Kengal Hanumanthaiah Jayanti: ಕರ್ನಾಟಕದ 2 ನೇ ಮುಖ್ಯಮಂತ್ರಿ , ಧೀಮಂತ ನಾಯಕ, ಕೇಂದ್ರ ರೈಲ್ವೆ ಸಚಿವ, ಕರ್ನಾಟಕದ ಏಕೀಕರಣದ ಲ್ಲಿ ಮಹತ್ವದ ಪಾತ್ರ ವಹಿಸಿದ್ದ ಕೆಂಗಲ್ ಹನುಮಂತಯ್ಯನವರಿಗೆ ಇಂದು ಅವರ ಜನ್ಮದಿನದಂದು ಗೌರವಾರ್ಪಣೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
