ಕೋಲಾರ: ಜಿಲ್ಲೆಯಲ್ಲಿ ವಿದ್ಯುತ್ ಇಲ್ಲದ ಹಿನ್ನೆಲೆ ಜನರು ಪರದಾಟ ನಡೆಸುವಂತಾಗಿದೆ. ಹೌದು, ಕೋಲಾರ ನಗರ, ಗ್ರಾಮಾಂತರ, ಶ್ರೀನಿವಾಸಪುರ, ಬಂಗಾರಪೇಟೆ ಕೆಜಿಎಫ್ ಸೇರಿದಂತೆ ಬಹುತೇಕ ಎಲ್ಲಾ ತಾಲೂಕಿನಲ್ಲಿ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯಾದರೂ ಕರೆಂಟ್ ಇಲ್ಲ. ಅನಿಯಮಿತ ಲೋಡ್ ಶೆಡ್ಡಿಂಗ್ಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
CP Yogeshwar; ಕಾಂಗ್ರೆಸ್ ಇಂದು ಬಹುಮತದಿಂದ ಅಧಿಕಾರಕ್ಕೆ ಬರಲು ನಮ್ಮ ಜಗಳ ಕಾರಣ – ಸಿ.ಪಿ.ಯೋಗೇಶ್ವರ್
The post Kolar: ಕೋಲಾರ ಜಿಲ್ಲೆಯಲ್ಲಿ ವಿದ್ಯುತ್ ಇಲ್ಲದ ಹಿನ್ನೆಲೆ ಜನರ ಪರದಾಟ appeared first on Ain Live News.