Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • Karnataka GST: ಸಣ್ಣಪುಟ್ಟ ವರ್ತಕರಿಗೆ ವಾಣಿಜ್ಯ ತೆರಿಗೆ ಇಲಾಖೆಯು ನೀಡಿರುವ ನೋಟಿಸುಗಳ ಬಗ್ಗೆ ಮಾಧ್ಯಮ ವರದಿ – ವಾಣಿಜ್ಯ ತೆರಿಗೆ ಇಲಾಖೆಯಿಂದ ‌ಸ್ಪಷ್ಟನೆ
  • ಕರ್ನಾಟಕ
  • ಬೆಂಗಳೂರು ನಗರ

Karnataka GST: ಸಣ್ಣಪುಟ್ಟ ವರ್ತಕರಿಗೆ ವಾಣಿಜ್ಯ ತೆರಿಗೆ ಇಲಾಖೆಯು ನೀಡಿರುವ ನೋಟಿಸುಗಳ ಬಗ್ಗೆ ಮಾಧ್ಯಮ ವರದಿ – ವಾಣಿಜ್ಯ ತೆರಿಗೆ ಇಲಾಖೆಯಿಂದ ‌ಸ್ಪಷ್ಟನೆ

Media Report on Notices Issued by Commercial Tax Department to Small Traders - Clarification from Commercial Tax Department
The Bengaluru Live July 11, 2025 10:30 PM 1 minute read
digital payment UPI Payment

Karnataka GST: ಸಣ್ಣಪುಟ್ಟ ವರ್ತಕರಿಗೆ ವಾಣಿಜ್ಯ ತೆರಿಗೆ ಇಲಾಖೆಯು ನೀಡಿರುವ ನೋಟಿಸುಗಳ ಬಗ್ಗೆ ಮಾಧ್ಯಮ ವರದಿ – ವಾಣಿಜ್ಯ ತೆರಿಗೆ ಇಲಾಖೆಯಿಂದ ‌ಸ್ಪಷ್ಟನೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು, ಜುಲೈ 11, (ಕರ್ನಾಟಕ ವಾರ್ತೆ): ಸಣ್ಣಪುಟ್ಟ ವರ್ತಕರಿಗೆ ವಾಣಿಜ್ಯ ತೆರಿಗೆ ಇಲಾಖೆಯು ನೀಡಿರುವ ನೋಟಿಸುಗಳ ಬಗ್ಗೆ ಕರ್ನಾಟಕದ ಹಲವು ಟಿ.ವಿ. ಮತ್ತು ಪತ್ರಿಕಾ ಮಾಧ್ಯಮಗಳಲ್ಲಿ, ವರದಿಯಾಗಿದ್ದು, ಈ ಬಗ್ಗೆ ವಾಣಿಜ್ಯ ತೆರಿಗೆ ಇಲಾಖೆಯು ಈ ಕೆಳಕಂಡಂತೆ ಸ್ಪಷ್ಟನೆ ನೀಡಿರುತ್ತದೆ.

ಜುಲೈ 1, 2017 ರಿಂದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯು ದೇಶಾದ್ಯಂತ ಜಾರಿಗೆ ಬಂದಿರುತ್ತದೆ. ಈ ಕಾಯ್ದೆಯ ಕಲಂ 22 ರನ್ವಯ ಸರಕು ಪೊರೈಕೆದಾರರ ಸಮಗ್ರ ವಹಿವಾಟು ಒಂದು ಹಣಕಾಸು ವರ್ಷದಲ್ಲಿ 40 ಲಕ್ಷ ರೂಪಾಯಿಗಳನ್ನು ಮೀರಿದರೆ ಅಥವಾ ಸೇವೆಗಳ ಪೊರೈಕೆದಾರರ ಸಮಗ್ರ ವಹಿವಾಟು ಒಂದು ಹಣಕಾಸು ವರ್ಷದಲ್ಲಿ 20 ಲಕ್ಷ ರೂಪಾಯಿಗಳನ್ನು ಮೀರಿದರೆ ಜಿ.ಎಸ್.ಟಿ ನೋಂದಣಿ ಪಡೆಯುವುದು ಕಡ್ಡಾಯವಾಗಿರುತ್ತದೆ.

