Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ಪ್ರಯಾಣಿಕರ ಸುರಕ್ಷತೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಾಹನಗಳಿಗೆ ಎ.ಐ ಟೆಕ್ನಾಲಜಿ ಅಳವಡಿಕೆ – ಡಿಸಿಎಂ ಸವದಿ
  • ಕರ್ನಾಟಕ
  • ನಗರ
  • ಬೆಂಗಳೂರು ನಗರ

ಪ್ರಯಾಣಿಕರ ಸುರಕ್ಷತೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಾಹನಗಳಿಗೆ ಎ.ಐ ಟೆಕ್ನಾಲಜಿ ಅಳವಡಿಕೆ – ಡಿಸಿಎಂ ಸವದಿ

The Bengaluru Live June 9, 2021 5:00 PM
ಪ್ರಯಾಣಿಕರ ಸುರಕ್ಷತೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಾಹನಗಳಿಗೆ ಎ.ಐ ಟೆಕ್ನಾಲಜಿ ಅಳವಡಿಕೆ – ಡಿಸಿಎಂ ಸವದಿ

ಪ್ರಯಾಣಿಕರ ಸುರಕ್ಷತೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಾಹನಗಳಿಗೆ ಎ.ಐ ಟೆಕ್ನಾಲಜಿ ಅಳವಡಿಕೆ – ಡಿಸಿಎಂ ಸವದಿ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಸಾರ್ವಜನಿಕ ಸಾರಿಗೆಯಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಮೊದಲ ಬಾರಿಗೆ ಎ.ಐ (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಟೆಕ್ನಾಲಜಿ ಅಳವಡಿಸುವ ಮಹತ್ವದ ಯೋಜನೆಗೆ ಹೆಜ್ಜೆ ಇಡಲಾಗಿದೆ ಕೆಲವು ಮುಂದುವರಿದ ರಾಷ್ಟ್ರಗಳಲ್ಲಿ ಇಂತಹ ತಂತ್ರಜ್ಞಾನವನ್ನು ಬಳಸಲಾಗುತ್ತಿದ್ದರೂ ನಮ್ಮ ಸರ್ಕಾರಿ ಸಾರಿಗೆ ಕ್ಷೇತ್ರದ ಇತಿಹಾಸದಲ್ಲಿ ಇದೊಂದು ವಿನೂತನ ಪ್ರಯೋಗ ಎನ್ನಲಾಗಿದೆ.

ಇದರಲ್ಲಿ ಎರಡು ರೀತಿಯ ಟೆಕ್ನಾಲಜಿಯನ್ನು ಅಳವಡಿಸಲಾಗಿದೆ ಸಿಡಬ್ಲ್ಯುಎಸ್ ಮತ್ತು ಡಿಡಿಎಸ್ ಸಿಡಬ್ಲ್ಯುಎಸ್ ಎಂದರೆ ಕೊಲಿಜಿಯನ್ ವಾರ್ನಿಂಗ್ ಸಿಸ್ಟಮ್ ಡಿಡಿಎಸ್ ಎಂದರೆ ಡ್ರೈವರ್ ಡ್ರೋಜಿನೆಸ್ ಡಿಟೆಕ್ಷನ್ ಸಿಸ್ಟಮ್ ಈ ಎರಡು ಟೆಕ್ನಾಲಜಿಗಳನ್ನು ವಾಹನಗಳಲ್ಲಿ ಅಳವಡಿಸಲಾಗುವುದು. ಇದರಿಂದ ನಮ್ಮ ಬಸ್ಸಿನ ಸಮೀಪಕ್ಕೆ ಬರುವ ಇತರೆ ವಾಹನಗಳು ಹಾಗೂ ಚಾಲಕ ನಿದ್ರಿಸಿ ಡಿವೈಡರ್ ಕಡೆ ಹೋಗುವುದನ್ನು ಮತ್ತು ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವಂತಹ ಟೆಕ್ನಾಲಜಿ ಇದಾಗಿದೆ. ವಾಹನದ ಸಮೀಪಕ್ಕೆ ಬಂದಾಗ ಅಥವಾ ಚಾಲಕ ನಿದ್ರಿಸುತ್ತಿರುವಾಗ ಶಬ್ದ ಮಾಡಿ ಎಚ್ಚರಿಸುತ್ತದೆ. ಜೊತೆಗೆ ಕಂಟ್ರೋಲ್ ರೂಮ್ ಗೆ ಮಾಹಿತಿ ರವಾನೆ ಮಾಡುತ್ತದೆ ಇದರಿಂದಾಗಿ ಚಾಲಕ ಸದಾ ಜಾಗರೂಕತೆಯಿಂದ ಇರುವಂತೆ ಮಾಡುವುದರ ಜೊತೆಗೆ ಅಪಘಾತ ಮತ್ತು ಅನಾಹುತಗಳನ್ನು ತಪ್ಪಿಸುವಂತಹ ಕೆಲಸ ಈ ಟೆಕ್ನಾಲಜಿಗಳು ಮಾಡುತ್ತವೆ.

