ರವರೆಗೆ ಅವಕಾಶ ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಕಾರಾಗೃಹ ಹುದ್ದೆಗಳ ಲಿಖಿತ ಪರೀಕ್ಷೆ ನವೆಂಬರ್ 21ರಂದು ನಡೆದಿದ್ದು, ಅದರ ಕೀ ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ನವೆಂಬರ್ 24ರಂದು ಬೆಳಿಗ್ಗೆ 10.30ರವರೆಗೆ ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ

About the Author

The Bengaluru Live

Administrator

Visit Website View All Posts

Post navigation

Previous: ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ
Next: ಘನತ್ಯಾಜ್ಯ ನಿರ್ವಹಣೆಗೆ ಉತ್ತರ ನಗರ ಪಾಲಿಕೆಯಿಂದ ಮೈಕ್ರೋ-ಪ್ಲಾನ್; ಪ್ರತಿ ಮಂಗಳವಾರ ಫೋನ್-ಇನ್

Related Stories

ಕೆಇಎ ಹೆಸರು ಮತ್ತು ಲಾಂಛನದ ಮುಂದೆ ಕುಳಿತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರ ಕಡತ ಚಿತ್ರ
  • ಶಿಕ್ಷಣ

ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ

The Bengaluru Live November 22, 2026 9:22 PM
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಶಿಕ್ಷಣ

ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ

The Bengaluru Live November 22, 2026 8:06 AM
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರು ಫಲಕದ ಮುಂದೆ ಮಾತನಾಡುತ್ತಿರುವ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ
  • ಶಿಕ್ಷಣ

ಕೆಸೆಟ್-26 ತಾತ್ಕಾಲಿಕ ಫಲಿತಾಂಶ ಪ್ರಕಟ: 7,204 ಸ್ಲಾಟ್‌ಗಳಿಗೆ 8,171 ಅಭ್ಯರ್ಥಿಗಳು ಅರ್ಹ

The Bengaluru Live November 21, 2026 12:29 PM

Latest Post

ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಶಾಲೆಯ 80ನೇ ವಾರ್ಷಿಕೋತ್ಸವ ಆಚರಣೆ ರಾಷ್ಟ್ರೀಯ ಮಿಲಿಟರಿ ಶಾಲೆ ಬೆಂಗಳೂರಿನಲ್ಲಿ ನೆಹರು ಹೌಸ್ ಹೆಸರಿನ ಪರದೆಯ ಮುಂದೆ ಚಾಂಪಿಯನ್ ಹೌಸ್ ಟ್ರೋಫಿ ಹಿಡಿದ ಕೆಡೆಟ್‌ಗಳು ಮತ್ತು ಸಿಬ್ಬಂದಿ
  • ಬೆಂಗಳೂರು ನಗರ

ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಶಾಲೆಯ 80ನೇ ವಾರ್ಷಿಕೋತ್ಸವ ಆಚರಣೆ

November 23, 2026 10:36 AM
ಜಪಾನ್‌ನಲ್ಲಿ ಸಿಎಂ ಶಿವಕುಮಾರ್‌ಗೆ ಭಾರತೀಯ ರಾಯಭಾರಿ, ಟೋಕಿಯೊ ಕನ್ನಡ ಸಂಘದ ಸದಸ್ಯರಿಂದ ಸ್ವಾಗತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಹೂಗುಚ್ಛ ಹಿಡಿದ ಮಹಿಳೆ ಮತ್ತು ಕನ್ನಡ ಬಾವುಟದ ಬಣ್ಣದ ಶಾಲು ಧರಿಸಿದ ಪುರುಷರು
  • ಕರ್ನಾಟಕ

