Home ಬೆಂಗಳೂರು ನಗರ ವಾರ್ತಾ ಇಲಾಖೆಯ ಕೇಂದ್ರ ಕಚೇರಿಗೆ ಸಚಿವ ಸಿ.ಸಿ.ಪಾಟೀಲ್ ಬೇಟಿ

ವಾರ್ತಾ ಇಲಾಖೆಯ ಕೇಂದ್ರ ಕಚೇರಿಗೆ ಸಚಿವ ಸಿ.ಸಿ.ಪಾಟೀಲ್ ಬೇಟಿ

64
0
Advertisement
bengaluru

ಬೆಂಗಳೂರು:

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಸಚಿವ ಸಿ.ಸಿ.ಪಾಟೀಲ್ ಅವರು‌ ಇಂದು ನಗರದ ಇನ್ ಫೆಂಟ್ರಿ ರಸ್ತೆಯಲ್ಲಿರುವ ಇಲಾಖೆಯ ಕೇಂದ್ರ ಕಚೇರಿಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಆಯುಕ್ತರಾದ ಡಾ.ಪಿ.ಎಸ್.ಹರ್ಷ ಅವರು ಸ್ವಾಗತಿಸಿದರು. ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಲಾಖೆ ಕುರಿತು ಆಯುಕ್ತರು ಸಚಿವರಿಗೆ ಮಾಹಿತಿ ನೀಡಿದರು.

ಜಂಟಿ ನಿರ್ದೇಶಕರಾದ ಡಿ.ಪಿ.ಮುರಳೀಧರ್ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

bengaluru bengaluru
WhatsApp Image 2021 01 30 at 12.45.38
WhatsApp Image 2021 01 30 at 12.45.45

bengaluru

LEAVE A REPLY

Please enter your comment!
Please enter your name here