ನಮಗೆ ನಮ್ಮ ಜನರ ಜೀವ ಮುಖ್ಯ ಇದರಿಂದಾಗಿ ಅಪಘಾತ ರಹಿತ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ಟೆಕ್ನಾಲಜಿಯನ್ನು ಕರಾರಸಾ ನಿಗಮದ 1044 ಬಸ್ಸುಗಳಿಗೆ ಮೊದಲು ಅಳವಡಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಇದನ್ನು ಮತ್ತಷ್ಟು ವಾಹನಗಳಿಗೆ ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಂತನೆ ಮಾಡಿದೆ.

ಪ್ರಯಾಣಿಕರ ಸುರಕ್ಷತೆ ನಮ್ಮ ಮೊದಲ ಆದ್ಯತೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.

About the Author

The Bengaluru Live

Administrator

Visit Website View All Posts

Post navigation

Previous: ಎಸ್.ಎಸ್.ಎಲ್.ಸಿ ಪರೀಕ್ಷೆ ಕುರಿತು ಮಕ್ಕಳು-ಪೋಷಕರಲ್ಲಿ ಆತ್ಮವಿಶ್ವಾಸ ಮೂಡಿಸಿ: ಸುರೇಶ್ ಕುಮಾರ್
Next: ಯಶವಂತಪುರ ಕ್ಷೇತ್ರದಲ್ಲಿ ಜುಲೈ ಅಂತ್ಯದೊಳಗೆ ಎಲ್ಲರಿಗೂ ವ್ಯಾಕ್ಸಿನೇಷನ್: ಸೋಮಶೇಖರ್

Related Stories

ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಕೊಚ್ಚಿಯ ಮುಸ್ಲಿಂ ಯೂತ್ ಲೀಗ್ ರ‍್ಯಾಲಿಯಲ್ಲಿ ವೇದಿಕೆಯಲ್ಲಿ ಸಂವಿಧಾನದ ಪ್ರತಿ ಹಿಡಿದು ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ
  • ರಾಜಕೀಯ

ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ

The Bengaluru Live November 11, 2026 1:14 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM

Latest Post

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

November 11, 2026 1:28 AM
ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ ಕೊಚ್ಚಿಯ ಮುಸ್ಲಿಂ ಯೂತ್ ಲೀಗ್ ರ‍್ಯಾಲಿಯಲ್ಲಿ ವೇದಿಕೆಯಲ್ಲಿ ಸಂವಿಧಾನದ ಪ್ರತಿ ಹಿಡಿದು ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ
  • ರಾಜಕೀಯ

ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ

November 11, 2026 1:14 AM
ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್ ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

November 11, 2026 12:25 AM
ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ ವಿಧಾನಸೌಧದಲ್ಲಿ ಮಧ್ಯಂತರ ಬರ ಪರಿಹಾರ ಪಾವತಿಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ

November 10, 2026 11:27 PM
ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

November 10, 2026 10:14 PM
ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ ಪರಿಶೀಲನೆಯ ವೇಳೆ ಜೈವಿಕ ಅನಿಲ ಘಟಕದಲ್ಲಿ ಹಸಿರು ಚೌಕಟ್ಟಿನ ಗ್ಯಾಸ್ ಸಿಲಿಂಡರ್‌ಗಳ ಸುತ್ತ ನಿಂತಿರುವ ಪುರುಷರು
  • ಬೆಂಗಳೂರು

ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ

November 10, 2026 5:55 PM

ನೀವು ತಪ್ಪಿಸಿಕೊಂಡಿರಬಹುದು

ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಕೊಚ್ಚಿಯ ಮುಸ್ಲಿಂ ಯೂತ್ ಲೀಗ್ ರ‍್ಯಾಲಿಯಲ್ಲಿ ವೇದಿಕೆಯಲ್ಲಿ ಸಂವಿಧಾನದ ಪ್ರತಿ ಹಿಡಿದು ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ
  • ರಾಜಕೀಯ

ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ

The Bengaluru Live November 11, 2026 1:14 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM
ವಿಧಾನಸೌಧದಲ್ಲಿ ಮಧ್ಯಂತರ ಬರ ಪರಿಹಾರ ಪಾವತಿಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ

The Bengaluru Live November 10, 2026 11:27 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ
  • ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ
  • ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್
  • ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ
©Copyright 2025 The Bengaluru Live All rights reserved. | MoreNews by AF themes.