Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • Legislative Summit 2025: ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ
  • ರಾಜಕೀಯ
  • ಕರ್ನಾಟಕ
  • ಬೆಂಗಳೂರು ನಗರ

Legislative Summit 2025: ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

Legislative Summit 2025 in America from August 4: Legislative Council Speaker Basavaraj leaves for US
The Bengaluru Live July 29, 2025 12:36 AM
Legislative Summit 2025 in America from August 4: Legislative Council Speaker Basavaraj leaves for US

Legislative Summit 2025: ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು: ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ “ಶಾಸಕಾಂಗ ಶೃಂಗಸಭೆ 2025”ರಲ್ಲಿ ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ ಬೆಂಗಳೂರಿನಿಂದ ಪ್ರಯಾಣ ಬೆಳೆಸಿದ್ದಾರೆ.

“ರಾಜ್ಯ ಶಾಸಕರ ರಾಷ್ಟ್ರೀಯ ಸಮಾವೇಶ”ಹಾಗೂ “ರಾಷ್ಟ್ರೀಯ ಶಾಸಕರ ಸಮಾವೇಶ”ಭಾರತ ಸಂಸ್ಥೆಗಳ ಆಶ್ರಯದಲ್ಲಿ ನಡೆಯುವ ಈ ಶೃಂಗ ಸಭೆಯಲ್ಲಿ ಭಾರತ ದೇಶದ ಸಂಸದರು, ವಿವಿಧ ರಾಜ್ಯಗಳ ವಿಧಾನ ಸಭೆ ಹಾಗೂ ವಿಧಾನ ಪರಿಷತ್ತಿನ ಸದಸ್ಯರು, ಸಚಿವರುಗಳು, ರಾಜಕೀಯ ತಜ್ಞರು, ನೀತಿ ನಿರೂಪಕರು, ರಾಜಕೀಯ ಮುತ್ಸದ್ದಿಗಳು ಸೇರಿದಂತೆ ಸುಮಾರು 15,000 ಕ್ಕೂ ಹೆಚ್ಚು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಮೂರು ದಿನಗಳ ಶೃಂಗ ಸಭೆಯಲ್ಲಿ ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ, ಶಾಸನ ಸಭೆಗಳ ಪಕ್ಷಾತೀತ ನಿರ್ವಹಣೆ, ಶಾಸನ ಸಭೆಗಳಿಗೆ ಅರ್ಥಿಕ ಸ್ವಾಯತ್ತತೆ ಸೇರಿದಂತೆ ಹತ್ತು ಹಲವು ವಿಷಯಗಳ ಕುರಿತು ಶೃಂಗ ಸಭೆಯಲ್ಲಿ ಗೋಷ್ಠಿಗಳು, ವಿಚಾರ ಸಂಕಿರಣ, ಸಂವಾದಗಳು ಜರುಗಲಿವೆ.

ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಇಂದು ಬೆಳಗಿನ ಜಾವ ಬೆಂಗಳೂರಿನಿಂದ ಪ್ರಯಾಣ ಬೆಳೆಸಿರುವ ಸಭಾಪತಿ ಬಸವರಾಜ ಹೊರಟ್ಟಿರವರ ನೇತೃತ್ವದ ತಂಡ, ನ್ಯೂಯಾರ್ಕ, ಡಲ್ಲಾಸ್, ಬಫ್ಯಾಲೋ ನಗರ ಸೇರಿದಂತೆ ವಿವಿದೆಡೆ ಅಧ್ಯಯನ ಪ್ರವಾಸ ನಡೆಸಿ ಆಗಸ್ಟ್ 03 ರಂದು ಬೋಸ್ಟನ್ ನಗರ ತಲುಪಲಿದೆ. ಆಗಸ್ಟ್ 4 ರಿಂದ 6 ರವರೆಗೆ ಶೃಂಗ ಸಭೆಯಲ್ಲಿ ಪಾಲ್ಗೊಂಡು ದಿನಾಂಕ 7 ರಂದು ಬೋಸ್ಟ್ನ್ ನಗರದಲ್ಲಿ ಅಧ್ಯಯನ ಪ್ರವಾಸ ನಡೆಸಲಿರುವ ತಂಡ ಆಗಸ್ಟ್ 8ರ ರಾತ್ರಿ ಬೋಸ್ಟನ್ ನಗರದಿಂದ ಬೆಂಗಳೂರಿಗೆ ಪ್ರಯಾಣ ಬೆಳಸಲಿದೆ.

