Home Uncategorized Language Labs: ಮಲ್ಲೇಶ್ವರಂನಲ್ಲಿ 10 ಭಾಷಾ ಪ್ರಯೋಗಾಲಯಗಳ ಸ್ಥಾಪನೆ: ಸಚಿವ ಅಶ್ವತ್ಥ ನಾರಾಯಣ Uncategorized Language Labs: ಮಲ್ಲೇಶ್ವರಂನಲ್ಲಿ 10 ಭಾಷಾ ಪ್ರಯೋಗಾಲಯಗಳ ಸ್ಥಾಪನೆ: ಸಚಿವ ಅಶ್ವತ್ಥ ನಾರಾಯಣ By - February 11, 2023 4:40 PM 8 0 Facebook Twitter Pinterest WhatsApp ಯುವಜನರನ್ನು ಉದ್ಯೋಗಕ್ಕೆ ಅರ್ಹರನ್ನಾಗಿ ಮಾಡುವ ನಿಟ್ಟಿನಲ್ಲಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇನ್ನೂ 10 ಲಾಂಗ್ವೇಜ್ ಲ್ಯಾಬ್ ಗಳನ್ನು (ಭಾಷಾ ಪ್ರಯೋಗಾಲಯ) ಸ್ಥಾಪಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಸಚಿವ ಮತ್ತು ಸ್ಥಳೀಯ ಶಾಸಕ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.