Home Uncategorized KPTCL Recruitment: ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆ ಫಲಿತಾಂಶ ಪ್ರಕಟ

KPTCL Recruitment: ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆ ಫಲಿತಾಂಶ ಪ್ರಕಟ

22
0
Advertisement
bengaluru

ಕೆಪಿಟಿಸಿಎಲ್ ನೇಮಕಾತಿಗೆ ನಡೆದ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರು: ಕೆಪಿಟಿಸಿಎಲ್ ನೇಮಕಾತಿಗೆ ನಡೆದ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಿದೆ.

ಕೆಪಿಟಿಸಿಎಲ್ ನಲ್ಲಿ ಖಾಲಿ ಇದ್ದ ವಿವಿಧ ಹುದ್ದೆಗಳ ( KPTCL Recruitment ) ಭರ್ತಿಗೆ ಕೆಇಎ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಸಿವಿಲ್ ಸಹಾಯಕ ಅಭಿಯಂತರರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ಕೂಡ ನಡೆಸಲಾಗಿತ್ತು. ಇದೀಗ ಪರೀಕ್ಷೆಯ ಬಳಿಕ ಇಂದು ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಇದನ್ನೂ ಓದಿ: ಅಗ್ನಿಪಥ್ ಯೋಜನೆಯಡಿ ಮೊದಲ ಬ್ಯಾಚ್‌ನ ತರಬೇತಿ ಜನವರಿ 1 ರಿಂದ ಆರಂಭ

ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಇಂಧನ ಸಚಿವ ಸುನೀಲ್ ಕುಮಾರ್ ( Minister Sunil Kumar ) ಅವರು, ಕೆ.ಪಿ.ಟಿ.ಸಿ.ಎಲ್ ನಲ್ಲಿ ವಿವಿಧ ಹುದ್ದೆಗಳಿಗಾಗಿ ನಡೆದ ನೇರ ನೇಮಕಾತಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೂ ಹಾರ್ದಿಕ ಅಭಿನಂದನೆಗಳು. ನಿಮ್ಮ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದ್ದಾರೆ.

bengaluru bengaluru

ಕೆ.ಪಿ.ಟಿ.ಸಿ.ಎಲ್ ನಲ್ಲಿ ವಿವಿಧ ಹುದ್ದೆಗಳಿಗಾಗಿ ನಡೆದ ನೇರ ನೇಮಕಾತಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೂ ಹಾರ್ದಿಕ ಅಭಿನಂದನೆಗಳು. ನಿಮ್ಮ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸುತ್ತೇನೆ. ಫಲಿತಾಂಶವನ್ನು ತಿಳಿಯಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ. https://t.co/cVX61TJ4m7
— Sunil Kumar Karkala (@karkalasunil) January 3, 2023

ಇದನ್ನೂ ಓದಿ: ಸರ್ಕಾರಿ ಶಾಲಾ ಶಿಕ್ಷಕರ ಅಕ್ರಮ ನೇಮಕಾತಿ ರದ್ದುಗೊಳಿಸಿ: ಶಿಕ್ಷಣ ಇಲಾಖೆ

ಕೆಪಿಟಿಸಿಎಲ್ ನ ಸಹಾಯಕ ಅಭಿಯಂತರರು ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ಪರೀಕ್ಷೆಗೆ ಹಾಜರಾದಂತ ಅಭ್ಯರ್ಥಿಗಳು ಫಲಿತಾಂಶವನ್ನು https://cetonline.karnataka.gov.in/kea/kptcl2022 ಲಿಂಕ್ ನಲ್ಲಿ ಕ್ಲಿಕ್ ಮಾಡುವ ಮೂಲಕ ವೀಕ್ಷಿಸಬಹುದಾಗಿದೆ.


bengaluru

LEAVE A REPLY

Please enter your comment!
Please enter your name here