ಶಾಸಕಾಂಗ ಶೃಂಗಸಭೆ 2025 ರಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರೊಂದಿಗೆ ಉಪಸಭಾಪತಿ ಎಂ.ಕೆ.ಪ್ರಾಣೇಶ್, ವಿರೋಧ ಪಕ್ಷದ ನಾಯಕರಾದ ಛಲವಾದಿ ಟಿ. ನಾರಾಯಣಸ್ವಾಮಿ, ಸಭಾನಾಯಕರು ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸ್‌ರಾಜು, ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನ ಪರಿಷತ್ ಶಾಸಕರುಗಳಾದ ಭಾರತಿ ಶೆಟ್ಟಿ, ಬಲ್ಕೀಸ್ ಬಾನು, ಹೇಮಲತಾ ನಾಯಕ್ ಮತ್ತು ಮಂಜುನಾಥ ಭಂಡಾರಿ ಪಾಲ್ಗೊಳ್ಳಲಿದ್ದಾರೆ.

About the Author

The Bengaluru Live

Administrator

Visit Website View All Posts

Post navigation

Previous: BY Vijayendra: ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ-ವಿಜಯೇಂದ್ರ
Next: Explosives found at Bengaluru bus stand: ಬೆಂಗಳೂರು ಬಸ್ ನಿಲ್ದಾಣದಲ್ಲಿ ಸ್ಫೋಟಕಗಳು ಪತ್ತೆ: ಮೂವರು ಬಂಧನ, ಪೊಲೀಸ್ ತನಿಖೆಯಲ್ಲಿ ಭಾರೀ ಸುರಕ್ಷತೆ ಸವಾಲು

Related Stories

ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM
ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

The Bengaluru Live November 13, 2026 4:40 PM

Latest Post

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

November 13, 2026 7:55 PM
ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

November 13, 2026 7:40 PM
ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

November 13, 2026 4:40 PM
ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ ಸಿಎಂ ಡಿ.ಕೆ. ಶಿವಕುಮಾರ್ ಅವರ ಎಕ್ಸ್ ಪೋಸ್ಟ್ ಸ್ಕ್ರಿನ್ಶಾಟ್
  • ಬೆಂಗಳೂರು ನಗರ
  • ರಾಜಕೀಯ

ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ

November 13, 2026 4:22 PM
ಪ್ರಧಾನಿ ಮೋದಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ ಪ್ರಧಾನಿ ನರೇಂದ್ರ ಮೋದಿಗೆ ಮೈಸೂರಿನಲ್ಲಿ ಸ್ವಾಗತ
  • ಕರ್ನಾಟಕ
  • ಸಿನಿಮಾ

ಪ್ರಧಾನಿ ಮೋದಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ

November 13, 2026 4:13 PM
ರೆಡ್ ಲೈನ್ ಅನುಮೋದನೆ, ಡಬಲ್ ಡೆಕ್ಕರ್‌ಗೆ ಅನುಮತಿ, ಪಶ್ಚಿಮ ಘಟ್ಟ ಅಧಿಸೂಚನೆ ಮರುಪರಿಶೀಲನೆ: ಪ್ರಧಾನಿ ಮೋದಿಗೆ ರಾಜ್ಯದ ಮನವಿ ಪತ್ರ ನಮ್ಮ ಮೆಟ್ರೋ ನಿಲ್ದಾಣದ ಮಾದರಿಯನ್ನು ವೀಕ್ಷಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ರೆಡ್ ಲೈನ್ ಅನುಮೋದನೆ, ಡಬಲ್ ಡೆಕ್ಕರ್‌ಗೆ ಅನುಮತಿ, ಪಶ್ಚಿಮ ಘಟ್ಟ ಅಧಿಸೂಚನೆ ಮರುಪರಿಶೀಲನೆ: ಪ್ರಧಾನಿ ಮೋದಿಗೆ ರಾಜ್ಯದ ಮನವಿ ಪತ್ರ

November 13, 2026 3:14 PM

ನೀವು ತಪ್ಪಿಸಿಕೊಂಡಿರಬಹುದು

ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM
ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

The Bengaluru Live November 13, 2026 4:40 PM
ಸಿಎಂ ಡಿ.ಕೆ. ಶಿವಕುಮಾರ್ ಅವರ ಎಕ್ಸ್ ಪೋಸ್ಟ್ ಸ್ಕ್ರಿನ್ಶಾಟ್
  • ಬೆಂಗಳೂರು ನಗರ
  • ರಾಜಕೀಯ

ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ

The Bengaluru Live November 13, 2026 4:22 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ
  • ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ
  • ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ
  • ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ
©Copyright 2025 The Bengaluru Live All rights reserved. | MoreNews by AF themes.