ರಾಮನಗರ: ಬಿಡದಿಯಲ್ಲಿರುವ ಮಾಜಿ ಮುಖ್ಯಮಂತ್ರಿಗಳಾದ HD ಕುಮಾರಸ್ವಾಮಿ ಅವರ ತೋಟದಲ್ಲಿ ಇಂದು ರಾಮನಗರ ಜಿಲ್ಲೆಯ ಜೆಡಿಎಸ್ ಪ್ರಮುಖ ಮುಖಂಡರ ಸಭೆ ನಡೆಯಿತು. ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಶ್ರೀ ನಿಖಿಲ್ ಕುಮಾರಸ್ವಾಮಿ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಶ್ರೀ ಮಂಜುನಾಥ ಸೇರಿದಂತೆ ಜಿಲ್ಲೆಯ ಅನೇಕ ನಾಯಕರು ಹಾಜರಿದ್ದರು.
CM ಸಿದ್ದುವಿನ ಎರಡನೇ ಮುಖ ದಲಿತರನ್ನು ಅವನತಿಗೆ ದೂಡುವುದು – ಬಿ ಶ್ರೀರಾಮುಲು
ಹೆಚ್ಡಿಕೆ, ನಿಖಿಲ್ ಕುಮಾರಸ್ವಾಮಿ, ಮಾಗಡಿ ಮಂಜುನಾಥ್, ಸುಬ್ಬಾ ಶಾಸ್ತ್ರಿ, ಹಾಪ್ ಕಾಮ್ಸ್ ದೇವರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಜು, ಹಿರಿಯ ಮುಖಂಡ ಪ್ರಸನ್ನ ಗೌಡ, ಕಬ್ಬಾಳೆ ಗೌಡ, ಚಿನ್ನಸ್ವಾಮಿ, ನಾಗರಕಲ್ಲು ದೊಡ್ಡಿ ಶಿವಣ್ಣ, ನರಸಿಂಹ ಮೂರ್ತಿ ಮುಂತಾದ ಹಿರಿಯ ಮುಖಂಡರು ಹಾಜರಿದ್ದರು.
The post Kumaraswamy: HD ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪ್ರಮುಖ ಮುಖಂಡರ ಸಭೆ appeared first on Ain Live News.