Read Here: Karnataka: Commercial Tax Department Clarifies on Notices Sent to Small Traders Over UPI-Based Transactions

ಈ ಸಮಗ್ರ ವಹಿವಾಟಿನಲ್ಲಿ (exempted & Taxable) ಸರಕು ಮತ್ತು ಸೇವೆಗಳು ಸೇರಿರುತ್ತದೆ. ಆದರೆ ತೆರಿಗೆ ಬಾಧ್ಯತೆಯು Taxable ಸರಕುಗಳು & ಸೇವೆಗಳಿಗೆ ಮಾತ್ರ ಅನ್ವಯವಾಗುತ್ತದೆ. ತೆರಿಗೆ ಬಾಧ್ಯತೆಯು ಮಾರಾಟ ಮಾಡಿದ ಸರಕುಗಳ ಪ್ರಕಾರ ನಿರ್ದರಿಸಲ್ಪಡುತ್ತದೆ. (ಉದಾಹರಣೆಗೆ ಬ್ರೆಡ್ ಮಾರಾಟದ ಮೇಲೆ ತೆರಿಗೆ ಇರುವುದಿಲ್ಲ. ಕುರುಕುಲು ತಿಂಡಿಗಳ ಮೇಲೆ 5% ತೆರಿಗೆ ಬಾದ್ಯತೆ ಇರುತ್ತದೆ).

ಇದನ್ನೂ ಓದಿ: Digital Payments: ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಸ್ವೀಕರಿಸಿದ ಅಂಗಡಿ ಮಾಲೀಕರಿಗೆ ಲಕ್ಷಾಂತರ ರೂ. ಕಮರ್ಶಿಯಲ್ ಟ್ಯಾಕ್ಸ್ ನೋಟಿಸ್: ಡಿಜಿಟಲ್ ಪಾವತಿಗೆ ತೀರಾ ಬೆಲೆ!

ವಾಣಿಜ್ಯ ತೆರಿಗೆಗಳ ಇಲಾಖೆಯು ಏಕೀಕೃತ ಪಾವತಿ ವ್ಯವಸ್ಥೆ (UPI) ಯ ಮೂಲಕ ವರ್ತಕರು 2021-22 ರಿಂದ 2024-25ರ ಸಾಲಿನಲ್ಲಿ ಸ್ವೀಕರಿಸಿರುವ ಹಣದ ವಿವರಗಳನ್ನು ವಿವಿಧ UPI ಸೇವೆಗಳ ಪೂರೈಕೆದಾರರಿಂದ ಸಂಗ್ರಹಿಸಿರುತ್ತದೆ. ವರ್ತಕರು ಮಾರಾಟದ ಹಣವನ್ನು (UPI) ಮಾತ್ರವಲ್ಲದೇ ನಗದು ಮತ್ತು ಇತರ ವಿಧಾನಗಳಲ್ಲಿ ಕೂಡ ಪಡೆಯುತ್ತಾರೆ. ಹಾಗಾಗಿ, UPI ಮೂಲಕ 40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಪಡೆದಿರುವ ವರ್ತಕರ ವಾರ್ಷಿಕ ವಹಿವಾಟು ಇನ್ನೂ ಗಣನೀಯವಾಗಿ ಹೆಚ್ಚಾಗಿರುತ್ತದೆ.

