‘May all your wishes come true in the coming days’: PM Modi wishes Sankranti in Kannada| ‘ಮುಂಬರುವ ದಿನಗಳಲ್ಲಿ ನಿಮ್ಮ ಎಲ್ಲಾ ಆಕಾಂಕ್ಷೆಗಳು ಈಡೇರಲಿ’: ಕನ್ನಡದಲ್ಲೇ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ
ನವದೆಹಲಿ:
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಕನ್ನಡದಲ್ಲೇ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಸೋಶಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಹಬ್ಬದ ಶುಭ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ದೇಶದ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು.
ಪವಿತ್ರ ಸಂಕ್ರಾಂತಿ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತಸ ಮತ್ತು ಅಮೃದ್ಧಿಯನ್ನು ತರಲಿ. ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ ಎಂದು ಹಾರೈಸುತ್ತೇನೆ. ಮುಂಬರುವ ದಿನಗಳಲ್ಲಿ ನಿಮ್ಮ ಎಲ್ಲಾ ಆಕಾಂಕ್ಷೆಗಳು ಈಡೇರಲಿ ಎಂದು ಬರೆದುಕೊಂಡಿದ್ದಾರೆ.
ಸಂಕ್ರಾಂತಿಯ ಶುಭಾಶಯಗಳು. pic.twitter.com/6F3gZT7qmD
— Narendra Modi (@narendramodi) January 15, 2024