ಇಂಫಾಲ : ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರವಿವಾರ ರಾಜ್ಯಪಾಲರನ್ನು ಇಂಫಾಲ್‌ನಲ್ಲಿ ಭೇಟಿಯಾದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.