Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಮಂಗಳೂರು
  • Mangalore: ಕುಖ್ಯಾತ ಡ್ರಗ್ ಪೆಡ್ಲರ್​​ಗಳ ಬಂಧನ; 2.6 ಲಕ್ಷ ರೂ. ಮೌಲ್ಯದ ಎಮ್​ಡಿಎಮ್​ಎ ಡ್ರಗ್​ ವಶ
  • ಮಂಗಳೂರು

Mangalore: ಕುಖ್ಯಾತ ಡ್ರಗ್ ಪೆಡ್ಲರ್​​ಗಳ ಬಂಧನ; 2.6 ಲಕ್ಷ ರೂ. ಮೌಲ್ಯದ ಎಮ್​ಡಿಎಮ್​ಎ ಡ್ರಗ್​ ವಶ

Vighnesh Pawar August 28, 2023 8:30 AM
Mangalore: notorious drug peddlers arrested; Rs 2.6 lakh worth MDMA drug seized

Mangalore: notorious drug peddlers arrested; Rs 2.6 lakh worth MDMA drug seized

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಮಂಗಳೂರು:

ಮಂಗಳೂರು ಸಿಸಿಬಿ ಪೊಲೀಸರು ಡ್ರಗ್​ ಮಾಫಿಯಾ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ನಿಷೇಧಿತ ಎಮ್​ಡಿಎಮ್​ಎ ಡ್ರಗ್​ ಪೆಡ್ಲರ್​​​ಗಳನ್ನು ಬಂಧಿಸಿದ್ದಾರೆ. ಕಾಟಿಪಳ್ಳ ನಿವಾಸಿ ಶಾಕೀಬ್ ಅಲಿಯಾಸ್ ಶಬ್ಬು (33), ಚೊಕ್ಕಬೆಟ್ಟು ನಿವಾಸಿ ನಿಸಾರ್ ಹುಸೈನ್ ಅಲಿಯಾಸ್ ನಿಚ್ಚು ಬಂಧಿತ ಆರೋಪಿಗಳು.

ಆರೋಪಿಗಳ ಬಳಿ ಇದ್ದ 2.6 ಲಕ್ಷ ರೂ. ಮೌಲ್ಯದ ಎಮ್​ಡಿಎಮ್​ಎ ಡ್ರಗ್​ ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಮಂಗಳೂರಿನ ವಿವಿಧ ಪ್ರದೇಶಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದರು. ಹೀಗೆ ಸುರತ್ಕಲ್​​​ನ ತಡಂಬೈಲ್ ಬೀಚ್ ಬಳಿ ಕಾರಿನಲ್ಲಿ ನಿಷೇಧಿತ ಎಮ್​ಡಿಎಮ್​ಎ ಮಾರುವಾಗ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ಆರೋಪಿಗಳ ವಿರುದ್ಧ ಈ ಹಿಂದೆ ಕೊಲೆಯತ್ನ, ಹಲ್ಲೆ, ಸರಗಳ್ಳತನ, ಮನೆಗಳ್ಳತನ, ವಾಹನ ಕಳ್ಳತನದಲ್ಲಿ ಹತ್ತಾರು ಪ್ರಕರಣಗಳು ದಾಖಲಾಗಿದ್ದವು.

ಇನ್ನು ಮಂಗಳೂರು ಪೊಲೀಸರು ಕಳೆದ 26 ದಿನಗಳಲ್ಲಿ 40 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ನಿಷೇಧಿತ ಎಮ್​ಡಿಎಮ್​ಎ ಡ್ರಗ್ ಪಾಲು ಹೆಚ್ಚಾಗಿತ್ತು. ಹಾಗೇ ಪೊಲೀಸರು ಹತ್ತು ಪ್ರಕರಣದಲ್ಲಿ ಒಟ್ಟು 22 ಜನ ಪೆಡ್ಲರ್​ಗಳನ್ನು ಬಂಧಿಸಿದ್ದರು.

ಈ ಆರೋಪಿಗಳು ಬೆಂಗಳೂರಿನಿಂದ ಎಮ್​ಡಿಎಮ್​ಎ ಡ್ರಗ್ ಖರೀದಿಸಿ ತಂದು ಕರಾವಳಿ, ಕೇರಳ ಭಾಗದಲ್ಲಿ ಮಾರಾಟ ಮಾಡುತ್ತಿದ್ದರು. ಸದ್ಯ ನಗರ ಪೊಲೀಸರು ಈ ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾ ಇನ್ನು ಹಲವರಿಗಾಗಿ ಶೋಧ ನಡೆಸುತ್ತಿದ್ದು, ಶೀಘ್ರದಲ್ಲೇ ಬಂಧಿಸಿ ಜೈಲಿಗೆ ಅಟ್ಟಲಿದ್ದಾರೆ.

