Home Uncategorized ಪ್ರಧಾನಿ ನರೇಂದ್ರ ಮೋದಿ ಅವರಿಂದ ಡಿಸೆಂಬರ್ ೬ ರಂದು ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿಯ...

ಪ್ರಧಾನಿ ನರೇಂದ್ರ ಮೋದಿ ಅವರಿಂದ ಡಿಸೆಂಬರ್ ೬ ರಂದು ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿಯ ನೂತನ ಕ್ಯಾಂಪಸ್ ಉದ್ಘಾಟನೆಗೆ

94
0

ಬೆಂಗಳೂರು:

ಬೆಂಗಳೂರಿನ ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿಯ ನೂತನ ಕ್ಯಾಂಪಸ್ ಉದ್ಘಾಟನೆಗೆ ಡಿಸೆಂಬರ್ ೬ ರಂದು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ.

ಈ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವರು ಮತ್ತು ಅಧಿಕಾರಿಗಳ ಜತೆ ಬುಧವಾರ ಸಭೆ ನಡೆಸಿದರು.

ಸಚಿವರಾದ ಡಾ.ಸಿ.ಎನ್ ಅಶ್ವತ್ಥನಾರಾಯಣ, ವಿ.ಸೋಮಣ್ಣ, ಮುನಿರತ್ನ, ಅಧಿಕಾರಿಗಳಾದ ಕುಮಾರ್ ನಾಯಕ್, ಗೌರವ ಗುಪ್ತ , ಸೆಲ್ವಕುಮಾರ್, ಪಿ.ಪ್ರದೀಪ್, ವಿಶ್ವವಿದ್ಯಾಲಯದ ಕುಲಪತಿ ಡಾ.ಭಾನುಮೂರ್ತಿ ಇದ್ದರು.

LEAVE A REPLY

Please enter your comment!
Please enter your name here