ಸದರಿ ಮಾಹಿತಿಯನ್ನು ಪರಿಶೀಲಿಸಿ, 40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಪಡೆದು ಸರಕು ಮತ್ತು ಸೇವಾ ತೆರಿಗೆ ಕಾಯ್ದೆ 2017 ರಡಿಯಲ್ಲಿ ನೋಂದಣಿಯನ್ನು ಪಡೆಯದೆ, ತೆರಿಗೆ ಪಾವತಿಸದೆ ಇರುವ ವರ್ತಕರಿಗೆ ನೋಟೀಸನ್ನು ಜಾರಿಗೊಳಿಸಲಾಗಿರುತ್ತದೆ. ಈ ನೋಟಿಸುಗಳಿಗೆ, ವರ್ತಕರು ತಾವು ಮಾರಾಟ ಮಾಡಿದ ಸರಕು ಮತ್ತು ಸೇವೆಗಳ ವಿವರಗಳನ್ನು ನೀಡಿ ಸರಿಯಾದ ತೆರಿಗೆಯನ್ನು ಪಾವತಿಸಬೇಕಾಗಿರುತ್ತದೆ.

Also Read: Digital Payments Turn Costly for Small Shop Owners: Commercial Tax Notices Shock Traders Using Google Pay, PhonePe

ಇಂತಹ ವರ್ತಕರು ತಕ್ಷಣ ನೋಂದಣಿ ಪಡೆಯಬೇಕಾಗಿರುತ್ತದೆ, ವಾರ್ಷಿಕ ವಹಿವಾಟು 1.5 ಕೋಟಿ ರೂಪಾಯಿಗಳಿಗಿಂತ ಕಡಿಮೆ ಇರುವ ಸಣ್ಣ ವರ್ತಕರು ರಾಜಿ ತೆರಿಗೆಯನ್ನು ಆಯ್ಕೆ ಮಾಡಿ, ಇನ್ನು ಮುಂದೆ 1% ತೆರಿಗೆ ಪಾವತಿಸಬಹುದಾಗಿರುತ್ತದೆ.

ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯ ಮಾಹಿತಿಯನ್ನು ಇಲಾಖೆಯ ಜಾಲತಾಣ https://gst.kar.nic.in/ ದಲ್ಲಿ ಪಡೆಯಬಹುದಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

About the Author

The Bengaluru Live

Administrator

Visit Website View All Posts

Post navigation

Previous: Karnataka BJP President: ಬಿಜೆಪಿ ರಾಜ್ಯಾಧ್ಯಕ್ಷನ ಆಯ್ಕೆ ಚುನಾವಣೆಯ ಮೂಲಕವೇ ನಡೆಯಲಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ
Next: Bengaluru RCB Stampede: ಆರ್‌ಸಿಬಿ ಕಾಲ್ತುಳಿತದ ಕುರಿತು ನ್ಯಾಯಮೂರ್ತಿ ಕುನ್ಹಾ ವರದಿ ಸಲ್ಲಿಕೆ – ಜುಲೈ 17 ರಂದು ಸಚಿವ ಸಂಪುಟ ಚರ್ಚೆ: ಸಿಎಂ ಸಿದ್ದರಾಮಯ್ಯ

Related Stories

ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

The Bengaluru Live November 17, 2026 11:59 PM
ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

The Bengaluru Live November 17, 2026 11:02 PM
ಬೈಕಂಪಾಡಿಯ ಸಂಗ್ರಹಾಗಾರದಲ್ಲಿ ವಶಪಡಿಸಿಕೊಂಡ ಅಡುಗೆ ಎಣ್ಣೆಯ ಕ್ಯಾನ್‌ಗಳ ರಾಶಿ
  • ಕರ್ನಾಟಕ

ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್

The Bengaluru Live November 17, 2026 11:02 PM

Latest Post

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

November 17, 2026 11:59 PM
ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

November 17, 2026 11:02 PM
ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್ ಬೈಕಂಪಾಡಿಯ ಸಂಗ್ರಹಾಗಾರದಲ್ಲಿ ವಶಪಡಿಸಿಕೊಂಡ ಅಡುಗೆ ಎಣ್ಣೆಯ ಕ್ಯಾನ್‌ಗಳ ರಾಶಿ
  • ಕರ್ನಾಟಕ

ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್

November 17, 2026 11:02 PM
ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ ಬೆಂಗಳೂರು ಟೆಕ್ ಸಮ್ಮಿಟ್ 2026ರ ಮಳಿಗೆಯಲ್ಲಿ ಕರ್ನಾಟಕದ ಅಧಿಕಾರಿಗಳು ಮತ್ತು ಇಸ್ರೇಲ್ ಪ್ರತಿನಿಧಿಗಳ ಗುಂಪು ಚಿತ್ರ
  • ಕರ್ನಾಟಕ

ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ

November 17, 2026 10:57 PM
ಬೆಳಗಾವಿ ಲೋಕಾಯುಕ್ತ ಬಲೆಗೆ ಸಹಾಯಕ ಆಯುಕ್ತರ ಕಚೇರಿ ಗುಮಾಸ್ತ ಪದ್ಮಾಕರ ಪಾಟೀಲ: ಕಾನೂನು ವಿದ್ಯಾರ್ಥಿಯಿಂದ ₹2,000 ಲಂಚ ಸ್ವೀಕಾರ, 38 ಪ್ರಕರಣಗಳಿಗೆ ₹30,000 ಬೇಡಿಕೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಕರ್ನಾಟಕ

ಬೆಳಗಾವಿ ಲೋಕಾಯುಕ್ತ ಬಲೆಗೆ ಸಹಾಯಕ ಆಯುಕ್ತರ ಕಚೇರಿ ಗುಮಾಸ್ತ ಪದ್ಮಾಕರ ಪಾಟೀಲ: ಕಾನೂನು ವಿದ್ಯಾರ್ಥಿಯಿಂದ ₹2,000 ಲಂಚ ಸ್ವೀಕಾರ, 38 ಪ್ರಕರಣಗಳಿಗೆ ₹30,000 ಬೇಡಿಕೆ

November 17, 2026 10:49 PM
ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ: 31 ಜಿಲ್ಲೆಗಳ 15,000 ಕಿ.ಮೀ. ರಸ್ತೆಗೆ ₹10,000 ಕೋಟಿ; 15 ತಿಂಗಳಲ್ಲಿ ಕಾಮಗಾರಿ ಪೂರ್ಣ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ: 31 ಜಿಲ್ಲೆಗಳ 15,000 ಕಿ.ಮೀ. ರಸ್ತೆಗೆ ₹10,000 ಕೋಟಿ; 15 ತಿಂಗಳಲ್ಲಿ ಕಾಮಗಾರಿ ಪೂರ್ಣ

November 17, 2026 8:49 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

The Bengaluru Live November 17, 2026 11:59 PM
ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

The Bengaluru Live November 17, 2026 11:02 PM
ಬೈಕಂಪಾಡಿಯ ಸಂಗ್ರಹಾಗಾರದಲ್ಲಿ ವಶಪಡಿಸಿಕೊಂಡ ಅಡುಗೆ ಎಣ್ಣೆಯ ಕ್ಯಾನ್‌ಗಳ ರಾಶಿ
  • ಕರ್ನಾಟಕ

ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್

The Bengaluru Live November 17, 2026 11:02 PM
ಬೆಂಗಳೂರು ಟೆಕ್ ಸಮ್ಮಿಟ್ 2026ರ ಮಳಿಗೆಯಲ್ಲಿ ಕರ್ನಾಟಕದ ಅಧಿಕಾರಿಗಳು ಮತ್ತು ಇಸ್ರೇಲ್ ಪ್ರತಿನಿಧಿಗಳ ಗುಂಪು ಚಿತ್ರ
  • ಕರ್ನಾಟಕ

ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ

The Bengaluru Live November 17, 2026 10:57 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ
  • ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ
  • ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್
  • ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ
©Copyright 2025 The Bengaluru Live All rights reserved. | MoreNews by AF themes.