Home Uncategorized Minister Sudhakar: ‘ಹೆಚ್.ಡಿ.ಕುಮಾರಸ್ವಾಮಿಯವರು ಮುಸಲ್ಮಾನರನ್ನು ಸಿಎಂ ಎಂದು ಘೋಷಿಸಲಿ’ Uncategorized Minister Sudhakar: ‘ಹೆಚ್.ಡಿ.ಕುಮಾರಸ್ವಾಮಿಯವರು ಮುಸಲ್ಮಾನರನ್ನು ಸಿಎಂ ಎಂದು ಘೋಷಿಸಲಿ’ By - February 10, 2023 6:40 PM 8 0 Facebook Twitter Pinterest WhatsApp ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರ ಮಾತಿಗೆ ಪ್ರತಿಕ್ರಿಯೆ ನೀಡಬೇಕಿಲ್ಲ. ಆದರೆ ಅವರಿಗೆ ತಾಕತ್ತಿದ್ದರೆ ಮುಸಲ್ಮಾನರನ್ನು ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸವಾಲೆಸೆದರು.