Home ಬೆಂಗಳೂರು ನಗರ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ: ಡಿಸೆಂಬರ್ 18ರವರೆಗೂ ಮಳೆ ಮುಂದುವರೆಯಲಿರುವ ಸಾಧ್ಯತೆ

ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ: ಡಿಸೆಂಬರ್ 18ರವರೆಗೂ ಮಳೆ ಮುಂದುವರೆಯಲಿರುವ ಸಾಧ್ಯತೆ

76
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ತುಂತುರು ಮಳೆ ಶುರುವಾಗಿದೆ. ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ, ಡಿಸೆಂಬರ್ 18ರವರೆಗೂ ಮಳೆ ಮುಂದುವರೆಯಲಿರುವ ಸಾಧ್ಯತೆ ಇದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಇರಲಿದೆ.

 

LEAVE A REPLY

Please enter your comment!
Please enter your name here