Home ಬೆಂಗಳೂರು ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕಾರ

ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕಾರ

123
0
Mohammed Nalapad takes over as Karnataka Youth Congress President

ಬೆಂಗಳೂರು:

ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕರಿಸಿದ್ದಾರೆ.

ಫೆಬ್ರವರಿ 10 ರಂದು ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳ ಜತೆ ಪ್ರತಿಜ್ಞೆ ಸ್ವೀಕಾರ ಮಾಡಲಿದ್ದಾರೆ.

ರಕ್ಷಾ ರಾಮಯ್ಯ ಘೋಷಿತ ಅಧಿಕಾರ ಅವಧಿ ಮುಕ್ತಾಯವಾಗಿದೆ.

LEAVE A REPLY

Please enter your comment!
Please enter your name here