ಜಪಾನ್‌ನಲ್ಲಿ ಸಿಎಂ ಶಿವಕುಮಾರ್‌ಗೆ ಭಾರತೀಯ ರಾಯಭಾರಿ, ಟೋಕಿಯೊ ಕನ್ನಡ ಸಂಘದ ಸದಸ್ಯರಿಂದ ಸ್ವಾಗತ

November 23, 2026 10:02 AM
ಘನತ್ಯಾಜ್ಯ ನಿರ್ವಹಣೆಗೆ ಉತ್ತರ ನಗರ ಪಾಲಿಕೆಯಿಂದ ಮೈಕ್ರೋ-ಪ್ಲಾನ್; ಪ್ರತಿ ಮಂಗಳವಾರ ಫೋನ್-ಇನ್ ಫೋನ್-ಇನ್ ಕಾರ್ಯಕ್ರಮದ ವೇಳೆ ಸಭೆ ಮೇಜಿನ ಬಳಿ ಟೇಬಲ್ ಫೋನ್‌ನಲ್ಲಿ ಮಾತನಾಡುತ್ತಿರುವ ವ್ಯಕ್ತಿ ಮತ್ತು ಪಕ್ಕದಲ್ಲಿ ಕುಳಿತಿರುವ ಮಹಿಳೆ
  • ಬೆಂಗಳೂರು ನಗರ

ಘನತ್ಯಾಜ್ಯ ನಿರ್ವಹಣೆಗೆ ಉತ್ತರ ನಗರ ಪಾಲಿಕೆಯಿಂದ ಮೈಕ್ರೋ-ಪ್ಲಾನ್; ಪ್ರತಿ ಮಂಗಳವಾರ ಫೋನ್-ಇನ್

November 23, 2026 8:19 AM
ಪರೀಕ್ಷೆ ಮುಗಿದ 4 ಗಂಟೆಯಲ್ಲೇ ಕೀ ಉತ್ತರ ಪ್ರಕಟಿಸಿದ ಕೆಇಎ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಶಿಕ್ಷಣ

ಪರೀಕ್ಷೆ ಮುಗಿದ 4 ಗಂಟೆಯಲ್ಲೇ ಕೀ ಉತ್ತರ ಪ್ರಕಟಿಸಿದ ಕೆಇಎ

November 22, 2026 9:30 PM
ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ ಕೆಇಎ ಹೆಸರು ಮತ್ತು ಲಾಂಛನದ ಮುಂದೆ ಕುಳಿತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರ ಕಡತ ಚಿತ್ರ
  • ಶಿಕ್ಷಣ

ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ

November 22, 2026 9:22 PM
ಬನ್ನಪ್ಪ ಪಾರ್ಕ್, ಓಕಳೀಪುರಂ ಕಾರಿಡಾರ್ ಪರಿಶೀಲನೆ: ಕಾಮಗಾರಿ ತ್ವರಿತಗೊಳಿಸಲು ಅಪರ ಆಯುಕ್ತರ ಸೂಚನೆ ತ್ಯಾಜ್ಯ ಮತ್ತು ಅವಶೇಷಗಳ ರಾಶಿಯ ಪಕ್ಕದ ರಸ್ತೆಯಲ್ಲಿ ಪರಿಶೀಲನೆಯ ವೇಳೆ ನಡೆದು ಹೋಗುತ್ತಿರುವ ಅಧಿಕಾರಿಗಳು
  • ಬೆಂಗಳೂರು ನಗರ

ಬನ್ನಪ್ಪ ಪಾರ್ಕ್, ಓಕಳೀಪುರಂ ಕಾರಿಡಾರ್ ಪರಿಶೀಲನೆ: ಕಾಮಗಾರಿ ತ್ವರಿತಗೊಳಿಸಲು ಅಪರ ಆಯುಕ್ತರ ಸೂಚನೆ

November 22, 2026 6:00 PM

ನೀವು ತಪ್ಪಿಸಿಕೊಂಡಿರಬಹುದು

ರಾಷ್ಟ್ರೀಯ ಮಿಲಿಟರಿ ಶಾಲೆ ಬೆಂಗಳೂರಿನಲ್ಲಿ ನೆಹರು ಹೌಸ್ ಹೆಸರಿನ ಪರದೆಯ ಮುಂದೆ ಚಾಂಪಿಯನ್ ಹೌಸ್ ಟ್ರೋಫಿ ಹಿಡಿದ ಕೆಡೆಟ್‌ಗಳು ಮತ್ತು ಸಿಬ್ಬಂದಿ
  • ಬೆಂಗಳೂರು ನಗರ

ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಶಾಲೆಯ 80ನೇ ವಾರ್ಷಿಕೋತ್ಸವ ಆಚರಣೆ

The Bengaluru Live November 23, 2026 10:36 AM
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಹೂಗುಚ್ಛ ಹಿಡಿದ ಮಹಿಳೆ ಮತ್ತು ಕನ್ನಡ ಬಾವುಟದ ಬಣ್ಣದ ಶಾಲು ಧರಿಸಿದ ಪುರುಷರು
  • ಕರ್ನಾಟಕ

ಜಪಾನ್‌ನಲ್ಲಿ ಸಿಎಂ ಶಿವಕುಮಾರ್‌ಗೆ ಭಾರತೀಯ ರಾಯಭಾರಿ, ಟೋಕಿಯೊ ಕನ್ನಡ ಸಂಘದ ಸದಸ್ಯರಿಂದ ಸ್ವಾಗತ

The Bengaluru Live November 23, 2026 10:02 AM
ಫೋನ್-ಇನ್ ಕಾರ್ಯಕ್ರಮದ ವೇಳೆ ಸಭೆ ಮೇಜಿನ ಬಳಿ ಟೇಬಲ್ ಫೋನ್‌ನಲ್ಲಿ ಮಾತನಾಡುತ್ತಿರುವ ವ್ಯಕ್ತಿ ಮತ್ತು ಪಕ್ಕದಲ್ಲಿ ಕುಳಿತಿರುವ ಮಹಿಳೆ
  • ಬೆಂಗಳೂರು ನಗರ

ಘನತ್ಯಾಜ್ಯ ನಿರ್ವಹಣೆಗೆ ಉತ್ತರ ನಗರ ಪಾಲಿಕೆಯಿಂದ ಮೈಕ್ರೋ-ಪ್ಲಾನ್; ಪ್ರತಿ ಮಂಗಳವಾರ ಫೋನ್-ಇನ್

The Bengaluru Live November 23, 2026 8:19 AM
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಶಿಕ್ಷಣ

ಪರೀಕ್ಷೆ ಮುಗಿದ 4 ಗಂಟೆಯಲ್ಲೇ ಕೀ ಉತ್ತರ ಪ್ರಕಟಿಸಿದ ಕೆಇಎ

The Bengaluru Live November 22, 2026 9:30 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಶಾಲೆಯ 80ನೇ ವಾರ್ಷಿಕೋತ್ಸವ ಆಚರಣೆ
  • ಜಪಾನ್‌ನಲ್ಲಿ ಸಿಎಂ ಶಿವಕುಮಾರ್‌ಗೆ ಭಾರತೀಯ ರಾಯಭಾರಿ, ಟೋಕಿಯೊ ಕನ್ನಡ ಸಂಘದ ಸದಸ್ಯರಿಂದ ಸ್ವಾಗತ
  • ಘನತ್ಯಾಜ್ಯ ನಿರ್ವಹಣೆಗೆ ಉತ್ತರ ನಗರ ಪಾಲಿಕೆಯಿಂದ ಮೈಕ್ರೋ-ಪ್ಲಾನ್; ಪ್ರತಿ ಮಂಗಳವಾರ ಫೋನ್-ಇನ್
  • ಪರೀಕ್ಷೆ ಮುಗಿದ 4 ಗಂಟೆಯಲ್ಲೇ ಕೀ ಉತ್ತರ ಪ್ರಕಟಿಸಿದ ಕೆಇಎ
©Copyright 2025 The Bengaluru Live All rights reserved. | MoreNews by AF themes.