Male deer died in accident near Koramangala 100 feet road in Bengaluru | ಬೆಂಗಳೂರಿನ ಕೋರಮಂಗಲ 100 ಫೀಟ್ ರಸ್ತೆಯಲ್ಲಿ ದಾರಿ ತಪ್ಪಿ ಬಂದ ಗಂಡು ಜಿಂಕೆ ಅಪಘಾತಕ್ಕೆ ಬಲಿ
ಬೆಂಗಳೂರು:
ಸಿಲಿಕಾನ್ ಸಿಟಿಯಲ್ಲಿ ದಾರಿ ತಪ್ಪಿ ಬಂದು ಅಪರಿಚಿತ ವಾಹನಕ್ಕೆ ಗಂಡು ಜಿಂಕೆ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋರಮಂಗಲ 100 ಫೀಟ್ ರಸ್ತೆಯಲ್ಲಿ ನಡೆದಿದೆ.
ಕಾಡಿನಿಂದ ನಾಡಿಗೆ ಬಂದ ಜಿಂಕೆ ಸಾವು ನಗರದೊಳಗೆ ಎಂಟ್ರಿ ಕೊಟ್ಟ ಜಿಂಕೆ ಅಪಘಾತಕ್ಕೆ ಬಲಿಯಾಗಿದ್ದು ಕೋರಮಂಗಲ 100 ಫೀಟ್ ರಸ್ತೆಯಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.
ಕೋರಮಂಗಲ 100 ಫೀಟ್ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ಜಿಂಕೆ ಅಪರಿಚಿತ ವಾಹನಕ್ಕೆ ಸಿಲುಕಿ ಗಂಡು ಜಿಂಕೆ ಸಾವುಆರ್ಮಿ ಫೋರ್ಸ್ ರಸ್ತೆ ಬಳಿಯೇ ನಡೆದ ಘಟನೆ ವಿಷಯ ತಿಳಿದ ತಕ್ಷಣ ಅಪಘಾತ ನಡೆದ ಜಾಗಕ್ಕೆ ಧಾವಿಸಿದ ಗ್ರಿನ್ ಆರ್ಮಿ ಫೋರ್ಸ್ ನಿಂದ ಜಿಂಕೆಗೆ ಚಿಕಿತ್ಸೆ ನೀಡುವ ಪ್ರಯತ್ನ ಅಷ್ಟರಲ್ಲಾಗಲೇ ಮೃತಪಟ್ಟಿದ್ದ ಜಿಂಕೆ
ಸದ್ಯ ಜಿಂಕೆ ಮೃತದೇಹ ಅರಣ್ಯ ಇಲಾಖೆಗೆ ಶಿಫ್ಟ್ ಮಾಡಿದ ಜಾಗೃತದಳ ಕೋರಮಂಗಲದ ಆರ್ಮಿ ಫೋರ್ಸ್ ಒಳಭಾಗದಿಂದ ಜಿಂಕೆ ರಸ್ತಗೆ ಬಂದಿರೋ ಸಾಧ್ಯತೆ ದಾರಿ ತಪ್ಪಿ ಬಂದು ಅಪರಿಚಿತ ವಾಹನಕ್ಕೆ ಡಿಕ್ಕಿ ಘಟನೆ ಕಂಡು ಗ್ರೀನ್ ಆರ್ಮಿ ಪೋರ್ಸ್ ಗೆ ಮಾಹಿತಿ ನೀಡಿದ್ದ ಸ್ಥಳೀಯರು ತಂಡ ಸ್ಥಳಕ್ಕೆ ಬಂದು ಚಿಕಿತ್ಸೆ ನೀಡುವಷ್ಟರಲ್ಲಿ ಜಿಂಕೆ ಸಾವು ಸದ್ಯ ಅರಣ್ಯ ಇಲಾಖೆಗೆ ಜಿಂಕೆ ಮೃತದೇಹ ಶಿಫ್ಟ್ ಮಾಡಲಾಗಿದೆ.