About the Author

Vighnesh Pawar

Subscriber

View All Posts

Post navigation

Previous: 100 days in office: ನಮ್ಮ ಸರ್ಕಾರ ಸಮಾನತೆಯ ಹಾದಿಯಲ್ಲಿ ನಡೆಯುತ್ತಿದೆ; ಸಿಎಂ ಸಿದ್ದರಾಮಯ್ಯ
Next: ಬಿಜೆಪಿ ಕರ್ನಾಟಕದಲ್ಲಿ ದಿವಾಳಿಯಾಗಿದೆ, ಸಿದ್ಧಾಂತ ಒಪ್ಪುವವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ

Related Stories

ಸಿಎಂ ದಿಢೀರ್ ಭೇಟಿಯ ವೇಳೆ ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ವ್ಯಾಪಾರ ಸ್ಥಗಿತ; ವರದಿಗೆ ಡಿ.ಕೆ. ಶಿವಕುಮಾರ್ ಆದೇಶ, ಅಧಿಕಾರಿಗಳ ಅಮಾನತು ಎಚ್ಚರಿಕೆ
  • ಮಂಗಳೂರು

ಸಿಎಂ ದಿಢೀರ್ ಭೇಟಿಯ ವೇಳೆ ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ವ್ಯಾಪಾರ ಸ್ಥಗಿತ; ವರದಿಗೆ ಡಿ.ಕೆ. ಶಿವಕುಮಾರ್ ಆದೇಶ, ಅಧಿಕಾರಿಗಳ ಅಮಾನತು ಎಚ್ಚರಿಕೆ

The Bengaluru Live September 19, 2026 6:17 PM
ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು’ ಎಂದು ಮರುನಾಮಕರಣ ಪ್ರಸ್ತಾವ; ಕರಡು ಅಧಿಸೂಚನೆ ಹೊರಡಿಸಿ ಒಂದು ತಿಂಗಳು ಜನಾಭಿಪ್ರಾಯ ಸಂಗ್ರಹಿಸಲು ಸರ್ಕಾರ ನಿರ್ಧಾರ
  • ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು’ ಎಂದು ಮರುನಾಮಕರಣ ಪ್ರಸ್ತಾವ; ಕರಡು ಅಧಿಸೂಚನೆ ಹೊರಡಿಸಿ ಒಂದು ತಿಂಗಳು ಜನಾಭಿಪ್ರಾಯ ಸಂಗ್ರಹಿಸಲು ಸರ್ಕಾರ ನಿರ್ಧಾರ

The Bengaluru Live September 18, 2026 6:19 PM
ಸಚಿವರು ಮತ್ತು ಅಧಿಕಾರಿಗಳು ಭಾಗವಹಿಸಿರುವ ಕರ್ನಾಟಕ ಸಚಿವ ಸಂಪುಟ ಸಭೆಯ ಸಂಗ್ರಹಿತ ಚಿತ್ರ
  • ಮಂಗಳೂರು

ಉಡುಪಿ, ದಕ್ಷಿಣ ಕನ್ನಡದಲ್ಲಿ ತುಳು ಹೆಚ್ಚುವರಿ ಆಡಳಿತ ಭಾಷೆ; ಮಂಗಳೂರು ಸಂಪುಟ ಸಭೆಯಲ್ಲಿ ₹32,611 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ

The Bengaluru Live September 18, 2026 6:11 PM

Latest Post

ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ ಕೆಇಎ ಹೆಸರು ಮತ್ತು ಲಾಂಛನದ ಮುಂದೆ ಕುಳಿತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರ ಕಡತ ಚಿತ್ರ
  • ಶಿಕ್ಷಣ

ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ

November 22, 2026 9:22 PM
ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

November 22, 2026 2:01 PM
ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 22, 2026 11:32 AM
ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

November 22, 2026 11:16 AM
ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್ ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

November 22, 2026 8:08 AM
ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಶಿಕ್ಷಣ

ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ

November 22, 2026 8:06 AM

ನೀವು ತಪ್ಪಿಸಿಕೊಂಡಿರಬಹುದು

ಕೆಇಎ ಹೆಸರು ಮತ್ತು ಲಾಂಛನದ ಮುಂದೆ ಕುಳಿತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರ ಕಡತ ಚಿತ್ರ
  • ಶಿಕ್ಷಣ

ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ

The Bengaluru Live November 22, 2026 9:22 PM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

The Bengaluru Live November 22, 2026 2:01 PM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

The Bengaluru Live November 22, 2026 11:32 AM
ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

The Bengaluru Live November 22, 2026 11:16 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ
  • ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ
  • ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ
  • ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ
©Copyright 2025 The Bengaluru Live All rights reserved. | MoreNews by AF themes.